ಬಸ್ಸು ಕಮರಿಗೆ ಬಿದ್ದು 22 ಮಂದಿ ಸಾವು

ಅಲ್ಮೋರಾ : ಸೋಮವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದು ಕನಿಷ್ಠ 22 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಬಸ್‌ನಲ್ಲಿ ಓವರ್‌ಲೋಡ್‌ ಇತ್ತು ಮತ್ತು ಮೃತಪಟ್ಟವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ ಗರ್ವಾಲ್‌ನಿಂದ ಕುಮಾನ್‌ಗೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕಕುಮಾರ ಪಾಂಡೆ … Continued

ವೀಡಿಯೊ..| ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯವೊಂದರಲ್ಲಿ ಖಾಲಿಸ್ತಾನಿ ಪ್ರತ್ಯೇಕವಾದಿಗಳ ಗುಂಪೊಂದು ಭಾನುವಾರ ಭಕ್ತರ ಮೇಲೆ ಹಲ್ಲೆ ನಡೆಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ಸಭಾ ಮಂದಿರದ ಹೊರಗೆ ಖಲಿಸ್ತಾನಿ ಧ್ವಜಗಳನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ದೊಣ್ಣೆಗಳಿಂದ ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಹಿಂಸಾಚಾರವನ್ನು ಖಂಡಿಸಿದ ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಖಲಿಸ್ತಾನಿಗಳು “ಕೆಂಪು ಗೆರೆಯನ್ನು … Continued

ಅಲ್-ನತಾಹ್ | ಸೌದಿ ಅರೇಬಿಯನ್ ಓಯಸಿಸ್‌ ನಲ್ಲಿ 4,000 ವರ್ಷಗಳಷ್ಟು ಹಳೆಯ ಪ್ರಾಚೀನ ಪಟ್ಟಣ ಪತ್ತೆ…!

ವಾಯುವ್ಯ ಸೌದಿ ಅರೇಬಿಯಾದ ಸುಂದರವಾದ ಓಯಸಿಸ್‌ನಲ್ಲಿರುವ 4,000 ವರ್ಷಗಳಷ್ಟು ಹಳೆಯದಾದ ಕೋಟೆವಪಟ್ಟಣದ ಅವಶೇಷಗಳನ್ನು ಪುರಾತತ್ತ್ವಜ್ಞರು ಪತ್ತೆ ಮಾಡಿದ್ದಾರೆ. ಈ ಪ್ರಮುಖ ಆವಿಷ್ಕಾರವು ಪ್ರಾಚೀನ ಜನರು ಅಲೆಮಾರಿ ಜೀವನದಿಂದ ನಗರ ಜೀವನಶೈಲಿಗೆ ಹೇಗೆ ಪರಿವರ್ತನೆಗೊಂಡರು ಎಂಬುದನ್ನು ಎತ್ತಿ ತೋರಿಸುತ್ತದೆ. ಅಲ್-ನತಾಹ್ ಎಂದು ಕರೆಯಲ್ಪಡುವ ಒಣ ಮರುಭೂಮಿಯಿಂದ ಸುತ್ತುವರಿದ ಸೊಂಪಾದ ಪ್ರದೇಶದ ಈ ಸ್ಥಳವು ಖೈಬರ್‌ ವಾಲ್‌ ಓಯಸಿಸ್‌ನೊಳಗೆ … Continued

ಬಾಲಕನ ಹೊಟ್ಟೆಯಿಂದ ಬ್ಯಾಟರಿಗಳು, ಬ್ಲೇಡ್‌ಗಳು ಸೇರಿದಂತೆ 56 ಲೋಹದ ವಸ್ತುಗಳನ್ನು ಹೊರಕ್ಕೆ ತೆಗೆದ ವೈದ್ಯರು ; .ಆದರೆ…

ಹತ್ರಾಸ್ (ಉತ್ತರ ಪ್ರದೇಶ) : ದೆಹಲಿಯ ಆಸ್ಪತ್ರೆಯಲ್ಲಿ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಿ ಬಾಲನ ಹೊಟ್ಟೆಯಿಂದ ವಾಚ್ ಬ್ಯಾಟರಿಗಳು, ಬ್ಲೇಡ್‌ಗಳು, ಉಗುರುಗಳು ಮತ್ತು ಇತರ ಲೋಹದ ತುಣುಕುಗಳಂತಹ ಬೆರಗುಗೊಳಿಸುವ 56 ವಸ್ತುಗಳನ್ನು ತೆಗೆದು ಹಾಕಿದ ಒಂದು ದಿನದ ನಂತರ ಉತ್ತರ ಪ್ರದೇಶದ ಹತ್ರಾಸದ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. . 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಶರ್ಮಾ … Continued

ವೀಡಿಯೊ..| ಟ್ರಾಫಿಕ್ ಪೋಲೀಸರನ್ನು 20 ಮೀಟರ್ ಎಳೆದೊಯ್ದ ಕಾರು; ಗಾಯಗೊಂಡ ಎಎಸ್‌ ಐ-ಹೆಡ್ ಕಾನ್ಸ್‌ಟೇಬಲ್…

ನವದೆಹಲಿ : ನೈಋತ್ಯ ದೆಹಲಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಕಾರಿನಲ್ಲಿ ಸುಮಾರು 20 ಮೀಟರ್ ಎಳೆದೊಯ್ದ ಘಟನೆ ನಡೆದ ವರದಿಯಾಗಿದೆ. ಈ ಸಂಬಂಧ ಶಂಕಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶನಿವಾರ ಸಂಜೆ 7:45 ರ ಸುಮಾರಿಗೆ ವೇದಾಂತ ದೇಶಿಕಾ ಮಾರ್ಗದ ಬಳಿಯ ಬೆರ್ ಸರೈ ಟ್ರಾಫಿಕ್ … Continued

ವೀಡಿಯೊ..| ಹಾರ್ನ್‌ ಮಾಡಬೇಡಿ ಎಂದಿದ್ದಕ್ಕೆ ವೃದ್ಧನಿಗೆ ಬೆದರಿಕೆ ಹಾಕಿದರು ; ಪೊಲೀಸರನ್ನು ಕರೆದ ಅಕ್ಕಪಕ್ಕದವರಿಗೆ ಕಾರ್‌ ಗುದ್ದಿಸಿದ ಸಹೋದರಿಯರು…!

ನವದೆಹಲಿ : ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಹೈಡ್ರಾಮಾದ ನಂತರ ಬಂಧಿಸಲಾಗಿದೆ. ಅವರು ವೃದ್ಧನನ್ನು ಬೆದರಿಕೆ ಹಾಕಿ, ಪೊಲೀಸರು ಬಂದ ನಂತರ ಗಂಟೆಗಳ ಕಾಲ ಮನೆಯೊಳಗೆ ಲಾಕ್‌ ಮಾಡಿಕೊಂಡು, ನಂತರ ಕ್ಯಾಂಪಸ್‌ನೊಳಗೆ ತಮ್ಮ ಕಾರನ್ನು ಬೇಕಾಬಿಟ್ಟಿ ಓಡಿಸಿ ಜನರನ್ನು ಗಾಯಗೊಳಿಸಿದ್ದಾರೆ. ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಮಾಡಿದ್ದಾರೆ. ಪೊಲೀಸರು … Continued

ಕರ್ನಾಟಕ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಿದ ಎಂಇಎಸ್ ನಾಯಕರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ ಮಾಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ವಿರುದ್ಧ ಪೊಲೀಸರು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದೇ ಇದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಬೀದಿಗಿಳಿದುಕರಾಳ ದಿನ ಆಚರಣೆ ಮಾಡಿದ್ದರು. … Continued

ಮಂಡ್ಯ | ಸರ್ಕಾರಿ ಶಾಲೆಯ ಭೂಮಿಯ ಪಹಣಿಯಲ್ಲೂ ವಕ್ಫ್​ ಹೆಸರು…!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿವಾದ ಕಾಣಿಸಿಕೊಂಡಿದೆ. ರೈತರ ಜಮೀನು, ಹಿಂದೂ ದೇಗುಲದ ಬಳಿಕ ಸರ್ಕಾರಿ ಶಾಲೆ ಜಾಗದ ಮೇಲೂ ವಕ್ಫ್‌ ಹೆಸರು ನಮೂದಾಗಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್‌ ಎಂದು ನಮೂದಾಗಿದೆ. ಸರ್ವೆ ನಂ.215ರ 30 ಗುಂಟೆ ಜಾಗದಲ್ಲಿ ಸರ್ಕಾರಿ … Continued

ಆಂಬುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶಗೋಪಿ ವಿರುದ್ಧ ಪ್ರಕರಣ ದಾಖಲು

ತ್ರಿಶೂರ್: ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವದ ವೇಳೆ ಆಂಬುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಸುರೇಶ ಗೋಪಿ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ … Continued

ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಥಾಣೆಯ ಐಟಿ ಪದವಿ ಪಡೆದ ಯುವತಿ ಬಂಧನ…

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್‌ ನಂಬರ್‌ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ ‘ಬಾಬಾ ಸಿದ್ದಿಕಿ ಅವರಂತೆ … Continued