ಇಂದು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಬಹುಮಾನ ವಿತರಣೆ
ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಡಿ.ಆರ್.ಹೆಚ್ ಸಭಾಭವನದಲ್ಲಿ ನವೆಂಬರ್ ೧೨ರಂದು ಬೆಳಿಗ್ಗೆ ೧೦.೩೦ ಕ್ಕೆ ಧಾರವಾಡ ಶಹರ ಅಟೋ ಚಾಲಕರ/ಮಾಲಿಕರ ಸಂಘ (ರಿ) ಹಾಗೂ ಜನತಾ ಶಿಕ್ಷಣ ಸಮಿತಿ, ವಿದ್ಯಾಗಿರಿ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ. ಜೆ.ಎಸ್.ಎಸ್.ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ … Continued