ಉತ್ತರ ಪ್ರದೇಶದ ಸತ್ಸಂಗದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ)ದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. ರಾಜ್ಯ ಸರ್ಕಾರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ಮೂವರು ಸಚಿವರನ್ನು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಕಳುಹಿಸಿದೆ. ಈವರೆಗೆ 116 ಮಂದಿ ಸಾವಿಗೀಡಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಜನರಲ್ … Continued

ಕೊಲ್ಹಾರ : ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಆರು ಮಂದಿ ತೆಪ್ಪದಲ್ಲಿ ನದಿ ಪಕ್ಕದ ನಡುಗಡ್ಡೆಗೆ ಹೋಗುತ್ತಿದ್ದಾಗ ಏಕಾಏಕಿ ತೆಪ್ಪ ಮಗುಚಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, … Continued

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ..; ವಾರಕ್ಕೆ ಒಂದು ದಿನ ರಜೆ ನೀಡಲು ಸರ್ಕಾರದ ಆದೇಶ

ಬೆಂಗಳೂರು : ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಹೀಗಾಗಿ ವಾರದ ಒಂದು ದಿನ ಸಂಪೂರ್ಣ … Continued

ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು

ಲಕ್ನೋ:   ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್‌ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued

ಧಾರ್ಮಿಕ ಸಭೆಗಳಲ್ಲಿ ಮತಾಂತರ ಮುಂದುವರೆದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಾಹಾಬಾದ್ ಹೈಕೋರ್ಟ್

ಲಕ್ನೋ : ಧಾರ್ಮಿಕ ಸಭೆಗಳಲ್ಲಿ ಮತಾಂತರಕ್ಕೆ ತಡೆ ಒಡ್ಡದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಾಹಾಬಾದ್‌ ಹೈಕೋರ್ಟ್‌ ಸೋಮವಾರ ಹೇಳಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯಿದೆ, 2021ರ ಅಡಿಯಲ್ಲಿ ಆರೋಪಿಯ ಜಾಮೀನು ಅರ್ಜಿ ವಜಾಗೊಳಿವಾಗ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ “ಕ್ಷೇಮ” ಕೂಟಕ್ಕೆ … Continued

ಉದ್ಯಮಿ ವಿಜಯ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಮುಂಬೈ: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ (ಐಒಬಿ) ಸಂಬಂಧಿಸಿ ₹ 180 ಕೋಟಿ ಸಾಲ ಮರುಪಾವತಿ ಮಾಡದೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಜಾರಿ ಮಾಡಿದೆ. ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಪಿ. ನಾಯಕ ನಿಂಬಾಳ್ಕರ್ ಅವರು ಜೂನ್ 29 ರಂದು ಮಲ್ಯ ವಿರುದ್ಧ ಎನ್‌ಬಿಡಬ್ಲ್ಯೂ … Continued

₹25 ಲಕ್ಷದ ಕಾಂಟ್ರಾಕ್ಟ್‌, ಜಿಗಾನಾ ಗನ್ಸ್ : ಬಾಲಿವುಡ್ ನಟ ಸಲ್ಮಾನ್ ಖಾನ್‌ ಕೊಲ್ಲಲು ನಡೆದಿತ್ತು ಬಿಷ್ಣೋಯ್ ಗ್ಯಾಂಗ್‌ ಸಂಚು…

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಐವರು ಆರೋಪಿಗಳ ವಿರುದ್ಧ ಹೊಸ ಚಾರ್ಜ್ ಶೀಟ್ ದಾಖಲಾಗಿದ್ದು, ಆಘಾತಕಾರಿ ವಿವರಗಳು ಬಹಿರಂಗವಾಗಿವೆ. ನವಿ ಮುಂಬೈ ಪೊಲೀಸರ ಪ್ರಕಾರ, ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಆರೋಪಿಗಳ ಮೇಲೆ ಕೊಲೆಗೆ ಸಂಚು ಮತ್ತು ಇತರ ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿದೆ. ಏಪ್ರಿಲ್ 14ರಂದು, … Continued

ಆಂಧ್ರದ ಆರ್ಥಿಕ ಸ್ಥಿತಿ ಸರಿ ಇಲ್ಲವೆಂದು ಸಂಬಳ, ಭತ್ಯೆ ಪಡೆಯುವುದಿಲ್ಲ ಎಂದ ಪವನ ಕಲ್ಯಾಣ

ಗೊಲ್ಲಪ್ರೋಲು : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ತಮ್ಮ ಸಂಬಳ ಮತ್ತು ಕಚೇರಿಗೆ ನೀಡುವ ಹೊಸ ಪೀಠೋಪಕರಣಗಳು ಸೇರಿದಂತೆ ಯಾವುದೇ ವಿಶೇಷ ಭತ್ಯೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ ಅಧಿಕಾರಿಗಳು ತಮ್ಮ ಕಚೇರಿ ನವೀಕರಣ ಕುರಿತು ಪವನ ಕಲ್ಯಾಣ ಅವರೊಂದಿಗೆ ಚರ್ಚಿಸಿದಾಗ ಅವರು ವಿಶೇಷ ಸೌಲಭ್ಯಗಳನ್ನು ತಿರಸ್ಕರಿಸಿದ್ದಾರೆ. ಅಲ್ಲದೆ, … Continued

ಕ್ರಿಯಾಶೀಲ ವ್ಯಕ್ತಿತ್ವದ ನಿವೃತ್ತ ಗ್ರಂಥಪಾಲಕ ವೈ. ಬಿ. ಕೊರಡೂರ ʼಅಭಿನಂದನಾ ಗ್ರಂಥʼ ಲೋಕಾರ್ಪಣೆ

(೦೨.೦೬.೨೦೨೪ರಂದು ಯಲ್ಲಪ್ಪ ಬಸನಗೌಡ ಕೊರಡೂರ ಅವರ ಅಭಿನಂದನಾ ಗ್ರಂಥ ಬನಹಟ್ಟಿಯ ಜನತಾ ಶಿಕ್ಷಣ ಸಮಿತಿ ವತಿಯಿಂದ ಲೋಕರ್ಪಣೆಯಾಗುತ್ತಿದೆ. ಈ ನಿಮಿತ್ತ ಲೇಖನ) ಗ್ರಾಮೀಣ ಹಿನ್ನಲೆಯಿಂದ ಬಂದ ಗ್ರಾಮೀಣ ವಿದ್ಯಾರ್ಥಿಗಳ ಸ್ನೇಹಿತರಂತೆ ಕಾರ್ಯ ಮಾಡಿರುವ ಗ್ರಂಥಪಾಲರಾಗಿದ್ದ ಬನಹಟ್ಟಿಯ ಎಸ್.ಟಿ.ಸಿ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಗ್ರಂಥಪಾಲಕರಾದ ಯಲ್ಲಪ್ಪ ಬಸನಗೌಡ ಕೊರಡೂರ ಅವರು ಮೇ ೩೧ರಂದು ಸೇವಾ … Continued

ಇಂಟರ್ನೆಟ್‌ ನಲ್ಲಿ ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟರ್‌ ಶೋಯೆಬ್ ಅಖ್ತರ್ ಹಂಚಿಕೊಂಡ ಭಗವದ್ಗೀತೆ ಶ್ಲೋಕದ ಪೋಸ್ಟ್…!

ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ವೇಗದ ಬೌಲರ್‌ ಶೋಯೆಬ್ ಅಖ್ತರ್ ಸೋಮವಾರ ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಮ್ಮ ದಿಟ್ಟ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಶೋಯೆಬ್ ಅಖ್ತರ್‌ ಅವರು ಭಗವದ್ಗೀತೆಯ ಉಲ್ಲೇಖವನ್ನು ತಮ್ಮ ಇನ್ಸ್ಟಾಗ್ರಾಂ (Instagram)ನಲ್ಲಿ ಹಂಚಿಕೊಂಡಿದ್ದಾರೆ, “ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರು ಇಲ್ಲ (There’s no greater enemy than an uncontrolled mind) … Continued