ಕುಮಟಾ: ಬಾಳಿಗಾ ಕಾಲೇಜಿಗೆ ಆಗಮಿಸಿದ ಚಂದಾವರ ಹನುಮಂತ ದೇವರು

 ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಎ.ವಿ. ಬಾಳಿಗ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯಕ್ಕೆ ಭಾನುವಾರ ಸಂಜೆ ಜಿಲ್ಲೆಯ ಹೆಸರಾಂತ ಚಂದಾವರದ ಹನುಮಂತ ದೇವರು ಆಗಮಿಸಿತ್ತು. ಕಾಲೇಜಿನ ಆವರಣದಲ್ಲಿ ಕೆನರಾ ಕಾಲೇಜು ಸೊಸೈಟಿಯ ಆಡಳಿತ ಮಂಡಳಿಯವರು ಕಾಲೇಜು ಸಿಬ್ಬಂದಿಯಿಂದ ಪೂಜೆ ನೇರವೇರಿತು, ಕಳೆದ 75 ವರ್ಷಗಳ ಇತಿಹಾಸದಲ್ಲಿ ಬಾಳಿಗಾ ಕಾಲೇಜಿಗೆ ಚಂದಾವರದ ಹನುಮಂತ ದೇವರ ಪಲ್ಲಕ್ಕಿ … Continued

ಕುಮಟಾ: ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಮಟ್ಟದ 8 ರ‍್ಯಾಂಕ್‌ಗಳೊಂದಿಗೆ ನೂರಕ್ಕೆ ನೂರು ಸಾಧನೆ ಮಾಡಿದ ಕೊಂಕಣ ಎಜ್ಯುಕೇಶನ್‌ ಪ್ರೌಢಶಾಲೆ

ಕುಮಟಾ: ಸೋಮವಾರ ಪ್ರಕಟವಾದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಕುಮಟಾದ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯು ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ರಾಜ್ಯಕ್ಕೆ ಚತುರ್ಥ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ ರ‍್ಯಾಂಕ್‌ ಗಳಿಸುವ ಪರಂಪರೆಯನ್ನು ಮುಂದುವರೆಸಿದೆ. ಪರೀಕ್ಷೆಗೆ ಕುಳಿತ 139 ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪ್‌-10 ರ‍್ಯಾಂಕ್‌ … Continued

ದ್ವಿತೀಯ ಪಿಯುಸಿ ಪರೀಕ್ಷೆ : ಸತತ ಮೂರನೇ ಬಾರಿಗೆ ನೂರಕ್ಕೆ ೧೦೦ ಫಲಿತಾಂಶ ಪಡೆದ ಕುಮಟಾ ಸರಸ್ವತಿ ಪಿಯು ಕಾಲೇಜು

ಕುಮಟಾ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಮಟಾದ ಕೊಂಕಣ ಎಜುಕೇಷನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜ್‌ ಪ್ರತಿಶತ ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ರಂಜನಾ ಮಡಿವಾಳ ೫೮೮ (೯೮%) ಅಂಕ ಪಡೆದು ರಾಜ್ಯ ಮಟ್ಟದಲ್ಲಿ ೯ ನೇ ಸ್ಥಾನ ಪಡೆದಿದ್ದಾಳೆ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಶ್ರೀನಂದಾ … Continued

ಕುಮಟಾ: ದ್ವಿತೀಯ ಪಿಯು ಫಲಿತಾಂಶ; ಮೊದಲ ಬ್ಯಾಚಿನಲ್ಲೇ ಗೋರೆ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ೧೦೦ಕ್ಕೆ ನೂರು ಫಲಿತಾಂಶ

 ಕುಮಟಾ : ಈ ವರ್ಷದ ದ್ವಿತೀಯ ಪಿಯಿಸಿ ಪರೀಕ್ಷೆಯಲ್ಲಿ ಶ್ರೀ ಜಿ. ಎನ್. ಹೆಗಡೆ ಟ್ರಸ್ಟ್ (ರಿ) ಪ್ರಾಯೋಜಕತ್ವದಲ್ಲಿ ನಡೆಯುವ ಕುಮಟಾ ತಾಲೂಕು ಗೋರೆಯ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಕಾಲೇಜಿಗೆ ಇದು ಮೊದಲನೇ ಬ್ಯಾಚ್‌ ಆಗಿದ್ದು, ಆದರೂ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ – … Continued

ದ್ವಿತೀಯ ಪಿಯುಸಿ ಫಲಿತಾಂಶ: ಕುಮಟಾದ ಹನುಮಂತ ಬೆಣ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ ಅತ್ಯುತ್ತಮ ಸಾಧನೆ

ಕುಮಟಾ; ಇಲ್ಲಿನ ನೆಲ್ಲಿಕೇರಿಯ ಹನುಮಂತ ಬೆಣ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಕಾಲೇಜಿನಲ್ಲಿ ಒಟ್ಟು 845 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದು 779 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿನ ಒಟ್ಟಾರೆ ಫಲಿತಾಂಶ ಶೇಕಡಾ 92.24 ಆಗಿರುತ್ತದೆ. 127 ವಿದ್ಯಾರ್ಥಿಗಳು – ಡಿಸ್ಟಿಂಕ್ಷನ್ (ಉನ್ನತ ಶ್ರೇಣಿ) ಹಾಗೂ … Continued

ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ದ್ವಿತೀಯ ಪಿಯುಸಿ ಫಲಿತಾಂಶ: ಶಿವಾನಿ ವೆರ್ಣೇಕರ ಕಾಲೇಜಿಗೆ ಪ್ರಥಮ

ಕುಮಟಾ: ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶಿವಾನಿ ಬಾಲಕೃಷ್ಣ ವೆರ್ಣೇಕರ ಒಟ್ಟು 588 (ಶೇ.98%) ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಫಲಿತಾಂಶ 86% ಆಗಿದೆ. ಕಾಲೇಜಿಗೆ ಕ್ರಮವಾಗಿ ಈ ಮೂವರು ವಿದ್ಯಾಗಳು ಸ್ಥಾನ ಪಡೆದಿದ್ದಾರೆ. 1.ಶಿವಾನಿ ಬಾಲಕೃಷ್ಣ ವೆರ್ಣೇಕರ- 588/600 – (98%) 2.ಚರಣ ವಿನಾಯಕ … Continued

ಕುಮಟಾ: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ-ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಉತ್ಸವದ ಅಂಗವಾಗಿ ಕುಮಟಾದ ಉಗಾದಿ ಉತ್ಸವ ಸಮಿತಿಯಿಂದ ಇಲ್ಲಿನ ನೆಲ್ಲೆಕೇರಿ ಮಹಾಸತಿ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಭಜನಾ ಸ್ಪರ್ಧೆಗಳು ನಡೆದವು. ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಂಡಿತ ಗೌರೀಶ ಯಾಜಿ ಕೂಜಳ್ಳಿ ಅವರ ಸಂಯೋಜಿತ ಕುಮಟಾದ ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ ಸ್ಥಾನ … Continued

ಕುಮಟಾ:  ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕುಮಟಾ : ನಗರದ ಮಣಕಿ ಮೈದಾನದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹಲ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ದಲ್ಲಿ … Continued

ಸ್ವಾತಂತ್ರ್ಯ ಹೋರಾಟಗಾರ ಎಂ. ಆರ್. ಭಟ್ಟ ನಿಧನ

ಕುಮಟಾ : ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತೆಪ್ಪದ ಮದ್ಗುಣಿಯ ಎಂ. ಆರ್. ಭಟ್ಟ (92) ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧು ಬಳಗ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಎಂ. ಆರ್. ಭಟ್ಟ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಹಾಗೂ ಬಾಡದ ಜನತಾ ವಿದ್ಯಾಲಯದ … Continued

ಕುಮಟಾ: ವಿನಾಯಕ ರೆಕ್ಸಿನ್ ಹೌಸ್ ವಿಜಯೋತ್ಸವ – ಶಾಪಿಂಗ್‌ ಉತ್ಸವದಲ್ಲಿ ಗೌರೀಶ ಭಂಡಾರಿಗೆ ಕಾರು ಬಹುಮಾನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳೆಯ ಮೀನುಮಾರುಕಟ್ಟೆ ರಸ್ತೆಯ ಜಯನಗರದಲ್ಲಿರುವ ವಿನಾಯಕ ರೆಕ್ಸಿನ್ ಹೌಸ್‌ನಲ್ಲಿ ಕನ್ನಡದ ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಸಹಭಾಗಿತ್ವದಲ್ಲಿ ನಡೆದ“ವಿಜಯೋತ್ಸವ – ಶಾಪಿಂಗ್ ಉತ್ಸವ” ಫಲಿತಾಂಶ ಪ್ರಕಟವಾಗಿದೆ. ಹತ್ತು ಸಾವಿರ ರೂ.ಗಳ ಬೆಡ್ ಖರೀದಿಸಿದ್ದ ಗೌರೀಶ ಎಂ. ಭಂಡಾರಿ ಮಣಕಿ ಕುಮಟಾ ಅವರಿಗೆ ಅದೃಷ್ಟ ಒಲಿದು … Continued