ಖ್ಯಾತ ಕಾನೂನು ಪಟು ಫಾಲಿ ಎಸ್ ನಾರಿಮನ್ ನಿಧನ

ನವದೆಹಲಿ: ಪ್ರಖ್ಯಾತ ಸಾಂವಿಧಾನಿಕ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರು ಬುಧವಾರ ನವದೆಹಲಿಯಲ್ಲಿ 95 ನೇ ವಯಸ್ಸಿನಲ್ಲಿ ನಿಧನರಾದರು. ಭಾರತದ ಕಾನೂನು ಕ್ಷೇತ್ರದಲ್ಲಿ ಅಪ್ರತಿಮ ವ್ಯಕ್ತಿಯಾಗಿದ್ದ ನಾರಿಮನ್ ಅವರು ಕಾನೂನು ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರು ಕೃಷ್ಣಾ ಜಲವಿವಾದ ಸೇರಿದಂತೆ ಹಲವಾರು ಜಲ ವಿವಾದಗಳಲ್ಲಿ ಕರ್ನಾಟಕದ ಪರ ವಾದಿಸಿ … Continued

ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ದಂಪತಿಗೆ ಗಂಡು ಮಗು ಜನನ : ಮಗುವಿಗೆ ವಿಭಿನ್ನ ಹೆಸರಿಟ್ಟ ದಂಪತಿ

ನವದೆಹಲಿ: ಭಾರತ ತಂಡದ ಅಗ್ರಮಾನ್ಯ ಬ್ಯಾಟರ್‌ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರು ತಮ್ಮ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ತಮ್ಮ ಎರಡೂ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕೊಹ್ಲಿ ಮತ್ತು ಅನುಷ್ಕಾ ಫೆಬ್ರವರಿ 15 ರಂದು ಗಂಡು ಮಗುವಿಗೆ ಜನಿಸಿದೆ ಎಂದು ಹೇಳಿದ್ದಾರೆ. ಈ ಸಮಯದಲ್ಲಿ ಅವರ ಗೌಪ್ಯತೆಯನ್ನು ಗೌರವಿಸುವಂತೆ … Continued

ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ (SSLC And PUC Exam) ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಾರ್ಚ್‌ 1ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಕುರಿತು ವಿಕಾಸಸೌಧದಲ್ಲಿ ಫೆಬ್ರವರಿ 20ರಂದು ಶಾಲಾ ಶಿಕ್ಷಣ ಹಾಗೂ … Continued

ಶಿರಸಿ : ಸ್ವರ್ಣವಲ್ಲೀ‌ ಮಠದ ಶಿಷ್ಯ ಸ್ವೀಕಾರ ಮಹೋತ್ಸವ ; ಭಕ್ತರಿಗೆ ಮಾತೃ ಭೋಜನ ಭಾಗ್ಯ

 ಶಿರಸಿ: ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಶಿಷ್ಯ ಸ್ವೀಕಾರ ಮಹೋತ್ಸವ ಕಣ್ತುಂಬಿಕೊಳ್ಳಲು ಶಿಷ್ಯ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಮಾತೆಯರು, ಯುವಕರು, ಹಿರಿಯರು ಈ ಮಹಾ ಕಾರ್ಯದಲ್ಲಿ ಸೇವಾ ಮನೋಭಾವದಲ್ಲಿ ಭಾಗವಹಿಸುತ್ತಿರುವದು ವಿಶೇಷವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲದೆ, ಬೆಂಗಳೂರು, ಮುಂಬಯಿ, ದೆಹಲಿ, ಮಂಗಳೂರು, ಬೆಳಗಾವಿ, ಕಂಚಿ ಪ್ರಾಂತದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಮಾತೃ ಭೋಜನ … Continued

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ಸಿನ ಪುಟ್ಟಣ್ಣಗೆ ಜಯ

ಬೆಂಗಳೂರು : ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರು ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ​ ಅವರನ್ನು 1507 ಮತಗಳ ಅಂತರದಿಂದ ಸೋಲಿಸಿದರು. ಇಂದು, ಮಂಗಳವಾರ (ಫೆಬ್ರವರಿ 20) ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ … Continued

ಬಿಜೆಪಿಗೆ ದೊಡ್ಡ ಹಿನ್ನಡೆ : ಎಎಪಿ ಅಭ್ಯರ್ಥಿಯನ್ನು ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ : ಹಿಂದಿನ ಫಲಿತಾಂಶ ರದ್ದು

ನವದೆಹಲಿ: ಚಂಡೀಗಢ ಮೇಯರ್‌ ಚುನಾವಣೆ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದೊಡ್ಡ ಹಿನ್ನಡೆಯಾಗಿದ್ದು, ಚಂಡೀಗಢದ ಆಮ್‌ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಕುಲದೀಪಕುಮಾರ ಅವರನ್ನು ವಿಜಯಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಜಾಹೀರಾತು ಚಂಡೀಗಢದ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದ ಚುನಾವಣಾಧಿಕಾರಿಯ (ಆರ್‌ಒ- ರಿಟರ್ನಿಂಗ್‌ ಆಫೀಸರ್‌) ಅನಿಲ ಮಸೀಹ್‌ ಅವರ ನಿರ್ಧಾರವನ್ನು … Continued

ಅಖಿಲೇಶ ಯಾದವ ಸಮಾಜವಾದಿ ಪಕ್ಷ ತೊರೆದ ಸ್ವಾಮಿ ಪ್ರಸಾದ ಮೌರ್ಯ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಒಂದು ವಾರದ ನಂತರ, ಸ್ವಾಮಿ ಪ್ರಸಾದ ಮೌರ್ಯ ಮಂಗಳವಾರ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಉತ್ತರ ಪ್ರದೇಶ ವಿಧಾನ ಪರಿಷತ್ತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. “ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಆದರೆ ಫೆಬ್ರವರಿ 12 ರಂದು … Continued

ಕ್ಲಿನಿಕ್ ನಲ್ಲಿ ‘ಸ್ಮೈಲ್ ಡಿಸೈನಿಂಗ್’ ಸರ್ಜರಿ ವೇಳೆ 28 ವರ್ಷದ ಮದುವೆ ಗಂಡು ಸಾವು

ಹೈದರಾಬಾದ್‌ : ತನ್ನ ಮದುವೆಗೆ ತಯಾರಿ ನಡೆಸುತ್ತಿದ್ದ ಹೈದರಾಬಾದಿನ 28 ವರ್ಷದ ಯುವಕನೊಬ್ಬ ದಂತ ಚಿಕಿತ್ಸಾಲಯದಲ್ಲಿ ಮಿತಿಮೀರಿದ ಅನಸ್ತೇಷಿಯಾ ಡೋಸ್‌ ನೀಡಿದ್ದರಿಂದ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 16 ರಂದು ಈ ಘಟನೆ ಸಂಭವಿಸಿದ್ದು, ಆ ವ್ಯಕ್ತಿ ತನ್ನ ಮದುವೆಗೆ ಮುಂಚಿತವಾಗಿ ತನ್ನ ಮುಖದ ನಗುವನ್ನು ಹೆಚ್ಚಿಸುವ ಶಸ್ತ್ರ ಚಿಕಿತ್ಸೆಗೆ ದಂತ ಚಿಕಿತ್ಸಾಲಯಕ್ಕೆ ದಾಖಲಾದ ನಂತರ … Continued

ಹುಲಿ ಉಗುರು ವಿಚಾರದ ಹೇಳಿಕೆ : ವೈಯಕ್ತಿಕ ತೇಜೋವಧೆ ಮಾಡಿದವರ ವಿರುದ್ಧ ಎಫ್‌‌ಐಆರ್‌ ದಾಖಲಿಸಿದ ನಟ ಜಗ್ಗೇಶ

ಬೆಂಗಳೂರು: ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಇತ್ತೀಚೆಗೆ ಹುಲಿ ಉಗುರು ಹಾಕಿಕೊಂಡ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು. ಈಗ ಜಗ್ಗೇಶ ಈ ಬಗ್ಗೆ ಎಫ್‌‌ಐಆರ್‌ ದಾಖಲಿಸಿದ್ದಾರೆ. ಗುರುಪ್ರಸಾದ ಹಾಗೂ ಜಗ್ಗೇಶ ಅವರ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ʼರಂಗನಾಯಕʼ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹುಲಿ ತರ … Continued

ರಾಜ್ಯದಲ್ಲಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ ಗುಂಡೂರಾವ್

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುವ 410 ಅಗತ್ಯ ಔಷಧಗಳ ಪೈಕಿ 190 ಔಷಧಗಳ ದಾಸ್ತಾನು ಇಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸೋಮವಾರ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳು ಲಭ್ಯವಾಗದೆ ಬಡ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ವಿಧಾನ ಪರಿಷತ್‌ ಸದಸ್ಯ ಎಚ್‌.ಎಸ್‌. ಗೋಪಿನಾಥ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಾವು … Continued