ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನ ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣರಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದಾರೆ. ಈ ಸಂಬಂಧ ಆಡಳಿತ ಮತ್ತು ಸುಧಾರಣೆ ಇಲಾಖೆ ಇಂದು ಅಧಿಸೂಚನೆ ಹೊರಡಿಸಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರದಲ್ಲಿ ಇರುವವರೆಗೂ ಮಾಜಿ … Continued

ಆ.16ರಿಂದ ಕೇಂದ್ರ ಸಚಿವರಿಂದ ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ

ಹುಬ್ಬಳ್ಳಿ: ಕೇಂದ್ರ ಸಂಪುಟ ಇತ್ತೀಚೆಗೆ ಸೇರಿ ಸಚಿವರಾದ ರಾಜ್ಯದ ಸಂಸದರು ಆ.15ರಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರು ಪ್ರತಿ ಜಿಲ್ಲೆಗಳ ಕಾರ್ಯಕರ್ತರು ಹಾಗೂ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಮದು ತಿಳಿಸಿದರು. ಆ.16ರಂದು ರಾಜೀವ್‌ … Continued

ಬೆಂಗಳೂರು ಶ್ರೀರಾಮಾಶ್ರಮದಲ್ಲಿ ವೈಭವದ ಶ್ರೀರಾಮ ಪಟ್ಟಾಭಿಷೇಕ

ಬೆಂಗಳೂರು:ರಾಮಾಯಣ ಪಾರಾಯಣದಿಂದ ಧಾರ್ಮಿಕ ವಾತಾವರಣ ನಿರ್ಮಾಣ ಸಾಧ್ಯ. ರಾಮಾಯಣದ ಸತ್ವ- ಶಕ್ತಿ ಅಂಥದ್ದು. ಇಂಥ ಅನೇಕ ಸನ್ನಿವೇಶಗಳು ಸ್ವತಃ ಅನುಭವಕ್ಕೆ ಬಂದಿವೆ ಎಂದು ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಶ್ರಮದಲ್ಲಿ ‘ಶ್ರೀರಾಮಸಾಮ್ರಾಜ್ಯ ಪಟ್ಟಾಭಿಷೇಕ’ ನೆರವೇರಿಸಿ ಆಶೀರ್ವಚನ ನೀಡಿದಾವರು, ಆಡಳಿತ ಎಂದರೆ ರಾಮರಾಜ್ಯದ ನೆನಪಾಗುತ್ತದೆ. ರಾಮನ ನಂತರ ಕೋಟ್ಯಂತರ ರಾಜರು ಆಳಿದ್ದಾರಾದರೂ, ಇಂದಿಗೂ ರಾಮರಾಜ್ಯಕ್ಕೆ … Continued

ನಾನು ಬಿಜೆಪಿ ಸರ್ಕಾರದ ಸಿಎಂ, ಎಚ್‌ಡಿಕೆ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ನಾನು ಬಿಜೆಪಿಗೆ ಬಂದು ಅನೇಕ ವರ್ಷಗಳಾಗಿ ಬಿಜೆಪಿಯವನೇ ಆಗಿದ್ದರೂ ನಾನು ಜನತಾ ಪರಿವಾರದನು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಸಂಬದ್ಧ ಹೇಳಿಕೆಗೆಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸರ್ಕಾರದ ಮುಖ್ಯಮಂತ್ರಿ. ನಾನು ಎಂತಹ ಸಂದರ್ಭದಲ್ಲಿ ಜೆಡಿಎಸ್ … Continued

ಖಾತೆ ಬದಲಿಸದಿದ್ರೆ ರಾಜೀನಾಮೆ ಎಂದ ಆನಂದ ಸಿಂಗ್‌, ಎಂಟಿಬಿ ನಾಗರಾಜ: ಖಾತೆ ಹಂಚಿಕೆ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಸಂಕಟ..!

ಬೆಂಗಳೂರು: ಖಾತೆ ಹಂಚಿಕೆ ಬೆನ್ನಲ್ಲೇ ಖಾತೆಯ ಬಗ್ಗೆ ಸಚಿವರ ಅಸಮಾಧಾನ ಸ್ಪೋಟಗೊಳ್ಳುತ್ತಿದೆ. ನಿರೀಕ್ಷಿತ ಖಾತೆ ಸಿಗದ ಕಾರಣಕ್ಕೆ ಮೊದಲಿಗೆ ಆನಂದ್​ ಸಿಂಗ್​ ಮತ್ತು ಈಗಎಂಟಿಬಿ ನಾಗರಾಜ್​ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಭೂವಿಜ್ಞಾನ ಮತ್ತು ಪರಿಸರ, ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆನಂದ್​ ಸಿಂಗ್​ ಈ ಸಂಬಂಧ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಬಸವರಾಜ … Continued

ಐಎಎಸ್‌ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಹಂಚಿಕೆ :ಯಾರಿಗೆ ಯಾವ ಜಿಲ್ಲೆ ಉಸ್ತುವಾರಿ..? ಇಲ್ಲಿದೆ ಮಾಹಿತಿ

ಬೆಂಗಳೂರು : ನೂತನ ಸಚಿವರಿಗೆ ಇಂದು (ಶನಿವಾರ) ಖಾತೆ ಹಂಚಿಕೆ ಮಾಡಿದ ನಂತರ ಈಗ ರಾಜ್ಯ ಸರ್ಕಾರವು ಅಪರ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಹೊಣೆಗಾರಿಕೆ ವಹಿಸಿ ಆದೇಶಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎನ್. ಎಸ್. ಗಾಯಿತ್ರಿದೇವಿ ಆದೇಶ ಹೊರಡಿಸಿದ್ದು, … Continued

ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಬದ್ಧ, ನೇಮಕಾತಿಗೆ ಅಧಿವೇಶನದಲ್ಲಿ ಪ್ರಸ್ತಾವನೆ ಮಂಡನೆ: ನೂತನ ಶಿಕ್ಷಣ ಸಚಿವ ನಾಗೇಶ

ಯಾದಗಿರಿ : ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ಅವರು ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಅವರು, ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ  ಶನಿವಾರ   ಸುದ್ದಿಗಾರರ ಜೊತೆಗೆ ಮಾತನಾಡಿ, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಶಿಕ್ಷಕರ ಕೊರತೆ … Continued

ಸೋಮವಾರ ಕರ್ನಾಟಕ ಎಸ್​​ಎಸ್​ಎಲ್​ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: 2020-21ನೇ ಸಾಲಿನ ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result) ಇದೇ ಆಗಸ್ಟ್​​ 9ರಂದು (ಸೋಮವಾರ) ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ  ತಿಳಿಸಿದೆ ಎಂದು ನ್ಯೂಸ್‌18ಕನ್ನಡ.ಕಾಮ್‌ ವರದಿ ಮಾಡಿದೆ. .ಮುಖ್ಯಮಂತ್ರಿ ಬೊಮ್ಮಾಯಿ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಬಿ ಸಿ ನಾಗೇಶ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಾಗಿದ್ದಾರೆ. ನೂತನ ಸಚಿವರೇ ಸೋಮವಾರ … Continued

ಕಾರವಾರ: ಉಸ್ತುವಾರಿ ಸಚಿವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿ, ಲೋಕೋಪಯೋಗಿ ಎಇಇ ಸಾವು

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಓರ್ವ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಾಳೆಗುಳಿ ಬಳಿ ಈ ಅಪಘಾತ ಸಂಭವಿಸಿದ್ದು ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ಎಇಇ ಆಗಿದ್ದ 58 ವರ್ಷದ ಮುದುಕಣ್ಣನವರ್ ಮೃತ ಅಧಿಕಾರಿ ಎಂದು ಗುರುತಿಸಲಾಗಿದೆ. … Continued

ಸಿಎಂ ಬೊಮ್ಮಾಯಿಗೆ ಈಗ ವಲಸಿಗ, ಅತೃಪ್ತರ ಕಾಟ

posted in: ರಾಜ್ಯ | 0

ಬೆಂಗಳೂರು: ಯಡಿಯೂರಪ್ಪ ರಾಜೀನಾಮೆ ಬಳಿಕ ಸಿಎಂ ಆಗಿರುವ ಬಸವರಾಜ ಬೊಮ್ಮಯಿ ಅವರಿಗೆ ಮತ್ತೆ ವಲಸಿಗ ಅತೃಪ್ತರ ಕಾಟ ಆರಂಭವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಲಸಿಗ ಅತೃಪ್ತರು ನಿನ್ನೆ ತಡರಾತ್ರಿ ಸಭೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಹಿಸಿಕೊಂಡಿರುವುದು ಸಿಎಂ … Continued