ನಾಗಮಂಗಲ ಹಿಂಸಾಚಾರ: ಗುಪ್ತಚರ ಇಲಾಖೆ ಎಡಿಜಿಪಿ ಎತ್ತಂಗಡಿ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ಗುಪ್ತಚರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಇದೆ ಎಂಬ ಆರೋಪ ಕೇಳಿಬರುತ್ತಿರುವ ಮಧ್ಯೆ ರಾಜ್ಯ ಸರ್ಕಾರ ಶುಕ್ರವಾರ ಗುಪ್ತಚರ ಇಲಾಖೆ ಎಡಿಜಿಪಿಯನ್ನು ವರ್ಗಾವಣೆ ಮಾಡಿದೆ. ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಶರತಚಂದ್ರ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಂಚಾರ, ರಸ್ತೆ … Continued

ಅಂಡಮಾನ್-ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ : ಅದರ ನೂತನ ಹೆಸರು…

ನವದೆಹಲಿ : ಭಾರತದ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ‘ಶ್ರೀ ವಿಜಯ ಪುರಂ’ ಎಂದು ಮರುನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರ ಬಂದಿದೆ. ಪೋರ್ಟ್ ಬ್ಲೇರ್ ಪಟ್ಟಣವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ … Continued

ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ; ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ವಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ. ಶುಕ್ರವಾರ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, … Continued

ನಾಗಮಂಗಲ ಗಲಭೆ : ಕರ್ನಾಟಕ ಬಿಜೆಪಿಯಿಂದ ‘ಸತ್ಯ ಶೋಧನ ತಂಡ’ ರಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ನಡೆದ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿಯು ‘ಸತ್ಯ ಶೋಧನ ತಂಡʼವನ್ನು ರಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಮಾಜಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಸತ್ಯ ಶೋಧನ ತಂಡವನ್ನು ರಚನೆ ಮಾಡಲಾಗಿದೆ. ಶಾಸಕ ಬೈರತಿ ಬಸವರಾಜು, ಮಾಜಿ … Continued

ದ್ವಿತೀಯ ಪಿಯು ಲಿಖಿತ ಪರೀಕ್ಷೆಯ ಅವಧಿ ಕಡಿತ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಹೊಸ ನಿಯಮ2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ ಎಂದು ಹೇಳಲಾಗಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ … Continued

ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ : ಆದರೆ…

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ … Continued

ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಇದೇ ವೇಳೆ, ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ … Continued

ವೀಡಿಯೊ..| ಮಕ್ಕಳ ʼಮೊಬೈಲ್ʼ ಚಟ ಬಿಡಿಸಲು ಶಾಲಾ ಶಿಕ್ಷಕಿಯರು ಮಾಡಿದ ಅದ್ಭುತ ಉಪಾಯ ನೋಡಿ…!

ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಕೆಲವು ಮಕ್ಕಳು ಊಟ-ತಿಂಡಿಯನ್ನೂ ಮಾಡದೆ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಮಕ್ಕಳಿಗೆ ಮೊಬೈಲ್‌ ಗೀಳು ಬಿಡಿಸುವುದು ಪೋಷಕರಿಗೆ ಸವಾಲಿನ ಕೆಲಸವಾಗಿದೆ. ಆದರೆ ಇದೇ ವೇಳೆ ಶಾಲೆಯೊಂದರಲ್ಲಿ ಮಕ್ಕಳನ್ನು ಮೊಬೈಲ್‌ ಫೋನ್‌ನಿಂದ ದೂರವಿರಿಸಲು ಶಿಕ್ಷಕರು ಅನುಸರಿಸಿದ ವಿಧಾನದ ವೀಡಿಯೊವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್‌ನಲ್ಲಿರುವ ಶಾಲೆಯೊಂದರ ಜಾಗೃತಿ ಕಾರ್ಯಕ್ರಮದ ವೀಡಿಯೊ ಇದು ಎಂದು … Continued

ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 ಪಿಎಸ್ಐ ನೇಮಕಾತಿ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್​​ 28ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆ ಮುಂದೂಡಲಾಗಿದೆ. 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ. 28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ತಿಳಿಸಿದ್ದರು. ಆದರೆ ಈಗ ಮತ್ತೆ ಮುಂದೂಡಲಾಗಿದೆ ಎಂದು ಸ್ವತಃ ಗೃಹ ಸಚಿವರೇ ಮಾಹಿತಿ … Continued