ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಮತ್ತೆ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಉಳಿದ 11 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳ ಕಸ್ಟಡಿ ಅವಧಿ ಗುರುವಾರ (ಜೂನ್ 20) ಮುಕ್ತಾಯವಾದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ … Continued

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಜಾಮೀನು

ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್‌ನಲ್ಲಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಎರಡು ದಿನಗಳ ಕಾಲ ಕೇಜ್ರಿವಾಲ ಮತ್ತು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ ನಂತರ ರಜಾಕಾಲದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಜಾಮೀನು ನೀಡಿ … Continued

ಕುಮಟಾ : ಜೂನ್‌ 21ರಂದು ವಿಶ್ವ ಸಂಗೀತ ದಿನಾಚರಣೆ ವಿಶೇಷ ಕಾರ್ಯಕ್ರಮ

ಕುಮಟಾ : ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮವನ್ನು ಜೂನ್‌ 21ರಂದು ಸಂಜೆ 4:30ರಿಂದ ಪಟ್ಟಣದ ವೈಭವ ಹೊಟೇಲ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಂಗೀತ, ಭಜನೆ, ಭಾವಗೀತೆ ಹಾಗೂ ಕೊಳಲು ವಾದನ ಕಾರ್ಯಕ್ರಮ ನಡೆಯಲಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು … Continued

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್‌ 30 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in  ನಲ್ಲಿ ಅಧಿಕೃತ … Continued

ಹಜ್ ಯಾತ್ರೆ ವೇಳೆ ಶಾಖದ ಅಲೆಯಿಂದಾಗಿ 68 ಭಾರತೀಯರು ಸೇರಿ 1000ಕ್ಕೂ ಹೆಚ್ಚು ಸಾವು ; ವರದಿ

ರಿಯಾದ್‌ : ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪದ ನಡುವೆ ಮೃತಪಟ್ಟವರ ಸಂಖ್ಯೆ 1,000 ಮೀರಿದೆ ಎಂದು ಎಎಫ್‌ಪಿ (AFP) ಗುರುವಾರ (ಜೂನ್ 20) ವರದಿ ಮಾಡಿದೆ. ಇವರಲ್ಲಿ 68 ಭಾರತೀಯರು ಸಾವಿಗೀಡಾದ್ದಾರೆ ಎಂದು ಹೇಳಲಾಗಿದೆ. ವರದಿಯಾದ ಸಾವುಗಳಲ್ಲಿ, ಅರ್ಧದಷ್ಟು ಜನರು ನೋಂದಾಯಿಸದ ಯಾತ್ರಿಗಳಾಗಿದ್ದಾರೆ. ಅವರು ಪವಿತ್ರ ನಗರವಾದ … Continued

ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ಲೈಟ್‌ ಹಾಕಿಸಿದ್ದೀರಾ : ಜುಲೈ 1ರಿಂದ ಬೀಳಲಿದೆ ದಂಡ…

ಬೆಂಗಳೂರು : ಕೇಂದ್ರ ಮೋಟಾರು ಕಾಯಿದೆಯ ಮಾನದಂಡದಂತೆ ವಾಹನಗಳಿಗೆ ಹೆಡ್‌ಲೈಟ್‌ ಅಳವಡಿಸಬೇಕು. ಈ ಕಾಯಿದೆ ಉಲ್ಲಂಘಿಸಿ ಹೆಚ್ಚು ಪ್ರಕಾಶಮಾನವಾದ ಅಥವಾ ಕಣ್ಣಿಗೆ ಕುಕ್ಕುವಂತಹ ಎಲ್‌ಇಡಿ ಹೆಡ್‌ಲೈಟ್‌ಗಳನ್ನು ಅಳವಡಿಸುವ ಹಾಗಿಲ್ಲ. ಈ ಬಗ್ಗೆ ಜುಲೈ 1ರಿಂದ ರಾಜ್ಯ ಪೊಲೀಸ್‌ ವಿಶೇಷ ಅಭಿಯಾನ ಕೈಗೊಳ್ಳಲಿದೆ. ವಾಹನಗಳಿಗೆ ಕಣ್ಣಿಗೆ ಕುಕ್ಕುವಂತಹ ಎಲ್ಇಡಿ ದೀಪ ಅಳವಡಿಸಿದ್ದರೆ ಅಂತಹ ವಾಹನ ಸವಾರರ ವಿರುದ್ಧ … Continued

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಬೆಂಗಳೂರು: ಕ್ರಿಕೆಟಿಗ, ಟೀಂ ಇಂಡಿಯಾ (Team India) ಮಾಜಿ ಆಟಗಾರ ಕರ್ನಾಟಕದ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಬಿದ್ದು ಸಾವಿಗೀಡಾಗಿದ್ದು, ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ … Continued

ಹಾಸನದಲ್ಲಿ ಹಾಡಹಗಲೇ ಗುಂಡಿನ ಸದ್ದು; ಇಬ್ಬರು ಸಾವು, ಒಬ್ಬನ ಹತ್ಯೆಗೈದು ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಹಾಸನ : ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ಗುಂಡೇಟಿಗೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ಸದ್ದು ಕೇಳಿಬಂದ … Continued

ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್(HSRP) ಅಳವಡಿಕೆಗೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ಗಡುವು ವಿಸ್ತರಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಾಹನಗಳ ಸುರಕ್ಷತೆಗಾಗಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು … Continued

ಕರ್ನಾಟಕದಲ್ಲಿ 400 ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜೂನ್‌ 24 ಕೊನೆಯ ದಿನ

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಡಿ ಖಾಲಿ ಇರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ನೇಮಕಾತಿ ಸಂಸ್ಥೆ- ಪಶುಪಾಲನೆ ಮತ್ತು ಪಶುವೈದ್ಯ … Continued