ಎಸ್ಸೆಸ್ಸೆಲ್ಸಿ ಪರೀಕ್ಷೆ : ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ನೂರಕ್ಕೆ 100 ಫಲಿತಾಂಶ, ಸಾಚಿ ಹೊಂಗಲಮಠ ಧಾರವಾಡ ಜಿಲ್ಲೆಗೆ ದ್ವಿತೀಯ
ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 2022-23 ನೇ ಸಾಲಿನ ೧೦ ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಚಿ ಹೊಂಗಲ್‌ಮಠ ೬೨೦/೬೨೫ (೯೯.೨%) ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ. … Continued