ಕರ್ನಾಟಕ ಸೇರಿ ವಿವಿಧ ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳ ನೇಮಕ ಮಾಡಿದ ಬಿಜೆಪಿ; ಪಟ್ಟಿ ಇಲ್ಲಿದೆ…

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ವಿವಿಧ ರಾಜ್ಯಗಳ ಅಧ್ಯಕ್ಷರು ಮತ್ತು ರಾಷ್ಟ್ರೀಯ ಅಸೆಂಬ್ಲಿ ಸದಸ್ಯರ ಚುನಾವಣೆಯನ್ನು ಮೇಲ್ವಿಚಾರಣೆ ಮಾಡುವ ಚುನಾವಣಾ ಅಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ. . ಸಾಂಸ್ಥಿಕ ಚುನಾವಣೆಗಳನ್ನು ಸುಗಮವಾಗಿ ನಡೆಸುವ ಸಲುವಾಗಿ ವಿವಿಧ ರಾಜ್ಯಗಳ ಹಿರಿಯ ನಾಯಕರು ಮತ್ತು ಕೇಂದ್ರ ಸಚಿವರಿಗೆ ಈ ಹೊಣೆಗಾರಿಕೆಯನ್ನು ವಹಿಸಲಾಗಿದೆ. ಕರ್ನಾಟಕಕ್ಕೆ ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶದ … Continued

ಗಂಡನನ್ನು ಕೊಂದು ದೇಹವನ್ನು 2 ತುಂಡುಗಳಾಗಿ ಕತ್ತರಿಸಿದ ಮಹಿಳೆ…!

ಬೆಳಗಾವಿ: ಕುಡುಕ ಪತಿಯನ್ನು ಕೊಂದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿಯಲ್ಲಿ ನಡೆದಿದೆ ಎಂದು ವರದಿಯಾಗಿದ್ದು. ಆರೋಪಿ ಮಹಿಳೆ ಮೊದಲು ಹಣಕ್ಕಾಗಿ ಪೀಡಿಸುತ್ತಿದ್ದ ಕುಡುಕ ಗಂಡನ ಕತ್ತು ಹಿಸುಕಿ, ನಂತರ ಅವನ ಮುಖವನ್ನು ಕಲ್ಲಿನಿಂದ ಜಜ್ಜಿದ್ದಾಳೆ. ದೇಹವನ್ನು ತನ್ನ ಮನೆಯಿಂದ ಹೊರಕ್ಕೆ ಸಾಗಿಸಲು ನಂತರ ಆತನ ದೇಹವನ್ನು ಎರಡು … Continued

ತಂದೆ ನಮ್ಮ ತಾಯಿಗೆ ಹೊಡೆಯುತ್ತಾರೆ…ನಮಗೆ ಸಹಾಯ ಮಾಡಿ..: ದೂರು ನೀಡಲು ಪೊಲೀಸ್‌ ಠಾಣೆಗೆ ಬಂದ 3 ಮತ್ತು 5 ವರ್ಷದ ಪುಟಾಣಿಗಳು…!

ನವದೆಹಲಿ: ಮೂರು ವರ್ಷದ ಬಾಲಕ ಮತ್ತು ಆತನ 5 ವರ್ಷದ ಸಹೋದರ ಪೊಲೀಸರಿಗೆ ದೂರು ನೀಡಲು ಠಾಣೆಗೆ ಬಂದಿದ್ದು, ದುಃಖದ ನಡುವೆ ತಮ್ಮ ತಾಯಿಯನ್ನು ಥಳಿಸುತ್ತಾರೆ ಎಂದು ತಂದೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಪಿಲೋಖಾರಿ ಔಟ್‌ಪೋಸ್ಟ್ ಇನ್‌ಚಾರ್ಜ್ ರಾಹುಲ್ ಯಾದವ್ ಮಾತನಾಡಿ, ಪೊಲೀಸರು ಮಕ್ಕಳಿಗೆ ಟಾಫಿ … Continued

ಈ ಕೋಟ್ಯಧಿಪತಿಗಳು ಹಳೆಯ ಕಾರು ಓಡಿಸುತ್ತಾರೆ, ಹಳೆಯ ಬಟ್ಟೆಗಳನ್ನು ಧರಿಸುತ್ತಾರೆ…! ಯಾಕೆಂದರೆ…

ಸಾಮಾನ್ಯ ಗ್ರಹಿಕೆಗೆ ವಿರುದ್ಧವಾಗಿ, ಹೆಚ್ಚುತ್ತಿರುವ ಮಿಲಿಯನೇರ್‌ಗಳು ಅತಿರಂಜಿತ ಜೀವನಶೈಲಿಯನ್ನು ತಿರಸ್ಕರಿಸುತ್ತಿದ್ದಾರೆ ಮತ್ತು ‘ಮಿತವ್ಯಯದ’ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಹಾರ್ವರ್ಡ್ ಪದವೀಧರರು ಮತ್ತು ವೈಯಕ್ತಿಕ ಹಣಕಾಸು ಬ್ಲಾಗರ್, ಬಹು-ಮಿಲಿಯನ್-ಡಾಲರ್ ನಿವ್ವಳ ಮೌಲ್ಯದ ಸಂಪತ್ತಿನ ವಾಣಿಜ್ಯೋದ್ಯಮಿ ಶಾಂಗ್ ಸಾವೆದ್ರಾ, ಈ ಮಿತವ್ಯಯದ ಜೀವನಶೈಲಿಯನ್ನು ಅನುಸರಿಸುತ್ತಾರೆ. ಫಾರ್ಚೂನ್ ಪ್ರಕಾರ, ಸಾವೇದ್ರಾ ಮತ್ತು ಅವರ ಪತಿ ಲಾಸ್ ಏಂಜಲೀಸ್‌ನಲ್ಲಿ ನಾಲ್ಕು ಮಲಗುವ … Continued

ಕೋವಿಡ್ ಸಾಂಕ್ರಾಮಿಕದ 5 ವರ್ಷಗಳ ನಂತರ ಚೀನಾದಲ್ಲಿ ನಿಗೂಢ ವೈರಸ್ ನಿಂದ ಉಸಿರಾಟದ ತೊಂದರೆಯ ರೋಗ ಉಲ್ಬಣ…!

ನವದೆಹಲಿ: ಕೋವಿಡ್‌-19 (COVID-19) ಸಾಂಕ್ರಾಮಿಕ ರೋಗವು ಪ್ರಾರಂಭವಾದ ಐದು ವರ್ಷಗಳ ನಂತರ, ಚೀನಾ ಈಗ ಉಸಿರಾಟದ ತೊಂದರೆಗೆ ಕಾರಣವಾಗುವ ಹ್ಯುಮನ್‌ ಮೆಟಾಪ್ನ್ಯೂಮೋ ವೈರಸ್ (human metapneumovirus) ವಿರುದ್ಧ ಹೋರಾಡುತ್ತಿದೆ. ಡಚ್ ಸಂಶೋಧಕರು 2001 ರಲ್ಲಿ ಮೊದಲ ಬಾರಿಗೆ ಇದನ್ನು ಗುರುತಿಸಿದ್ದಾರೆ, ಈ ಎಚ್‌ಎಂಪಿವಿ (hMPV) ಇಂದ ಬರುವ ಈ ರೋಗವು ವಿಶೇಷವಾಗಿ ಚಳಿಗಾಲದ ಅವಧಿಯಲ್ಲಿ ಚೀನಾದಲ್ಲಿ … Continued

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ … Continued

ಪ್ರಯಾಣಿಕರಿಗೆ ಹೊಸ ವರ್ಷದ ಆರಂಭಕ್ಕೇ ಶಾಕ್ ನೀಡಿದ ಸರ್ಕಾರ : ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಡಾ.ಅಂಬೇಡ್ಕರ್ 1940 ರಲ್ಲಿ ಆರ್‌ ಎಸ್‌ ಎಸ್ ʼಶಾಖೆʼಗೆ ಭೇಟಿ ನೀಡಿದ್ದರು ; ಸಂಘದ ಸಂವಹನ ವಿಭಾಗ

ನಾಗ್ಪುರ : ಭಾರತೀಯ ಸಂವಿಧಾನದ ಮುಖ್ಯ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 85 ವರ್ಷಗಳ ಹಿಂದೆ ಮಹಾರಾಷ್ಟ್ರದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶಾಖೆಗೆ 85 ವರ್ಷಗಳ ಹಿಂದೆ ಭೇಟಿ ನೀಡಿದ್ದರು ಎಂದು ಸಂಘದ ಸಂವಹನ ವಿಭಾಗ ಗುರುವಾರ ಹೇಳಿದೆ. ಕೆಲವು ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ವನ್ನು ತಾನು ಆತ್ಮೀಯ ಭಾವನೆಯಿಂದ ನೋಡಿದ್ದೇನೆ … Continued

ಮನು ಭಾಕರ್, ಡಿ. ಗುಕೇಶ ಸೇರಿ ನಾಲ್ವರು ʼಖೇಲ್ ರತ್ನʼ ಪ್ರಶಸ್ತಿಗೆ ಆಯ್ಕೆ

ನವದೆಹಲಿ: ಡಬಲ್ ಒಲಿಂಪಿಕ್ ಪದಕ ವಿಜೇತ ಶೂಟರ್ ಮನು ಭಾಕರ್ ಮತ್ತು ಚೆಸ್ ವಿಶ್ವ ಚಾಂಪಿಯನ್ ಡಿ ಗುಕೇಶ ಸೇರಿದಂತೆ ನಾಲ್ವರು ಅಥ್ಲೀಟ್‌ಗಳನ್ನು ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಕ್ರೀಡಾ ಸಚಿವಾಲಯ ಗುರುವಾರ ಅಂತಿಮಗೊಳಿಸಿದೆ. 18 ವರ್ಷದ ಗುಕೇಶ ಅವರು, ವಿಶ್ವ ಚೆಸ್ ಚಾಂಪಿಯನ್‌ ಶಿಪ್‌ನಲ್ಲಿ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ಅತ್ಯಂತ ಕಿರಿಯ … Continued

ಜೈಲಿನಲ್ಲಿರುವ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸರಿಗೆ ಜಾಮೀನು ನಿರಾಕರಿಸಿದ ಬಾಂಗ್ಲಾದೇಶ ಕೋರ್ಟ್‌

ಢಾಕಾ: ಕಳೆದ ವರ್ಷದ ನವೆಂಬರ್ 25ರಂದು ಬಾಂಗ್ಲಾದೇಶದಲ್ಲಿದ್ದ ಬಂಧಿಸಲ್ಪಟ್ಟಿದ್ದ ಮಾಜಿ ಇಸ್ಕಾನ್ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶದ ನ್ಯಾಯಾಲಯವು ಗುರುವಾರ ಜಾಮೀನನ್ನು ತಿರಸ್ಕರಿಸಿದೆ. ಢಾಕಾದಿಂದ ಚಟ್ಟೋಗ್ರಾಮ್‌ಗೆ ತೆರಳಿದ್ದ ಸುಪ್ರೀಂ ಕೋರ್ಟ್‌ನ 11 ವಕೀಲರ ತಂಡವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂ.ಡಿ. ಸೈಫುಲ್ ಇಸ್ಲಾಂ ಸುಮಾರು 30 … Continued