ಸಿಪಿಐ(ಎಂ) ಮುಖಂಡ ಸೀತಾರಾಮ ಯೆಚೂರಿ ಸ್ಥಿತಿ ʼಚಿಂತಾನಜಕʼ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಪ್ರಸ್ತುತ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ನವದೆಹಲಿಯಲ್ಲಿ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಮಂಗಳವಾರ ತಿಳಿಸಿದೆ. 72 ವರ್ಷದ ರಾಜಕಾರಣಿ ಯೆಚೂರಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಮತ್ತು ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ … Continued

ಕ್ಯಾನ್ಸರ್ ಔಷಧಗಳ ಮೇಲಿನ ಜಿಎಸ್‌ಟಿ ಇಳಿಕೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್ಟಿ) 12% ರಿಂದ 5% ಕ್ಕೆ ಇಳಿಸಲು ಜಿಎಸ್‌ಟಿ (GST) ಕೌನ್ಸಿಲ್ ನಿರ್ಧರಿಸಿದೆ. ಸೋಮವಾರ ದೆಹಲಿಯಲ್ಲಿ ನಡೆದ 54ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಣಕಾಸು ಖಾತೆ ರಾಜ್ಯ … Continued

ಹುಬ್ಬಳ್ಳಿ – ಪುಣೆ ಮಧ್ಯೆ ವಂದೇ ಭಾರತ ರೈಲು ಸಂಚಾರಕ್ಕೆ ಸಮ್ಮತಿ

ಹುಬ್ಬಳ್ಳಿ: ಹುಬ್ಬಳ್ಳಿ – ಪುಣೆ ಮಧ್ಯೆ ನೂತನ ವಂದೇ ಭಾರತ ರೈಲು ಆರಂಭಿಸಲು ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ. ಅತಿ ಶೀಘ್ರದಲ್ಲೇ ಹುಬ್ಬಳ್ಳಿ – ಪುಣೆ ನಡುವೆ ವಂದೇ ಭಾರತ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ … Continued

ವೀಡಿಯೊ..| ಕ್ರುಗರ್ ರಾಷ್ಟ್ರೀಯ ಉದ್ಯಾನದಲ್ಲಿ ಮಾಂಸಕ್ಕಾಗಿ ಹದ್ದು Vs ಮೊಸಳೆ ಶೋ ಡೌನ್‌….

ದಕ್ಷಿಣ ಆಫ್ರಿಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ಹದ್ದು ಮತ್ತು ಮೊಸಳೆ ನಡುವೆ ಒಂದೇ ಬೇಟೆಗಾಗಿ ಹಕ್ಕು ಸಾಧಿಸುವ ರೋಚಕ ಮುಖಾಮುಖಿ ವನ್ಯಜೀವಿ ಉತ್ಸಾಹಿಗಳನ್ನು ದಿಗ್ಭ್ರಮೆಗೊಳಿಸಿದೆ. ಕ್ರುಗರ್ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದ ಗೇವಿನ್ ಎಲ್ಲಾರ್ಡ್ ಅವರು ಕ್ಯಾಮೆರಾದಲ್ಲಿ ಈ ತೀವ್ರತೆಯ ಕ್ಷಣವನ್ನು ಸೆರೆಹಿಡಿದಿದ್ದಾರೆ, ನಂತರ ಅದನ್ನು ಯೂಟ್ಯೂಬ್‌ನಲ್ಲಿ ‘ಲೇಟೆಸ್ಟ್ ಸೈಟಿಂಗ್ಸ್’ ಹಂಚಿಕೊಂಡಿದೆ. ಎಲ್ಲಾರ್ಡ್ ಮತ್ತು ಅವರ … Continued

ಸತತ 104 ದಿನಗಳಿಂದ ಕೆಲಸ, ಕೇವಲ 1 ದಿನ ರಜೆ ; ವಿಶ್ರಾಂತಿ ಇಲ್ಲದೆ ವ್ಯಕ್ತಿ ಸಾವು…!

ಅತಿಯಾದ ಕೆಲಸದ ವಿನಾಶಕಾರಿ ಪರಿಣಾಮಗಳನ್ನು ಎತ್ತಿ ತೋರಿಸುವ ಒಂದು ದುರಂತ ಘಟನೆಯಲ್ಲಿ, 30 ವರ್ಷ ವಯಸ್ಸಿನ ಚೀನೀ ವ್ಯಕ್ತಿಯೊಬ್ಬರು ಕೇವಲ ಒಂದು ದಿನದ ವಿಶ್ರಾಂತಿ ಹಾಗೂ ಸತತ 104-ದಿನದ ಕೆಲಸದ ನಂತರ ಅಂಗಾಂಗ ವೈಫಲ್ಯದಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸೌತ್ ಚೈನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಅ’ಬಾವೊ ಎಂಬ ಹೆಸರಿನ … Continued

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ನಾಲ್ವರು ಆರೋಪಿಗಳ ವಿರುದ್ಧ ಸೋಮವಾರ ಚಾರ್ಜ್ ಶೀಟ್ ಸಲ್ಲಿಸಿದೆ. ನಾಲ್ವರು ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ಹಿಂದಿನ ಅಧಿಕೃತ ಕ್ರಿಮಿನಲ್ ಕೋಡ್ – ಭಾರತೀಯ ದಂಡ … Continued

ಮಗಳ ಬಗ್ಗೆ ಅಪಪ್ರಚಾರ : ತಮ್ಮನನ್ನೇ ಕೊಲೆಗೈದ ಅಣ್ಣ

ಬೆಳಗಾವಿ: ಮೂಡಲಗಿ ತಾಲೂಕು ಕಲ್ಲೋಳಿ ಗ್ರಾಮದಲ್ಲಿ ತಮ್ಮನನ್ನು ಸ್ವತಃ ಅಣ್ಣನೆ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದವನನ್ನು ವಿಠಲ್ ಚವಾಣ ಎಂದು ಗುರುತಿಸಲಾಗಿದೆ. ಭೀಮಪ್ಪ ಚವಾಣ ಕೊಲೆ ಮಾಡಿರುವ ಆರೋಪಿ. ಅಣ್ಣ ಭೀಮಪ್ಪನ ಮಗಳು ಪಕ್ಕದ ಊರಿನ ಯುವಕನನ್ನು ಪ್ರೀತಿಸಿದ್ದಳು. ಆತ ಸರ್ಕಾರಿ ನೌಕರಿಯಲ್ಲಿದ್ದಾನೆ ಎಂದು ನಂಬಿಸಲಾಗಿತ್ತು. ಆದರೆ ಮದುವೆಯಾದ ಮೂರು ತಿಂಗಳ ನಂತರ … Continued

15 ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟ ಜಯಂ ರವಿ-ಆರತಿ

ಚೆನ್ನೈ: ತಮಿಳು ನಟ ಜಯಂ ರವಿ ಹಾಗೂ ಪತ್ನಿ ಆರತಿ ಪರಸ್ಪರ ಭೇರ್ಪಡುವ ನಿರ್ಧಾರಕ್ಕೆ ಬಂದಿದ್ದಾರೆ. ಸೆಪ್ಟೆಂಬರ್ 9 ರಂದು ನಟ ಜಯಂ ರವಿ ಸ್ವತಃ ಸಾಮಾಜಿಕ ಮಾಧ್ಯಮದ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಅವರು ತಮಿಳು ಮತ್ತು ಇಂಗ್ಲಿಷ್‌ನಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ, ‘ಆರತಿ ಅವರೊಂದಿಗಿನ ಅವರ ವಿವಾಹ ಸಂಬಂಧ’ ಅಂತ್ಯಗೊಳಿಸುವ ನಿರ್ಧಾರವನ್ನು ಎಚ್ಚರಿಕೆಯಿಂದ ಪರಿಗಣಿಸಿದ … Continued

ಇನ್ನೂ ಮಳೆಯಿದೆ…ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು…ರಾಜನ ಮೇಲೆ ಭಂಗ ಬೀರಲಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ : ದೇಶದಲ್ಲಿ ಮಳೆ ಇನ್ನೂ ಮುಂದುವರಿಯಲಿದೆ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ … Continued

ಕಾನ್ಪುರ | ರೈಲ್ವೆ ಹಳಿ ಮೇಲೆ ಎಲ್‌ಪಿಜಿ ಸಿಲಿಂಡರ್ ಇರಿಸಿ ರೈಲು ಸ್ಫೋಟಕ್ಕೆ ಯತ್ನ : ತಪ್ಪಿದ ಅನಾಹುತ

ಕಾನ್ಪುರ: ರೈಲು ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್ ಇಟ್ಟು ರೈಲು ಸ್ಫೋಟಿಸುವ ಯತ್ನ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಹಳಿ ಮೇಲೆ ಇಟ್ಟ ಸಿಲಿಂಡರ್‌ಗೆ ರೈಲು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಹಳಿಯಿಂದ ದೂರ ಎಸೆಯಲ್ಪಟ್ಟಿದೆ ಹಾಗಾಗಿ ಸಂಭವನೀಯ ಅವಘಡ ತಪ್ಪಿದೆ. ಎಲ್‌ಪಿಜಿ ಸಿಲಿಂಡರ್ ಹಳಿಗಳ ಮೇಲೆ ಇಟ್ಟಿರುವುದನ್ನು ಕಂಡ … Continued