ಮಹತ್ವದ ಸುದ್ದಿ..29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಖಾತೆ ಉಳಿಸಿಕೊಂಡ ಸಿಎಂ, ಯಾರಿಗೆ ಯಾವ ಖಾತೆ ಮಾಹಿತಿ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು, ಇಂದು ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈ ಬಗ್ಗೆ ಅಧಿಕೃತ ಪಟ್ಟಿ ಹೊರಬಿದ್ದಿದ್ದು, ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ. ಆ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಅರಗ ಜ್ಞಾನೇಂದ್ರ-ಗೃಹ ಗೋವಿಂದ ಕಾರಜೋಳ-ಜಲಸಂಪನ್ಮೂಲ ಕೆ.ಎಸ್.ಈಶ್ವರಪ್ಪ-ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಆರ್.ಅಶೋಕ್-ಕಂದಾಯ ಬಿ.ಶ್ರೀರಾಮುಲು-ಸಾರಿಗೆ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ-ಉನ್ನತ … Continued

ಕಾಲು ಜಾರಿ ಬಿದ್ದು ಕನ್ನಡದ ಹಿರಿಯ ನಟಿ ಲೀಲಾವತಿಗೆ ಗಾಯ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಹಾಗೂ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಲೀಲಾವತಿ ಅವರು ಜಾರಿ ಬಿದ್ದಿದ್ದಾರೆ, ಅವರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಅವರಿಗೆ ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು … Continued

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೋವಿಡ್‌ ವೈರಸ್ ಇಟಾ ರೂಪಾಂತರಿ ಪತ್ತೆ..!

ಮಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಬ್ಬರದ ಭೀತಿ ಎದುರಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದ ಎಂಟು ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ವಿಸ್ತರಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಇದರ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಟಾ ಹೆಸರಿನ ಹೊಸ ತಳಿಯ ವೈರಾಣು ಪತ್ತೆಯಾಗಿದೆ. ಕೋವಿಡ್ ಪಾಸಿಟಿವ್ … Continued

ಈ ಜಿಲ್ಲೆಗಳಲ್ಲಿ ಆಗಸ್ಟ್ 10ರ ವರೆಗೆ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ .ಬಹುತೇಕ ಕರಾವಳಿ , ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಆಗಸ್ಟ್‌ 10ರ ವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು … Continued

ರಾತ್ರಿ ಕರ್ಫ್ಯೂ ಹಿನ್ನೆಲೆ; ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಕೊರೊನಾ ಪ್ರಕರಣ ಹೆಚ್ಚಳ ನಿಯಂತ್ರಿಸಲು ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಕರ್ಫ್ಯೂ ಬೆಂಗಳೂರಿಗೆ ಕೂಡ ಅನ್ವಯ ಆಗುವುದರಿಂದ ಇದೀಗ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರ್ಫ್ಯೂ ರಾತ್ರಿ 9ರಿಂದ ಮುಂಜಾನೆ 5ರ ವರೆಗೆಜಾರಿಯಲ್ಲಿರುವುದರಿಂದ ಮೆಟ್ರೋ ಕೊನೆಯ ರೈಲು ರಾತ್ರಿ 9 ಗಂಟೆ ಬದಲಾಗಿ 8 ಗಂಟೆಗೆ ಹೊರಡಲಿದೆ. ಆ … Continued

ಕರ್ನಾಟಕದಲ್ಲಿ ಶುಕ್ರವಾರ 1,805 ಜನರಿಗೆ ಕೊರೊನಾ ಹೊಸ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಕರಣ ಸಂಖ್ಯೆ ಏರಿಕೆ ಕಾಣುತ್ತಿದೆ. ಇಂದು (ಶುಕ್ರವಾರ) ಹೊಸದಾಗಿ 1805 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದಾಗಿ 36 ಜನರು ಮೃತಪಟ್ಟಿದ್ದಾರೆ. ಇದೇವೇಳೆ ಸೋಂಕಿನಿಂದ ಚೇತರಿಸಿಕೊಂಡು 1854 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಕಾರಣದಿಂದಾಗಿ ಇಂದಿನಿಂದ ಆಗಸ್ಟ್.16ರವರೆಗೆ ಜಾರಿಗೊಳ್ಳುವಂತೆ ರಾತ್ರಿ 9 ರಿಂದ ಬೆಳಿಗ್ಗೆ … Continued

ಭಟ್ಕಳದಲ್ಲಿ ಐಸಿಸ್ ನಂಟಿದ್ದ ವ್ಯಕ್ತಿ ವಶಕ್ಕೆ: ನೇಮಕಾತಿಗೆ ಸಹಕರಿಸುತ್ತಿದ್ದ ಆರೋಪ

ಕಾರವಾರ: ಐಸಿಸ್ ನೊಂದಿಗೆ ನಂಟು ಹೊಂದಿರುವ ಶಂಕೆಯ ಮೇರೆಗೆ ಭಟ್ಕಳದಲ್ಲಿ ಮತ್ತೆ ಎನ್‍ಐಎ ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಲಾಗಿದೆ. ಪಟ್ಟಣದ ಉಮರ್ ಸ್ಟ್ರೀಟ್ ಹಾಗೂ ತೆಂಗಿನಗುಂಡಿಯ ಸಾಗರ ರಸ್ತೆಯಲ್ಲಿರುವ ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿ ಓರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಜುಫ್ರಿ ಜವಾಹರ್ ದಾಮುದಿ ಎಂದು ಗುರುತಿಸಲಾಗಿದೆ. ಈತ ಐಸಿಸ್ ವೈಸ್ ಆಫ್ ಹಿಂದ್ … Continued

ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ; ಹೊಸ ಮಾರ್ಗಸೂಚಿ ಪ್ರಕಟ, ಯಾವುದಕ್ಕೆ ಅವಕಾಶ, ಯಾವುದಕ್ಕಿಲ್ಲ..?

ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ. ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮಾರ್ಗಸೂಚಿಗಳು ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ … Continued

ಬೆಂಗಳೂರು ಅಪಾರ್ಟ್‌ಮೆಂಟ್‌ನಿಂದ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು..!

ಬೆಂಗಳೂರು:ಬೆಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ನಾರ್ಕೋಟಿಕ್ಸ್ ವಿಭಾಗವು ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿ 6 ಕೋಟಿ ರೂ.ಗಳ ಮೌಲ್ಯದ ಹಶಿಶ್ ಆಯಿಲ್, 10 ಕೆಜಿ ಗಾಂಜಾ, ಕೊಕೇನ್, ಎಕ್ಸೆಸಿ ಮಾತ್ರೆಗಳು ಮತ್ತು ಎಲ್ ಎಸ್ ಡಿ ಪಟ್ಟಿಗಳನ್ನು ವಶಪಡಿಸಿಕೊಂಡಿದೆ. ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಶುಕ್ರವಾರ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಇಷ್ಟು ದೊಡ್ಡ … Continued

ಗಮನಿಸಿ.. ಇಂದು ಎಸ್​ಎಸ್ಎಲ್​ಸಿ ಫಲಿತಾಂಶ ಡೌಟು; ಶಿಕ್ಷಣ ಇಲಾಖೆ

ಬೆಂಗಳೂರು: ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟ ಮಾಡುವ ಕುರಿತು ನಾಳೆ (ಶನಿವಾರ) ನಿಗದಿಯಾಗಿದ್ದ ಫಲಿತಾಂಶದ ದಿನ ಮುಂದೂಡಿಕೆಯಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜುಲೈ.19 ಮತ್ತು 22ರಂದು ಎರಡು ದಿನ ಕೊರೋನಾ ಆತಂಕದ ನಡುವೆಯೂ ಯಶಸ್ವಿಯಾಗಿ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ನಾಳೆ (ಶನಿವಾರ) ಪ್ರಕಟವಾಗಲಿದೆ ಎಂಬುದಾಗಿ ಹೇಳಲಾಗಿತ್ತು. ಆದರೆ … Continued