ಕೇಂದ್ರದ ಜೊತೆ 3ನೇ ಸುತ್ತಿನ ಮಾತುಕತೆ ಯಶಸ್ವಿ : ದೆಹಲಿ ಜಂತರ್‌ ಮಂತರ್‌ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಕ್ರೋಚ್‌ ಜನತಾ ಪಾರ್ಟಿ (CJP) ತನ್ನ ಪ್ರತಿಭಟನೆಯನ್ನು “ತಕ್ಷಣದಿಂದಲೇ ಜಾರಿಗೆ ಬರುವಂತೆ” ಹಿಂಪಡೆದಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿದ್ದ ಬೆಂಬಲಿಗರಿಗೆ ಮನೆಗೆ ಹಿಂತಿರುಗುವಂತೆ ಮನವಿ ಮಾಡಿದೆ. ಶುಕ್ರವಾರ ಅಪರಾಹ್ನ ನಡೆದ ಸರ್ಕಾರ ಮತ್ತು ‘ಸಿಜೆಪಿ’ ಜಂಟಿ … Continued

“ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ” : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಂತರ ಸೋನಂ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ

ನವದೆಹಲಿ: ದೇಶಾದ್ಯಂತ ತೀವ್ರ ಕಾವು ಪಡೆದುಕೊಂಡಿದ್ದ ಪಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪರೀಕ್ಷಾ ಅಕ್ರಮಗಳ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ನಿರ್ಧಾರವನ್ನು ಹೆಸರಾಂತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಲಡಾಖ್‌ನ ಸೋನಮ್ ವಾಂಗ್ಚುಕ್ “ಪ್ರಜಾಪ್ರಭುತ್ವದ ನಿಜವಾದ ಜಯ” ಎಂದು … Continued

ನೀಟ್ ಪೇಪರ್ ಸೋರಿಕೆ ಪ್ರಕರಣ : ಹೋರಾಟಕ್ಕೆ ಮಣಿದ ಕೇಂದ್ರ ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ನಡೆಯುತ್ತಿರುವ ನೀಟ್ (NEET) ಪೇಪರ್ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧದ ವಿದ್ಯಾರ್ಥಿ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ತಲೆಬಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ … Continued

ಅಭಿಜೀತ್ ದೀಪ್ಕೆಗೆ ಟೈಫಾಯ್ಡ್ ; ಆದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಲ್ಲ ಎಂದ ಸಿಜೆಪಿ ಸಂಸ್ಥಾಪಕ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮಗೆ ಟೈಫಾಯ್ಡ್ ಸೋಂಕು ತಗುಲಿರುವುದಾಗಿ ಶನಿವಾರ ಮಾಹಿತಿ ನೀಡಿದ್ದಾರೆ. ಆದರೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, … Continued

ವಿಶ್ವದಾಖಲೆ ಸ್ಥಾಪಿಸಿದ ಪ್ರಶ್ನೆಪತ್ರಿಕೆ ಲೀಕ್‌ ವಿರುದ್ಧದ ಮೋದಿ ಇನ್‌ಸ್ಟಾಗ್ರಾಂ ರೀಲ್ಸ್‌ ; ಕೇವಲ 24 ಗಂಟೆಯಲ್ಲಿ 30.3 ಕೋಟಿ ವೀಕ್ಷಣೆ !

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ವೀಕ್ಷಣೆ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತಾಗಿ ಅವರು ಹಂಚಿಕೊಂಡ ವಿಡಿಯೋ ಕೇವಲ 24 ಗಂಟೆಗಳಲ್ಲಿ 303 ಮಿಲಿಯನ್ (30.3 ಕೋಟಿ) ವೀಕ್ಷಣೆಗಳನ್ನು ಪಡೆದು ಹೊಸ ಇತಿಹಾಸ ಸೃಷ್ಟಿಸಿದೆ. … Continued

ಎಫ್‌ಆರ್‌ಎಸ್‌ ಮೂಲಕ ಜಂತರ್ ಮಂತರ್ ಪ್ರತಿಭಟನೆಯಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆಯವರ ಗುರುತು ಪತ್ತೆಹಚ್ಚಿದ ದೆಹಲಿ ಪೊಲೀಸರು

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದ್ದು, ಇಂದು (ಜುಲೈ ೨೫) ಮೂರನೇ ಸುತ್ತಿನ ಮಾತುಕತೆ ನಡೆಯುತ್ತಿದೆ. ಇದೇ ವೇಳೆ, ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ವೇಳೆ ಜಂತರ್ ಮಂತರ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಮೂಲಗಳ ಪ್ರಕಾರ, ಜುಲೈ 20ರ … Continued

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 25ರಿಂದ ಜುಲೈ 28ರ ವರೆಗೆ ಜೋರಾದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನ ಹವಾಮಾನ ಕೇಂದ್ರ ಜುಲೈ 25 ರಿಂದ ಜುಲೈ 28 ರವರೆಗಿನ 4 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹವಾಮಾನ ಎಚ್ಚರಿಕೆಯನ್ನು … Continued

ಅರಬ್ಬಿ ಸಮುದ್ರದ ಬೃಹತ್ ʼವಾಯು ಸುಳಿʼಯೇ ಪಶ್ಚಿಮ ಕರಾವಳಿ-ಗುಜರಾತ್‌ನಲ್ಲಿ ದಿಢೀರ್‌ ಮಳೆ ಆರ್ಭಟಕ್ಕೆ ಕಾರಣ; ಏನಿದು ವಾಯು ಸುಳಿ..?

ಅಹಮದಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ INSAT-3DR ಹವಾಮಾನ ಉಪಗ್ರಹದ ಇತ್ತೀಚಿನ ಅವಲೋಕನಗಳು ಅರಬ್ಬಿ ಸಮುದ್ರದ ಮೇಲೆ ಭಾರಿ ಪ್ರಮಾಣದ ವಾಯು ಸುಳಿ (Atmospheric Vortex) ಸಕ್ರಿಯವಾಗಿರುವುದನ್ನು ಬಹಿರಂಗಪಡಿಸಿವೆ. ಅರಬ್ಬಿ ಸಮುದ್ರದ ಮೇಲೆ ಸಕ್ರಿಯವಾಗಿರುವ ಈ ವಾಯು ಸುಳಿಯು (ವೋರ್ಟೆಕ್ಸ್)  ದಿಢೀರ್‌ ಭಾರೀ ಮಳೆಯ ಹಿಂದೆ ಪ್ರಮುಖ ಪಾತ್ರವಹಿಸುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. … Continued

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ ಎನ್‌ಟಿಎ ಪುನರ್ರಚನೆ: 47 ಅಧಿಕಾರಿಗಳಿಗೆ ಗೇಟ್‌ಪಾಸ್‌, ಇನ್ನಷ್ಟು ತಲೆದಂಡ ಸಾಧ್ಯತೆ

ನವದೆಹಲಿ: ನೀಟ್ (ಯುಜಿ) ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕ ವ್ಯವಸ್ಥೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಸುತ್ತಿದ್ದ ತಮ್ಮ ಉಪವಾಸ ಸತ್ಯಾಗ್ರಹವನ್ನು ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ಅವರು ಅಂತ್ಯಗೊಳಿಸಿದ ಬೆನ್ನಲ್ಲೇ  ಹಾಗೂ ಸಿಜೆಪಿ ಪ್ರತಿಭಟನೆ ಮಧ್ಯೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗಳಿಗೆ ಮುಂದಾಗಿದೆ. … Continued

ಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆ

ನವದೆಹಲಿ: ಪಂಜಾಬ್ ಬಿಜೆಪಿ ನಾಯಕ ರವ್ನೀತ್ ಸಿಂಗ್ ಬಿಟ್ಟು ಅವರು ರೈಲ್ವೆ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ಕೇಂದ್ರ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ, ರಾಜ್ಯಸಭಾ ಸದಸ್ಯರಾಗಿದ್ದ ಅವರ ಅವಧಿಯೂ ಜೂನ್ ತಿಂಗಳಲ್ಲೇ ಅಂತ್ಯಗೊಂಡಿತ್ತು. ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಟ್ಟು ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು … Continued