ಅನಂತ ಅಂಬಾನಿ-ರಾಧಿಕಾ ಮರ್ಚಂಟ್‌ ಅದ್ಧೂರಿ ವಿವಾಹ ಪೂರ್ವ ಕಾರ್ಯಕ್ರಮ : ಪಾಪ್‌ ಐಕಾನ್‌ ರಿಹಾನ್ನಾ ಪಡೆಯುವ ಸಂಭಾವನೆ ಕೇಳಿದ್ರೆ ದಂಗಾಗ್ತೀರಾ..!

ದೇಶದ ಅತೀ ಶ್ರೀಮಂತ ವ್ಯಕ್ತಿಯಾಗಿರುವ ಮುಖೇಶ ಅಂಬಾನಿ ಪುತ್ರ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಅಂತಾರಾಷ್ಟ್ರೀಯ ಕಲಾವಿದರ ದಂಡೇ ಆಗಮಿಸುತ್ತಿದ್ದು, ಅವರು ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಭಾರೀ ಹಣ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಪಾಪ್ ಐಕಾನ್ … Continued

ಗಡಿನಾಡ ಚೇತನ ರಾಜ್ಯ ಪ್ರಶಸ್ತಿಗೆ ಸಾಹಿತಿ-ರಂಗಕರ್ಮಿ ಬೆಳಗಾವಿಯ ಪ್ರೊ.ಬಿ.ಎಸ್.ಗವಿಮಠ ಸೇರಿ ಮೂವರು ಆಯ್ಕೆ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳ ಸಂಘ- ಸಂಸ್ಥೆಗಳು, ಮಹನೀಯರಿಗೆ ಈ ಪ್ರಶಸ್ತಿ … Continued

ವೀಡಿಯೊ..| ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದಲ್ಲಿ 9 ಜನರಿಗೆ ಗಾಯ: ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡ ಘಟನೆಯ ಕೆಲವು ಗಂಟೆಗಳ ನಂತರ, ಸ್ಫೋಟದ ಗೊಂದಲದ ಸಿಸಿಟಿವಿ ದೃಶ್ಯಾವಳಿಗಳು ಹೊರಹೊಮ್ಮಿವೆ. ನಂತರ ಸ್ಫೋಟದಲ್ಲಿ ಕನಿಷ್ಠ ಒಬ್ಬ ಮಹಿಳೆ ನೆಲದ ಮೇಲೆ ಬಿದ್ದರು ಮತ್ತು ಹಲವಾರು ಜನರು ಓಡಿಹೋದರು. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 12:30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, … Continued

ಏಷ್ಯಾದ ಆನೆಗಳು ಸತ್ತ ಮರಿಗಳನ್ನು ವಿಧಿವತ್ತಾಗಿ ಹೂಳುತ್ತವೆ…! ಹೊಸ ಅಧ್ಯಯನದ ವೇಳೆ ಪತ್ತೆ…!!

ತಮ್ಮ ಬುದ್ಧಿವಂತಿಕೆಗೆ ಹೆಸರುವಾಸಿಯಾದ ಆನೆಗಳು, ತಮ್ಮ ಸತ್ತ ಮರಿಗಳನ್ನು ತಮ್ಮ ಸೊಂಡಿಲಿನಿಂದ ದಿನಗಳು ಮತ್ತು ವಾರಗಳವರೆಗೆ ಸಾಗಿಸುವಂತಹ ಭಾವನಾತ್ಮಕ ನಡವಳಿಕೆಗಳನ್ನು ತೋರಿಸುವುದನ್ನು ಬಹಳ ಹಿಂದಿನಿಂದಲೂ ಗಮನಿಸಲಾಗಿದೆ. ಜರ್ನಲ್ ಆಫ್ ಥ್ರೆಟೆನ್ಡ್ ಟ್ಯಾಕ್ಸಾದಲ್ಲಿ ಪ್ರಕಟವಾದ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಮತ್ತು ಪುಣೆ ಮೂಲದ ಸಂಶೋಧಕ ಆಕಾಶದೀಪ ರಾಯ್ ಅವರ ಇತ್ತೀಚಿನ ಅದ್ಭುತ ಅಧ್ಯಯನದಲ್ಲಿನ ಮಹತ್ವದ ಸಂಗತಿಗಳನ್ನು … Continued

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : 9 ಮಂದಿಗೆ ಗಾಯ

ಬೆಂಗಳೂರು: ಐಟಿಪಿಎಲ್ ರಸ್ತೆಯ ವೈಟ್‌ಫೀಲ್ಡ್ ಬಳಿಯಿರುವ ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 9 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಒಯ್ಯಲಾಗಿದೆ. ಗಾಯಗೊಂಡವರಲ್ಲಿ ಮೂವರು ಕೆಫೆಯ ಉದ್ಯೋಗಿಗಳು ಎಂದು ವರದಿಯಾಗಿದೆ. ಈವರೆಗಿನ ವರದಿಗಳ ಪ್ರಕಾರ, ಸಮೀಪದ ಯಾವುದೇ ಕಟ್ಟಡ ಅಥವಾ ಸಂಸ್ಥೆಗೆ … Continued

ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ…!

ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ತಲೆ ಕೂದಲು ಬೆಳೆಸಿಕೊಳ್ಳುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ಮಾಜಿ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಕೌಸ್ತವ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ … Continued

ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ

ಬಾಗಲಕೋಟೆ : ಹಿರಿಯ ಪತ್ರಕರ್ತ ಬಾಗಲಕೋಟೆಯ ರಾಮ ಮನಗೂಳಿ ಅವರು ಇಂದು ಶುಕ್ರವಾರ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, … Continued

ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ನವದೆಹಲಿ : ಎಲ್​ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರದಲ್ಲಿ ಇಂದಿನಿಂದ (ಮಾರ್ಚ್​ 1) ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್​ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿವೆ. ಸತತ ಎರಡನೇ ತಿಂಗಳು ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದಂತಾಗಿದ್ದು, ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ … Continued

ನಿಗೂಢ ನಡೆ ಮರ್ಮವೇನು..? : ಸಿಎಂ ಶಿಂಧೆ, ಫಡ್ನವಿಸ್, ಅಜಿತ ಪವಾರ್ ಅವರನ್ನು ಬಾರಾಮತಿ ಮನೆಗೆ ಭೋಜನಕ್ಕೆ ಆಹ್ವಾನಿಸಿದ ಶರದ್‌ ಪವಾರ್‌…!

ಮುಂಬೈ : ಅಚ್ಚರಿಯ ನಡೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಮಾರ್ಚ್ 2 ರಂದು ಮಹಾರಾಷ್ಟ್ರದ ಬಾರಾಮತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿ ಊಟಕ್ಕೆ ಆಹ್ವಾನಿಸಿದ್ದಾರೆ. 1999 ರಲ್ಲಿ … Continued

ಬಾಂಗ್ಲಾದೇಶ : ಬಹುಮಹಡಿ ಕಟ್ಟದಲ್ಲಿ ಅಗ್ನಿ ಅನಾಹುತ ; 43 ಮಂದಿ ಸಾವು, ಅನೇಕರಿಗೆ ಗಾಯ

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಗುರುವಾರ ತಡರಾತ್ರಿ ಏಳು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಕನಿಷ್ಠ 43 ಜನರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. “ಇದುವರೆಗೆ 43 ಜನರು ಬೆಂಕಿ ಅವಘಡದಿಂದ ಸಾವಿಗೀಡಾಗಿದ್ದಾರೆ” ಎಂದು ಬಾಂಗ್ಲಾದೇಶದ ಆರೋಗ್ಯ ಸಚಿವ ಸಮಂತಾ ಲಾಲ ಸೇನ್ ಅವರು ಢಾಕಾ ವೈದ್ಯಕೀಯ ಕಾಲೇಜು … Continued