ವೀಡಿಯೊ…| ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ-ಅಶ್ಲೀಲ ಕಾಮೆಂಟ್‌ ; ವ್ಯಕ್ತಿಯ ಮನೆಗೇ ತೆರಳಿ ಕಾಂಗ್ರೆಸ್‌ ನಾಯಕಿ-ಬೆಂಬಲಿಗರಿಂದ ಗೂಸಾ

ವಾರಾಣಸಿ : ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿರುವುದು ಮತ್ತು ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಸ್ಥಳೀಯ ಕಾಂಗ್ರೆಸ್ ಮಹಿಳಾ ನಾಯಕಿ ರೋಶನಿ ಕುಶಾಲ ಜೈಸ್ವಾಲ್ ಹಾಗೂ ಅವರ ಬೆಂಬಲಿಗರು ಕೇಸರಿ ರಾಜೇಶ ಸಿಂಗ್ ಎಂಬ ವ್ಯಕ್ತಿಯನ್ನು ಆತನ ನಿವಾಸಕ್ಕೆ ತೆರಳಿ ಥಳಿಸಿದ್ದಾರೆ. ಮನೆಗೆ ನುಗ್ಗಿ, ಹೆಂಡತಿ ಮಕ್ಕಳ ಮುಂದೆಯೇ ಆತನಿಗೆ ಥಳಿಸಿದ್ದಾರೆ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ … Continued

400 ವರ್ಷ ಹಳೆಯ ದೇವಸ್ಥಾನದಲ್ಲಿ ವಿವಾಹವಾದ ನಟಿ ಅದಿತಿರಾವ್ ಹೈದರಿ- ನಟ ಸಿದ್ಧಾರ್ಥ

ನಟರಾದ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ ಮದುವೆಯಾಗಿದ್ದಾರೆ. ಸೋಮವಾರ (ಸೆಪ್ಟೆಂಬರ್ 16) ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ಇಬ್ಬರೂ ಮದುವೆಯಾಗಿದ್ದಾರೆ. ಅದಿತಿ ಮತ್ತು ಸಿದ್ಧಾರ್ಥ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ಸತಿಪತಿಗಳಾಗಿ ಹಾರ ಬದಲಾಯಿಸಿಕೊಂಡಿದ್ದಾರೆ. … Continued

ಅರವಿಂದ ಕೇಜ್ರಿವಾಲ್‌ ಬದಲಿಗೆ ಯಾರಾಗ್ತಾರೆ ದೆಹಲಿ ಸಿಎಂ…?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನದಲ್ಲಿ ರಾಜೀನಾಮೆ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದು, ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜನರ ತೀರ್ಪಿನ ನಂತರವೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ. ಈಗ ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಮುಖ್ಯಮಂತ್ರಿ ಹುದ್ದೆ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ … Continued

ವೀಡಿಯೊ..| : ತಪ್ಪಿಸಿಕೊಳ್ಳಲು ಓಡಿಹೋದ ಭಯೋತ್ಪಾದಕ ; ಹೊಡೆದುರುಳಿಸಿದ ಭದ್ರತಾ ಪಡೆಗಳು : ಡ್ರೋನ್ ನಲ್ಲಿ ದೃಶ್ಯ ಸೆರೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಶನಿವಾರ ಭದ್ರತಾ ಪಡೆಗಳು ಭಯೋತ್ಪಾಕನನ್ನು ಹೊಡೆದುರುಳಿಸುವ ಮೊದಲು ಆತ ತನ್ನ ರೈಫಲ್‌ನಿಂದ ಗುಂಡು ಹಾರಿಸುತ್ತ ಕಟ್ಟಡದಿಂದ ಹೊರಗೆ ಓಡಿಹೋದ ಕ್ಷಣವನ್ನು ತೋರಿಸುವ ಡ್ರೋನ್ ದೃಶ್ಯಗಳು ಹೊರಹೊಮ್ಮಿವೆ. ಬಾರಾಮುಲ್ಲಾದಲ್ಲಿ ರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ, ಅಧಿಕಾರಿಗಳು ಕಾರ್ಯಾಚರಣೆಯನ್ನು “ಗಮನಾರ್ಹ ಯಶಸ್ಸು” ಎಂದು … Continued

ಮುಂಬೈ ಮೂಲದ ಮಾಡೆಲ್-ನಟಿಯ ಅಕ್ರಮ ಬಂಧನ ; ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು

ಅಮರಾವತಿ : ಮುಂಬೈ ಮೂಲದ ಮಾಡೆಲ್ ಹಾಗೂ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಅಮಾನತುಗೊಂಡ ಆಂಧ್ರಪ್ರದೇಶದ ಮೂವರು ಐಪಿಎಸ್ ಅಧಿಕಾರಿಗಳಲ್ಲಿ ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಶ್ರೇಣಿಯ ಒಬ್ಬರು ಮತ್ತು … Continued

ಅಮೆರಿಕದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ : ಅಪಾಯದಿಂದ ಪಾರು

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ ನಡೆ‌ದಿದೆ. ಡೊನಾಲ್ಡ್ ಟ್ರಂಪ್ ಅವರು ತಮ್ಮ ಫ್ಲೋರಿಡಾ ಎಸ್ಟೇಟ್‌ನಲ್ಲಿ ಗಾಲ್ಫ್ ಆಡುತ್ತಿದ್ದಾಗ ಭಾನುವಾರ ಹತ್ಯೆ ಯತ್ನಕ್ಕೆ ಗುರಿಯಾಗಿದ್ದಾರೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಈ ಘಟನೆಯನ್ನು “ಹತ್ಯೆಯ ಯತ್ನ” ಎಂದು ದೃಢಪಡಿಸಿದೆ. ಇದು … Continued

ನಿಪ್ಪಾಣಿ | ಸರಣಿ ಅಪಘಾತ : ಇಬ್ಬರು ಸಾವು

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ … Continued

ಹೆಲ್ಮೆಟ್ ಧರಿಸಿಲ್ಲ ಎಂದು ಆಟೋ ಚಾಲಕನಿಗೆ ದಂಡ : ಉಪ್ಪಿನಂಗಡಿ ವ್ಯಕ್ತಿಗೆ ತಲಕಾಡು ಪೊಲೀಸರ ಮೆಸೇಜ್…!

ಮಂಗಳೂರು : ಹೆಲ್ಮೆಟ್ ಧರಿಸದ ಕಾರಣ ದಂಡ ಪಾವತಿಸಿ ಎಂದು ಆಟೋರಿಕ್ಷಾ ಚಾಲಕನಿಗೆ ಮೆಸೇಜ್ ಬಂದಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನೀವು ಹೆಲ್ಮೆಟ್‌ ಧರಿಸದೆ ಸವಾರಿ ಮಾಡಿದ ಕಾರಣ ದಂಡ ಕಟ್ಟಿ ಎಂದು ಮೆಸೇಜ್ ನಲ್ಲಿ ತಿಳಿಸಲಾಗಿದೆ..! ಉಪ್ಪಿನಂಗಡಿಯಲ್ಲಿ ಆಟೋ ಚಲಾಯಿಸುವ ರೋಹಿತ್ ಎಂಬವವರಿಗೆ ಸೆಪ್ಟೆಂಬರ್ 12ರಂದು ಮೈಸೂರು … Continued

ವೀಡಿಯೊ | ‘ಅವರು ನನ್ನ ಮಾತು ಕೇಳಲೇ ಇಲ್ಲ..’: ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕೇಜ್ರಿವಾಲ್ ನಿರ್ಧಾರಕ್ಕೆ ಅಣ್ಣಾ ಹಜಾರೆ ಪ್ರತಿಕ್ರಿಯೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನಗಳಲ್ಲಿ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ಅರವಿಂದ … Continued

ತುರುವೇಕೆರೆ: ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ನೀರು ಪಾಲು

ತುಮಕೂರು : ಭಾನುವಾರ ಗಣಪತಿ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ ತಂದೆ, ಮಗ ಸೇರಿ ಮೂವರು ನೀರು ಪಾಲಾದ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಂಗನಹಟ್ಟಿ ಗ್ರಾಮದ ರೇವಣ್ಣ (50), ಪುತ್ರ ಶರತ್ (26) ಮತ್ತು ದಯಾನಂದ(22) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ … Continued