ದ್ವಿತೀಯ ಪಿಯುಸಿ ಪರೀಕ್ಷೆ : ಧಾರವಾಡದ ಅರ್ಜುನ ಕಾಲೇಜು ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡದ ಅರ್ಜುನ(ಶಾಂತಿನಿಕೇತನ) ವಿಜ್ಞಾನ ಪದವಿ-ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಕಾಲೇಜು ನೂರಕ್ಕೆ ೧೦೦ ಫಲಿತಾಂಶ ಪಡೆದಿದೆ. ವಿದ್ಯಾರ್ಥಿನಿ ಪ್ರಜಾ ನಾಯಕ ಅವರು ೬೦೦ ಕ್ಕೆ ೫೭೬ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾತ್ವಿಕ ಹೆಗಡೆ (೫೭೫ ಅಂಕಗಳು), ಕಿರಣಕುಮಾರ ಮಡಿವಾಳ (೫೭೦ ಅಂಕಗಳು), ಸವಿತ್ರು … Continued

ದ್ವಿತೀಯ ಪಿಯುಸಿ ಪರೀಕ್ಷೆ : ಸತತ ಮೂರನೇ ಬಾರಿಗೆ ನೂರಕ್ಕೆ ೧೦೦ ಫಲಿತಾಂಶ ಪಡೆದ ಕುಮಟಾ ಸರಸ್ವತಿ ಪಿಯು ಕಾಲೇಜು

ಕುಮಟಾ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಮಟಾದ ಕೊಂಕಣ ಎಜುಕೇಷನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜ್‌ ಪ್ರತಿಶತ ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ರಂಜನಾ ಮಡಿವಾಳ ೫೮೮ (೯೮%) ಅಂಕ ಪಡೆದು ರಾಜ್ಯ ಮಟ್ಟದಲ್ಲಿ ೯ ನೇ ಸ್ಥಾನ ಪಡೆದಿದ್ದಾಳೆ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಶ್ರೀನಂದಾ … Continued

ದ್ವಿತೀಯ ಪಿಯುಸಿ ಫಲಿತಾಂಶ: ಧಾರವಾಡ ಜೆ ಎಸ್ ಎಸ್-ಹುಕ್ಕೇರಿಕರ ಪಿಯು ಕಾಲೇಜ್‌ ಉತ್ತಮ ಸಾಧನೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯವು ಕಳೆದ ಮಾರ್ಚ್-೨೦೨೩ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ. ಒಟ್ಟು ಹಾಜರಾದ ೮೪೮ ವಿದ್ಯಾರ್ಥಿಗಳಲ್ಲಿ ೭೫೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೮೯.೧೫% ಫಲಿತಾಂಶ ಬಂದಿದೆ. ಇದು ೨೦೨೨ರ ಫಲಿತಾಂಶಕ್ಕಿಂತ ೮.೪% ಹೆಚ್ಚಾಗಿದೆ. ಒಟ್ಟು ೨೩೧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ (೮೫%ಕ್ಕಿಂತ ಹೆಚ್ಚಿನ ಅಂಕಗಳು) ೪೧೨ … Continued

ದ್ವಿತೀಯ ಪಿಯು ಫಲಿತಾಂಶ: ಜೆಎಸ್‌ಎಸ್‌ ಎಸ್‌ಎಂಪಿಯು ಕಲಾ-ವಾಣಿಜ್ಯ ಕಾಲೇಜ್‌ ಉತ್ತಮ ಸಾಧನೆ

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಧಾರವಾಡದ ಸವದತ್ತಿ ರಸ್ತೆಯ ಮುರಘಾಮಠ ಹತ್ತಿರದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಅಂಬರೀಷ್ ೯೨.೩೩%(೫೫೪), ವಿನುತಾ ಸತ್ತೂರ ೯೦.೧೭% (೫೪೧), ಗೌತಮ ಗಡಗಿ ೯೦ %(೫೪೦) ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ನೂರೈನ್ … Continued

ಕುಮಟಾ: ದ್ವಿತೀಯ ಪಿಯು ಫಲಿತಾಂಶ; ಮೊದಲ ಬ್ಯಾಚಿನಲ್ಲೇ ಗೋರೆ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ೧೦೦ಕ್ಕೆ ನೂರು ಫಲಿತಾಂಶ

 ಕುಮಟಾ : ಈ ವರ್ಷದ ದ್ವಿತೀಯ ಪಿಯಿಸಿ ಪರೀಕ್ಷೆಯಲ್ಲಿ ಶ್ರೀ ಜಿ. ಎನ್. ಹೆಗಡೆ ಟ್ರಸ್ಟ್ (ರಿ) ಪ್ರಾಯೋಜಕತ್ವದಲ್ಲಿ ನಡೆಯುವ ಕುಮಟಾ ತಾಲೂಕು ಗೋರೆಯ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಕಾಲೇಜಿಗೆ ಇದು ಮೊದಲನೇ ಬ್ಯಾಚ್‌ ಆಗಿದ್ದು, ಆದರೂ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ – … Continued

ದ್ವಿತೀಯ ಪಿಯುಸಿ ಫಲಿತಾಂಶ: ಧಾರವಾಡ ಜೆಎಸ್‌ಎಸ್‌ ಎಸ್‌ಎಂಪಿಯು ಕಾಲೇಜ್‌ ಉತ್ತಮ ಸಾಧನೆ

ಧಾರವಾಡ: ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ವತಂತ್ರ ಪಿಯು ವಿಜ್ಞಾನ, ವಾಣಿಜ್ಯ ಮತ್ತು ಕಲಾ ಕಾಲೇಜು ದ್ವಿತೀಯ ಪಿಯಸಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದೆ. ಕಾಲೇಜಿನ ಜಿ ಶಾಂಭವಿ-573/600, ಸಾನಿಯಾ ಡಿ.-571/600, ಈಶ್ವರಿ ಬಿ. 567/600, ವಿಟ್ಟಲ್ ಎನ್.-566/600 ಅನಾಮಿಕ ಜಿ.-560/600, ತೇಜಸ್ ಪಿ.-558/600, ಓಂಕಾರ್ ಜಿ.ಎಚ್.-557/600, ಗುಣಶೇಖರ- 553/600, ಶ್ರೇಯಾ ಸಿ. ಕೆ.-552/600-ಶಹಶಾಂಕ-547/600 … Continued

ದ್ವಿತೀಯ ಪಿಯುಸಿ ಫಲಿತಾಂಶ: ಕುಮಟಾದ ಹನುಮಂತ ಬೆಣ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ ಅತ್ಯುತ್ತಮ ಸಾಧನೆ

ಕುಮಟಾ; ಇಲ್ಲಿನ ನೆಲ್ಲಿಕೇರಿಯ ಹನುಮಂತ ಬೆಣ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಕಾಲೇಜಿನಲ್ಲಿ ಒಟ್ಟು 845 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದು 779 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿನ ಒಟ್ಟಾರೆ ಫಲಿತಾಂಶ ಶೇಕಡಾ 92.24 ಆಗಿರುತ್ತದೆ. 127 ವಿದ್ಯಾರ್ಥಿಗಳು – ಡಿಸ್ಟಿಂಕ್ಷನ್ (ಉನ್ನತ ಶ್ರೇಣಿ) ಹಾಗೂ … Continued

ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ದ್ವಿತೀಯ ಪಿಯುಸಿ ಫಲಿತಾಂಶ: ಶಿವಾನಿ ವೆರ್ಣೇಕರ ಕಾಲೇಜಿಗೆ ಪ್ರಥಮ

ಕುಮಟಾ: ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶಿವಾನಿ ಬಾಲಕೃಷ್ಣ ವೆರ್ಣೇಕರ ಒಟ್ಟು 588 (ಶೇ.98%) ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಫಲಿತಾಂಶ 86% ಆಗಿದೆ. ಕಾಲೇಜಿಗೆ ಕ್ರಮವಾಗಿ ಈ ಮೂವರು ವಿದ್ಯಾಗಳು ಸ್ಥಾನ ಪಡೆದಿದ್ದಾರೆ. 1.ಶಿವಾನಿ ಬಾಲಕೃಷ್ಣ ವೆರ್ಣೇಕರ- 588/600 – (98%) 2.ಚರಣ ವಿನಾಯಕ … Continued

ಕುಮಟಾ: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ-ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಉತ್ಸವದ ಅಂಗವಾಗಿ ಕುಮಟಾದ ಉಗಾದಿ ಉತ್ಸವ ಸಮಿತಿಯಿಂದ ಇಲ್ಲಿನ ನೆಲ್ಲೆಕೇರಿ ಮಹಾಸತಿ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಭಜನಾ ಸ್ಪರ್ಧೆಗಳು ನಡೆದವು. ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಂಡಿತ ಗೌರೀಶ ಯಾಜಿ ಕೂಜಳ್ಳಿ ಅವರ ಸಂಯೋಜಿತ ಕುಮಟಾದ ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ ಸ್ಥಾನ … Continued

ಕುಮಟಾ:  ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕುಮಟಾ : ನಗರದ ಮಣಕಿ ಮೈದಾನದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹಲ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ದಲ್ಲಿ … Continued