ರಾಹುಲ್‌ ಗಾಂಧಿಗೆ ಕೊರೊನಾ ಸೋಂಕು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದಾರೆ. ಈ ಕುರಿತು ಅವರೇ ಟ್ವೀಟ್‌ ಮಾಡಿದ್ದಾರೆ.
ಮಂಗಳವಾರ ಟ್ವೀಟ್‌ ಮಾಡಿರುವ ಅವರು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಹೇಳಿದ್ದಾರೆ.
ಸೌಮ್ಯ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ನಾನು ಕೋವಿಡ್‌ ಪರೀಕ್ಷೆ ಮಾಡಿದ್ದು, ಅದು ಪಾಸಿಟಿವ್‌ ಬಂದಿದೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

ನಿಮ್ಮ ಕಾಮೆಂಟ್ ಬರೆಯಿರಿ

advertisement