ಶ್ರೀಲಂಕಾ ಬಿಕ್ಕಟ್ಟು ಮತ್ತಷ್ಟು ಉಲ್ಬಣ: ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಬುಧವಾರ ಅಧ್ಯಕ್ಷ ರಾಕಪಕ್ಸೆ ರಾಜೀನಾಮೆ
ಕೊಲಂಬೊ: ಅಭೂತಪೂರ್ವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ತಿಂಗಳುಗಳ ಪ್ರತಿಭಟನೆಯ ನಂತರ ಮುಂದಿನ ಬುಧವಾರ (ಜುಲೈ 13) ಅವರು ರಾಜೀನಾಮೆ ನೀಡಲಿದ್ದಾರೆ. ಕೊಲಂಬೊದಲ್ಲಿರುವ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು, ಶನಿವಾರ ಬೆಂಕಿ ಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ‘ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ … Continued