ಕೋವಿಡ್ ಸಾವುಗಳ ಕುರಿತು ಚೀನಾದಿಂದ ಹೆಚ್ಚಿನ ಡೇಟಾ ಕೇಳಿದ ವಿಶ್ವ ಆರೋಗ್ಯ ಸಂಸ್ಥೆ

ಚೀನಾದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗಳನ್ನು ಜಾರಿಗೆ ತರುವುದರಲ್ಲಿ ಬ್ರಿಟನ್‌ ಮತ್ತು ಫ್ರಾನ್ಸ್ ದೇಶಗಳು ಭಾರತ, ಅಮೆರಿಕ ಮತ್ತು ಇತರ ದೇಶಗಳೊಂದಿಗೆ ಸೇರಿಕೊಂಡಿವೆ. ಚೀನಾದಲ್ಲಿ ಕೊರೊನಾ ವೈರಸ್ ಆತಂಕಕಾರಿ ಉಲಬಣದ ನಂತರ ಈ ಕ್ರಮ ಬಂದಿದೆ. ಕೊರೊನಾ ಪರಿಸ್ಥಿತಿಯ ಕುರಿತು ಹೆಚ್ಚಿನ ಡೇಟಾ ಮತ್ತು ನಿಯಮಿತ ನವೀಕರಣಗಳನ್ನು ಒದಗಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಬೀಜಿಂಗ್‌ … Continued

ಮುಖದ ಗಾಯಗಳು, ಸೀಳಿದ ಗಾಯಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಕ್ರಿಕೆಟಿಗ ರಿಷಬ್ ಪಂತ್ : ವರದಿ

ನವದೆಹಲಿ: ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ನಂತರ ಪ್ಲಾಸ್ಟಿಕ್ ಸರ್ಜರಿಗೆ ಒಳಗಾಗಿದ್ದಾರೆ ಎಂದು ಶುಕ್ರವಾರ ಸುದ್ದಿ ವರದಿಯೊಂದು ತಿಳಿಸಿದೆ. ದೆಹಲಿಯಿಂದ ರೂರ್ಕಿಗೆ ಹಿಂದಿರುಗುತ್ತಿದ್ದಾಗ ಅವರು ಭೀಕರ ಅಪಘಾತಕ್ಕೆ ಒಳಗಾದ ನಂತರ ರಿಷಬ್ ಪಂತ್ ಅವರ ಮೆದುಳು ಮತ್ತು ಬೆನ್ನುಹುರಿಯ MRI … Continued

ಮತ್ತೆ ಕಾಂಗ್ರೆಸ್‌ಗೆ ಮರಳುವುದಿಲ್ಲ : ಊಹಾಪೋಹಕ್ಕೆ ಸ್ಪಷ್ಟನೆ ನೀಡಿದ ಗುಲಾಂ ನಬಿ ಆಜಾದ್‌

ನವದೆಹಲಿ : ಹಿರಿಯ ರಾಜಕಾರಣಿ ಮತ್ತು ಹೊಸದಾಗಿ ರೂಪುಗೊಂಡ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಈ ವರ್ಷದ ಆರಂಭದಲ್ಲಿ ತಮ್ಮ 52 ವರ್ಷಗಳ ಕಾಂಗ್ರೆಸ್‌ ಸಂಬಂಧ ಮುರಿದುಕೊಂಡು ಬಂದಿದ್ದು, ಮತ್ತೆ ಕಾಂಗ್ರೆಸ್‌ಗೆ ಮರಳುವ ಯಾವುದೇ ಇರಾದೆಯಿಲ್ಲ ಎಂದು ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ಜಮ್ಮು ಮತ್ತು ಕಾಶ್ಮೀರದ … Continued

ಭೀಕರ ಕಾರು ಅಪಘಾತದ ನಂತರ ರಿಷಬ್ ಪಂತ್ ತಾಯಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಭೀಕರ ಕಾರು ಅಪಘಾತದ ನಂತರ ಗಂಭೀರವಾಗಿ ಗಾಯಗೊಂಡಿರುವ ಭಾರತದ ಕ್ರಿಕೆಟ್‌ ಆಟಗಾರ ರಿಷಬ್‌ ಪಂತ್‌ ರಿಷಬ್ ಪಂತ್ ಅವರ ತಾಯಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಾತನಾಡಿದ್ದು, ಅವರ ಆರೋಗ್ಯ ಮತ್ತು ಚೇತರಿಕೆಯ ಬಗ್ಗೆ ವಿಚಾರಿಸಿದ್ದಾರೆ. ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಬರುತ್ತಿದ್ದಾಗ ಭೀಕರ ಅಪಘಾತದಲ್ಲಿ ಗಾಯಗೊಂಡರು. ಹಮ್ಮದ್‌ಪುರ … Continued

ಭಗವಾನ್‌ ರಾಮ, ಹನುಮಂತ ಬಿಜೆಪಿಗೆ ಮಾತ್ರ ಕಾಪಿರೈಟ್‌ ಅಲ್ಲ : ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ ಉಮಾಭಾರತಿ

ಭೋಪಾಲ: ತಮ್ಮ ಹೊರತುಪಡಿಸಿ ಇತರರು ಭಗವಾನ್ ರಾಮ ಅಥವಾ ಹನುಮಂತನ ಭಕ್ತರಾಗಲು ಸಾಧ್ಯವಿಲ್ಲ ಎಂಬ ತಪ್ಪು ಕಲ್ಪನೆಯನ್ನು ಬಿಜೆಪಿ ಹೊಂದಿರಬಾರದು ಎಂದು ಬಿಜೆಪಿ ನಾಯಕಿ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೇಳಿದ್ದಾರೆ. ದೇವತೆಗಳು ಯಾವುದೇ ಜಾತಿ ಅಥವಾ ಧರ್ಮಕ್ಕೆ ಬದ್ಧವಾಗಿಲ್ಲ.ಬಿಜೆಪಿ ; ಜನಸಂಘದ ಅಸ್ತಿತ್ವಕ್ಕೂ ಮುನ್ನ ಅಥವಾ ಮೊಘಲರು ಮತ್ತು ಬ್ರಿಟಿಷರ ಆಳ್ವಿಕೆಗೂ … Continued

ಬಿಎಂಟಿಸಿ ವಜ್ರ ಬಸ್‌ ದೈನಂದಿನ-ಮಾಸಿಕ ಪಾಸ್‌ ದರ ಹೆಚ್ಚಳ

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಬಿಎಂಟಿಸಿ ಶಾಕ್ ನೀಡಿದೆ. ಏರಿಕೆಯಾಗುತ್ತಿರುವ ಇಂಧನ ದರ ಹಾಗೂ ಇತರ ವೆಚ್ಚಗಳ ಹಿನ್ನೆಲೆಯಲ್ಲಿ ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ. ಬಿಎಂಟಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅದನ್ನು ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದೊಂದು ವರ್ಷದಿಂದ ಇಂಧನ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದ್ದರೂ ಬಸ್‌ … Continued

ಐಪಿಎಸ್ ಅಧಿಕಾರಿ ಆರ್.ದಿಲೀಪ್ ನಿಧನ

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ಆರ್. ದಿಲೀಪ್ ಅವರು ಬಹು ಅಂಗಾಂಗ ವೈಫಲ್ಯದಿಂದ ಇಂದು, ಶುಕ್ರವಾರ ನಿಧನ ಹೊಂದಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿಯಾಗಿದ್ದ ದಿಲೀಪ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಯಕೃತ್ತು ಕಸಿ ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಅಪೋಲೊ … Continued

ಕಳಸಾ-ಬಂಡೂರಿ ಯೋಜನೆ ಡಿಪಿಆರ್ ಕುರಿತ ಆದೇಶದಲ್ಲಿ ದಿನಾಂಕ ಇಲ್ಲ, ಇದನ್ನು ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ : ಎಚ್ ಕೆ ಪಾಟೀಲ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ. ದಿನಾಂಕ ಇಲ್ಲದಿದ್ದರೆ ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ. ಇದು ನಿರ್ಗತಿಕ ಕೂಸಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಎಚ್‌.ಕೆ.ಪಾಟೀಲ … Continued

ನಾನು ರಿಷಬ್ ಪಂತ್, ಕ್ರಿಕೆಟ್‌ ಆಟಗಾರ : ರಕ್ಷಿಸಲು ಬಂದ ವ್ಯಕ್ತಿಗೆ ಹೇಳಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ರಿಷಬ್‌ ಪಂತ್

ಡಿಸೆಂಬರ್ 30 ರಂದು ಮುಂಜಾನೆ ಭೀಕರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಸ್ಥಳಕ್ಕೆ ತಲುಪಿ ರಿಶಬ್‌ ಪಂತ್‌ ಅವರನ್ನು ನೋಡಿದ ಹಾಗೂ ಅವರನ್ನು ಬೆಂಕಿ ಹೊತ್ತಿದ್ದ ಕಾರಿನಿಂದ ಪಾರು ಮಾಡಿದ ಮೊದಲ ವ್ಯಕ್ತಿ ಬಸ್ ಚಾಲಕ ಸುಶೀಲ ಅವರು ಘಟನೆ ಬಗ್ಗೆ ಪ್ರತಿಕ್ರಿಯೆ … Continued

ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆಯವರು ತಾಳಿ ಕಟ್ಟಬಾರದು : ದೇವರ ಹುಂಡಿಯಲ್ಲಿ ಸಿಕ್ಕಿತು ಈ ಪತ್ರ

ಚಾಮರಾಜನಗರ: ತನ್ನ ಪ್ರೀತಿಯ ಬಗ್ಗೆ ದೇವರಲ್ಲಿ ನಿವೇದನೆ ಮಾಡಿಕೊಂಡು ಪ್ರೀತಿಸಿದವನನ್ನೇ ತಾನು ಮದುವೆ ಆಗಬೇಕು ಎಂದು ಬಯಸಿದ ಪ್ರೇಯಸಿಯೊಬ್ಬಳು ತಾನು ಪ್ರೀತಿಸಿದವನೇ ತನಗೆ ತಾಳಿ ಕಟ್ಟಬೇಕು ಎಂದು ಪತ್ರ ಬರೆದು ದೇವಿ ದೇಗುಲದ ಹುಂಡಿಗೆ ಹಾಕಿದ್ದಾಳೆ. ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಎಂದು ಪ್ರೇಮಿ ದೇವರಿಕೆ ಹರಕೆ … Continued