ದ್ವಿತೀಯ ಪಿಯುಸಿ: ಡಾ.ಬಾಳಿಗಾ ವಾಣಿಜ್ಯ ವಿದ್ಯಾರ್ಥಿಗಳ ಉತ್ತಮ ಸಾಧನೆ
ಕುಮಟಾ;ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಪದವಿಪೂರ್ವ ವಿಭಾಗದ ೧೧೦ ವಿದ್ಯಾರ್ಥಿಗಳಲ್ಲಿ ೧೨ ಡಿಸ್ಟಿಂಗಶ್ನ್ ೬೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ೩೧ ವಿದ್ಯಾರ್ಥಿಗಳು ದ್ವಿತಿಯ ದರ್ಜೆಯಲ್ಲಿ ಉತ್ತಿರ್ಣ ರಾಗಿದ್ದಾರೆ. ಕಾರ್ತಿಕ ಹೆಗಡೆ ಸಾರಂಗ ಮತ್ತು ಚೇತನಾ ದತ್ತಾತ್ರಯ ಭಟ್ಟ ಎಲ್ಲ ವಿಷಯಗಳಲ್ಲಿಯೂ ನೂರೂ ಅಂಕ ಗಳಿಸಿ ೬೦೦ ಅಂಕ ಗಳಿಸಿದ್ದಾರೆ.ಪ್ರಜ್ಞಾ ಹೆಗಡೆ ೫೭೯ ಅಂಕ ಹಾಗೂ ಮಿಥುನ ನಾಯಕ … Continued