ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮೂವರು ಟಿಎಂಸಿ ಮಾಜಿ ಸಂಸದರಿಗೆ ರಾಜ್ಯಸಭೆ ಟಿಕೆಟ್ ನೀಡಿದ ಬಿಜೆಪಿ
ನವದೆಹಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಗುರುವಾರ ಸಂಜೆ (ಜುಲೈ 9) ಬಿಜೆಪಿ ಸೇರ್ಪಡೆಯಾದ ಬೆನ್ನಿಗೇ ರಾಜ್ಯಸಭೆ ಮೂವರು ಮಾಜಿ ಸದಸ್ಯರಾದ ಸುಖೇಂದು ಶೇಖರ ರಾಯ್, ಸುಷ್ಮಿತಾ ದೇವ್ ಹಾಗೂ ಪ್ರಕಾಶ ಚಿಕ್ ಬರಾಯಿಕ್ ಅವರಿಗೆ ಜುಲೈ 24ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ. ಪಕ್ಷಾಂತರಕ್ಕೂ ಮುನ್ನವೇ ಈ ಮೂವರು … Continued