ಕಾಶ್ಮೀರ ವಿಚಾರದಲ್ಲಿ ಪರಮಾಣು ಯುದ್ಧದ ಹೊಸ ಬೆದರಿಕೆ ಇದೆ ಎಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ, ಕಾಶ್ಮೀರ ಸಮಸ್ಯೆ ಇತ್ಯರ್ಥವಾಗದಿರುವವರೆಗೆ ಎರಡು ಪರಮಾಣು ಶಕ್ತಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಭಯ ಇದ್ದೇ ಇರುತ್ತದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಹೇಳಿದ್ದಾರೆ. ಜಿಯೋ ಟಿವಿಗೆ ನೀಡಿದ ಸಂದರ್ಶನದಲ್ಲಿ, ಇಮ್ರಾನ್ ಖಾನ್ ಅವರು ಭಾರತದಲ್ಲಿ ಅನೇಕ ಸ್ನೇಹಿತರನ್ನು ಹೊಂದಿರುವುದರಿಂದ ಭಾರತವನ್ನು ಬೇರೆಯವರಿಗಿಂತ … Continued