ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ : ನಾಪತ್ತೆಯಾಗಿದ್ದ ಟ್ರಕ್ ನದಿಯೊಳಗಿರುವ ಬಗ್ಗೆ ಸಿಕ್ಕ ಸುಳಿವು ; ಸಚಿವರಿಂದ ಟ್ವೀಟ್‌

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಇನ್ನೂ ನಾಪತ್ತೆಯಾಗಿರುವ ಇಬ್ಬರ ಶೋಧಕ್ಕೆ ಸೇನೆ ಮತ್ತು ಎನ್.ಡಿ.ಆರ್ ಎಫ್ ತಂಡ ಬುಧವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭ ಮಾಡಿದ್ದು, ಇದರ ಮಧ್ಯೆಯೇ ಟ್ರಕ್  ಒಂದು ಗಂಗಾವಳಿ ನದಿ ನೀರಿನಲ್ಲಿ ಮುಳುಗಿರುವ ಸಾಧ್ಯತೆಯ ಸುಳಿವು ಸಿಕ್ಕಿದೆ. ಈ ಬಗ್ಗೆ ಕಂದಾಯ … Continued

ಮಾನನಷ್ಟ ಮೊಕದ್ದಮೆ: ಖ್ಯಾತ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮನ್ಸ್

ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ಹೈಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ತಮಗೆ ಮಧ್ಯಂತರ ಪರಿಹಾರ ದೊರಕಿಸಿಕೊಡುವಂತೆ ನಖುವಾ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ರಾಠಿ ಅವರಿಗೆ ನೋಟಿಸ್‌ ನೀಡಿದೆ. ಆಗಸ್ಟ್ 6 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ನಖುವಾ ಪರವಾಗಿ ವಕೀಲರಾದ ರಾಘವ ಅವಸ್ಥಿ ಮತ್ತು ಮುಖೇಶ ಶರ್ಮಾ … Continued

ಕಠ್ಮಂಡುವಿನಲ್ಲಿ ವಿಮಾನ ಪತನ, 18 ಸಾವು : ವಿಮಾನ ಪತನದ ಕ್ಷಣದ ವೀಡಿಯೊ ವೈರಲ್‌

ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಟಿಐಎ) ಟೇಕ್ ಆಫ್ ಆಗುತ್ತಿರುವಾಗ ಸೌರ್ಯ ಏರ್‌ಲೈನ್ಸ್ ವಿಮಾನ 9N-AME (CRJ 200) ಪತನಗೊಂಡು 18 ಜನರು ಸಾವಿಗೀಡಾಗಿದ್ದಾರೆ. ವಿಮಾನದ ಪೈಲಟ್ 37 ವರ್ಷದ ಮನೀಶ್ ಶಕ್ಯ ಮಾತ್ರ ಅಪಘಾತದಲ್ಲಿ ಬದುಕುಳಿದಿದ್ದು, ಸಹ ಪೈಲಟ್ ಸುಶಾಂತ ಕಟುವಾಲ್ ಮೃತರಲ್ಲಿ ಸೇರಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಶಕ್ಯ ಅವರನ್ನು ರಕ್ಷಿಸಲಾಗಿದ್ದು, … Continued

ಯಲ್ಲಾಪುರ | ಗಾಳಿಮಳೆ ; ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ಸಾವು

ಯಲ್ಲಾಪುರ: ಸ್ಕೂಟರ್‌ ಸವಾರನ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾಳಕೊಪ್ಪ ಶಾಲೆಯ ಎದುರು ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಗುರುತಿಸಲಾಗಿದೆ. ಈತ ಮನೆಯಿಂದ ತನ್ನ ಸ್ಕೂಟರಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ಆತನ … Continued

ಮಹಾರಾಷ್ಟ್ರದಲ್ಲಿ ಭೂಮಿಯೊಳಗೆ 6 ಕಿಮೀ ಆಳದ ವರೆಗೆ ರಂಧ್ರ ಕೊರೆಯಲಿದ್ದಾರೆ ವಿಜ್ಞಾನಿಗಳು… ಇದಕ್ಕೆ ಇಷ್ಟೊಂದು ಮಹತ್ವ ಏಕೆ..?

6,371 ಕಿಮೀ ದೂರದಲ್ಲಿರುವ ಭೂಮಿಯ ಮಧ್ಯಭಾಗವಿದೆ. ಮತ್ತು ಭೂಮಿಯ ಕೇಂದ್ರವನ್ನು ತಲುಪುವುದು ಹಳೆಯ ಕನಸು. ಆದರೂ, ಮಾನವಕುಲವು ಆ ದಿಕ್ಕಿನಲ್ಲಿ ಹೆಚ್ಚು ಪ್ರಗತಿ ಸಾಧಿಸಿಲ್ಲ. ಈವರೆಗೆ ಸಂಶೋಧನೆಗಾಗಿ ಭೂಮಿಯಯಲ್ಲಿ 12.26 ಕಿಮೀ ಆಳದ ವರೆಗೆ ರಂಧ್ರ ಕೊರೆದಿದ್ದರು. ಇದು ಈವರೆಗಿನ ಭೂಮಿಯಲ್ಲಿ ಈವರೆಗೆ ಕೊರೆದ ಅತ್ಯಂತ ಆಳವಾದ ರಂಧ್ರವಾಗಿದೆ. ಇದನ್ನು 32 ವರ್ಷಗಳ ಹಿಂದೆ ರಷ್ಯಾ … Continued

ವಿಶ್ವದ ಅತ್ಯಂತ ಪವರ್‌ ಫುಲ್‌ ಪಾಸ್‌ಪೋರ್ಟ್‌ಗಳ 2024ರ ಪಟ್ಟಿ ಬಿಡುಗಡೆ : ಪವರ್‌ ಫುಲ್‌ ಪಾಸ್‌ಪೋರ್ಟ್ ಯಾವ ದೇಶದ್ದು..? ಭಾರತದ ಶ್ರೇಯಾಂಕ ಎಷ್ಟು ಗೊತ್ತೆ..?

ನವದೆಹಲಿ: ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದ ಪ್ರಕಾರ, ಸಿಂಗಾಪುರದ ಪಾಸ್‌ಪೋರ್ಟ್ ಅನ್ನು ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್ ಎಂದು ಹೆಸರಿಸಲಾಗಿದೆ, ಫ್ರಾನ್ಸ್, ಇಟಲಿ, ಜರ್ಮನಿ, ಸ್ಪೇನ್, ಜಪಾನ್‌ ಈ ಐದು ದೇಶಗಳು ಎರಡನೇ ಸ್ಥಾನದಲ್ಲಿವೆ. ಶ್ರೇಯಾಂಕವು ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ​​(IATA) ದ ಡೇಟಾವನ್ನು ಆಧರಿಸಿದೆ. ಭಾರತದ ಪಾಸ್‌ಪೋರ್ಟ್ 82 … Continued

ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗ್ತದೆ ; ಹಿರಿಯ ವಕೀಲರ ಮೇಲೆ ಗರಂ ಆದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಮಂಗಳವಾರ ನಡೆದ ನೀಟ್‌ ಯುಜಿ (NEET-UG) ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಸುಪ್ರೀಂ ಕೋರ್ಟ್‌ನಲ್ಲಿರುವ ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸುವಂತೆ ಆದೇಶ ನೀಡಿದರು. ನ್ಯಾಯಮೂರ್ತಿಗಳು ಕಠೋರವಾಗಿ ಎಚ್ಚರಿಸಿದ ನಂತರ ವಕೀಲರು ಸ್ವಯಂಪ್ರೇರಿತರಾಗಿ ನ್ಯಾಯಾಲಯದಿಂದ ಹೊರನಡೆದರು. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ಮತ್ತೊಬ್ಬ ವಕೀಲರ ವಾದ ಮಂಡನೆಗೆ … Continued

ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಹಿರಿಯ ಸಾಹಿತಿ ಹಾಗೂ ಸಂಶೋಧಕ ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ವಾಸುದೇವ ಭಗವಾನ್‌ ಮತ್ತು ಅಮಿತ್‌ ಬದ್ದಿಗೆ ಹೈಕೋರ್ಟ್‌ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಾಸುದೇವ ಭಗವಾನ್‌ ಸೂರ್ಯವಂಶಿ ಮತ್ತು ಅಮಿತ್‌ ಬದ್ದಿ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ … Continued

ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧದ ಎಫ್​ಐಆರ್​ ಗೆ ಹೈಕೋರ್ಟ್ ತಡೆ

ಬೆಂಗಳೂರು : ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ ಮಿತ್ತಲ್‌ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್‌ ವಿರುದ್ಧದ ತನಿಖೆ ನಡೆಸುವುದಕ್ಕೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued

ನೀಟ್ ಯುಜಿ 2024 ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆಯನ್ನು (NEET UG 2024) ಮತ್ತೆ ನಡೆಸುವ ಆದೇಶ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ಸಾಬೀತುಪಡಿಸಲು ತನ್ನ ಮುಂದೆ ಇರುವ ಸಾಕ್ಷ್ಯಗಳು ಸಾಕಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. … Continued