ಸಿಎಂ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳ ಶಾಸಕರಿಗೆ ಸಿಗದ ಸಚಿವ ಸ್ಥಾನ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ೯ ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸೋಮವಾರ (ಆಗಸ್ಟ್ 3) ನಡೆದ ಸಚಿವ ಸಂಪುಟದ ವಿಸ್ತರಣೆ ವೇಳೆ 19 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, 9 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಬೀದರ, ವಿಜಯನಗರ ಜಿಲ್ಲೆಗಳಿಗೆ ಮಂತ್ರಿ … Continued