ಅಶ್ಲೀಲ ವಿಡಿಯೋ ಪ್ರಕರಣ : ಜೆಡಿಎಸ್‌ ನಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ನಿರ್ಧಾರ

ಬೆಂಗಳೂರು/ ಶಿವಮೊಗ್ಗ : ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ  ಅಮಾನತು ಮಾಡಲಾಗಿದೆ. ದೇವೇಗೌಡ ಅವರ ಸೂಚನೆಯ ಮೇರೆ   ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ … Continued

ಕೇಂದ್ರ ಮಾಜಿ ಸಚಿವ ಸಂಸದ ವಿ.ಶ್ರೀನಿವಾಸ ಪ್ರಸಾದ ನಿಧನ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ (77) ನಿಧನರಾಗಿದ್ದಾರೆ. ಮಧ್ಯರಾತ್ರಿ 1:20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. … Continued

ಲೈಂಗಿಕ ದೌರ್ಜನ್ಯದ ಆರೋಪ: ಎಚ್‌ಡಿ ರೇವಣ್ಣ , ಮಗ ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾದ ಆಕ್ಷೇಪಾರ್ಹ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಎಚ್‌ಡಿ ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ದೂರು ಆಧರಿಸಿ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಎಫ್‌ಐಆರ್‌ ದಾಖಲಿಸಲಾಗಿದೆ. … Continued

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ತಂದೆ- ಮಗಳು ಸಾವು

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಮಜರಗೊಲ್ಲಹಳ್ಳಿಗೆ ಮದುವೆಗೆಂದು ಬಂದಿದ್ದ ತಂದೆ-ಮಗಳು, ಭಾನುವಾರ ಸಂಜೆ ಕಾಮಸಮುದ್ರದ ವೃಷಭಾವತಿ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸಯ್ಯದ್‌ ಅಯೂಬ್‌ (35) ಹಾಗೂ ಫಾತಿಮಾ (10) ಎಂದು ಗುರುತಿಸಲಾಗಿದೆ.ಮಜರಗೊಲ್ಲಹಳ್ಳಿಯ ಇಮ್ತಿಯಾಜ್‌ ಎಂಬವರ ಮನೆಯಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭಾನುವಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ ಐಟಿ ತಂಡ ರಚಿಚಿಸಿದೆ. ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ಡಾ … Continued

ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆ ನಡುವೆಯೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ ಪಕ್ಷದ ದೆಹಲಿ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ ಅವರು ತಮ್ಮ ರಾಜೀನಾಮೆಗೆ 2024 ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗೆ … Continued

“ಚಾಣಕ್ಯ ಕೂಡ…: ತನ್ನ ಲುಕ್‌ ಬಗ್ಗೆ ಟ್ರೋಲ್‌ ಮಾಡಿದವರ ಬಾಯ್ಮುಚ್ಚಿಸಿದ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ

ನವದೆಹಲಿ: ಈ ವರ್ಷದ ಉತ್ತರ ಪ್ರದೇಶದ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ 98.5% ಅಂಕದೊಂದಿಗೆ ಅಗ್ರಸ್ಥಾನ ಪಡೆದ ಪ್ರಾಚಿ ನಿಗಮ್ ಎಂಬ ವಿದ್ಯಾರ್ಥಿನಿ, ತನ್ನ ಮುಖದ ಕೂದಲಿಗೆ ಟ್ರೋಲ್‌ಗೆ ಗುರಿಯಾದಳಿ. ಈಗ ಅವಳು ಆನ್‌ಲೈನ್‌ನಲ್ಲಿ ತನಗೆ ಅವಹೇಳನ ಮಾಡಿದವರ ವಿರುದ್ಧ ಮಾತನಾಡಿದ್ದಾಳೆ. ತನಗೆ ತಾನು ನೋಡಲು ಹೇಗೆ ಕಾಣುತ್ತೇನೆ ಎಂಬುದಕ್ಕಿಂತ ತನ್ನ ಶೈಕ್ಷಣಿಕ ಸಾಧನೆಗಳು ಮುಖ್ಯವೆಂದು … Continued

ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಬಂಧನ

ಮುಂಬೈ : ಮಹದೇವ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಟ ಮತ್ತು ಪ್ರಭಾವಿ ಸಾಹಿಲ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ಬಂಧಿಸಿದೆ. ಇದಕ್ಕೂ ಮೊದಲು, 2023 ರ … Continued

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

ನವದೆಹಲಿ : ಅತ್ಯಂತ ಜನಪ್ರಿಯ ಭಾರತೀಯ ಸಿಟ್‌ಕಾಂನಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ್ದ ‘ತಾರಕ್ ಮೆಹ್ತಾ ಕಾ ಊಲ್ಟಾ ಚಶ್ಮಾ’ ಖ್ಯಾತಿಯ ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ. ಗುರುಚರಣ್ ಸಿಂಗ್ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಇದೀಗ ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ನಟನ ತಂದೆ, ತಮ್ಮ … Continued