ದೇಗುಲದ ಆವರಣದ ಒಳಗೆ ಗೋವಿನ ರುಂಡ ಎಸೆದ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ರತ್ಲಾಮ್: ಮಧ್ಯಪ್ರದೇಶದ ಜಯೋರಾ ಪಟ್ಟಣದ ದೇವಸ್ಥಾನದ ಆವರಣದಲ್ಲಿ ಕತ್ತರಿಸಿದ ಹಸುವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರು ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶುಕ್ರವಾರ ಮುಂಜಾನೆ ದೇವಸ್ಥಾನದ ಆವರಣದಲ್ಲಿ ಗೋವಿನ ರುಂಡದ ಭಾಗಗಳನ್ನು ಎಸೆದಿದ್ದಾರೆ ಎಂದು ಅಧಿಕಾರಿಗಳು … Continued

ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

ಚಿತ್ರದುರ್ಗ : ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ 8ನೇ ಆರೋಪಿ ರವಿಶಂಕರ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ … Continued

ಫ್ರಿಡ್ಜ್‌ ಗಳಲ್ಲಿ ಗೋಮಾಂಸ ಪತ್ತೆಯಾದ ನಂತರ 11 ಮನೆಗಳು ನೆಲಸಮ

ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ 11 ವ್ಯಕ್ತಿಗಳು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿದ್ದ ಮೆನಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಮಾಂಸಕ್ಕಾಗಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ತರಲಾಗಿದೆ ಎಂಬ ಸುಳಿವು ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ … Continued

ಜೀವ ಬೆದರಿಕೆ, ವಂಚನೆ ಪ್ರಕರಣ: ಕೇಂದ್ರ ಸಚಿವ ಸೋಮಣ್ಣ ಪುತ್ರ ಅರುಣ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್‌. ಅರುಣ ಸೇರಿದಂತೆ ಮೂವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ. ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ತೃಪ್ತಿ ಹೆಗ್ಡೆ ಅವರು ದಾಖಲಿಸಿರುವ ಕ್ರಿಮಿನಲ್‌ ಪ್ರಕರಣದಲ್ಲಿ … Continued

ಪವಿತ್ರಗೌಡ ನಟ ದರ್ಶನ್ ಪತ್ನಿ ಅಲ್ಲ ; ವಕೀಲರ ಸ್ಪಷ್ಪನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರು ನಟ ದರ್ಶನ್‌ ಅವರ ಸಹನಟಿ ಮಾತ್ರವೇ ಹೊರತು ಅವರ ಪತ್ನಿಯಲ್ಲ ಎಂದು ದರ್ಶನ್ ಪರ ವಕೀಲ ಅನಿಲಬಾಬು ಶನಿವಾರ ಸ್ಪಷ್ಟಪಡಿಸಿದ್ದಾರೆ. ಚಿತ್ರದುರ್ಗದ ನಿವಾಸಿ ರೇಣುಕಸ್ವಾಮಿ (33) ಅವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್, ಅವರ ಸ್ನೇಹಿತೆ ಪವಿತ್ರ ಗೌಡ ಮತ್ತು ಇತರ … Continued

ಉಪ ಸಭಾಪತಿ ಹುದ್ದೆ ನೀಡದಿದ್ರೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳಿಂದ ಸ್ಪರ್ಧೆ..?

ನವದೆಹಲಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವ ಸಂಪುಟದ ರಚನೆಯೂ ಆಗಿದೆ. ಎನ್‌ಡಿಎ ಒಕ್ಕೂಟದ ಮುಂದೆ ಈಗ ಲೋಕಸಭೆ ಸ್ಪೀಕರ್ ಆಯ್ಕೆಯ ಸವಾಲಿದೆ. ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಪಕ್ಷಗಳು ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತಣ್ಣಗಾಗಿದ್ದು ಎನ್‌ಡಿಎಯಿಂದ … Continued

ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರು ಪ್ರಕಟ; ಕನ್ನಡದಲ್ಲಿ ಶ್ರುತಿ ಬಿಆರ್ ಯುವ ಪುರಸ್ಕಾರಕ್ಕೆ, ಕೃಷ್ಣಮೂರ್ತಿ ಬಿಳಿಗೆರೆ ಬಾಲ ಪುರಸ್ಕಾರಕ್ಕೆ ಆಯ್ಕೆ

ನವದೆಹಲಿ: ನ್ಯಾಷನಲ್ ಅಕಾಡೆಮಿ ಆಫ್ ಲೆಟರ್ಸ್ 2024 ರ ಯುವ ಪುರಸ್ಕಾರ ಹಾಗೂ ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರನ್ನು ಸಹ ಪ್ರಕಟಿಸಿದ್ದು, ಕರ್ನಾಟಕದ ಶ್ರುತಿ ಬಿ.ಆರ್‌ ಯುವ ಪುರಸ್ಕಾರ ಹಾಗೂ ಕೃಷ್ಣಮೂರ್ತಿ ಬಿಳಿಗೆರೆ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಶ್ರುತಿ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಪ್ರಶಸ್ತಿ ಲಭಿಸಿದೆ ಹಾಗೂ ಕೃಷ್ಣಮೂರ್ತಿ … Continued

ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದು14 ಮಂದಿ ಸಾವು

ನವದೆಹಲಿ : ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಋಷಿಕೇಶ-ಬದ್ರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ 26 ಜನರಿದ್ದ ಟೆಂಪೋ ಟ್ರಾವೆಲರ್ ರಸ್ತೆಯಿಂದ ಸ್ಕಿಡ್ ಆಗಿ ಅಲಕನಂದಾ ನದಿಗೆ ಬಿದ್ದ ಪರಿಣಾಮ ಕನಿಷ್ಠ 14 ಪ್ರವಾಸಿಗರು ಮೃತಪಟ್ಟಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ, ಪವಿತ್ರ ಗೌಡ ಸೇರಿ ಆರೋಪಿಗಳಿಗೆ ಮತ್ತೆ ಪೊಲೀಸ್‌ ಕಸ್ಟಡಿ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 10 ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶನಿವಾರ ಮತ್ತೆ ಐದು ದಿನಗಳ ಕಾಲ (ಜೂನ್‌ 20ರವರೆಗೆ) ಪೊಲೀಸ್‌ ಕಸ್ಟಡಿಗೆ ನೀಡಿದೆ. ದರ್ಶನ್‌ ಸೇರಿ ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ … Continued

ನ್ಯಾಯಾಲಯ ಉದ್ದೇಶಿಸಿ ಮಾತು: ಕೇಜ್ರಿವಾಲ ವೀಡಿಯೊ ತೆಗೆದುಹಾಕಲು ಪತ್ನಿ, ಜಾಲತಾಣಗಳಿಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ ಅವರು ನ್ಯಾಯಾಲಯ ಉದ್ದೇಶಿಸಿ ಆಡಿದ್ದ ಮಾತುಗಳ ವೀಡಿಯೊ ರೆಕಾರ್ಡಿಂಗ್‌ಗಳನ್ನು ಸಾಮಾಜಿಕ ಜಾಲತಾಣ ವೇದಿಕೆಗಳಿಂದ ತೆಗೆದು ಹಾಕುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರ ಪತ್ನಿ ಹಾಗೂ ಇತರೆ ಐವರಿಗೆ ದೆಹಲಿ ಹೈಕೋರ್ಟ್ ಶನಿವಾರ ಆದೇಶಿಸಿದೆ. .ಅಲ್ಲದೆ, ಈ ವಿಚಾರಣೆಯ ವೀಡಿಯೊಗಳಿರುವ ಇತರೆ … Continued