ಇಂದು ಸಂಜೆ 7ರಿಂದ ಸೋಮವಾರದ ವರೆಗೆ ವೀಕೆಂಡ್‌ ಕರ್ಫ್ಯೂ ಜಾರಿ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಇದು ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ ವೀಕೆಂಡ್ ಜಾರಿಯಲ್ಲಿ ಇರುತ್ತದೆ. ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ಇನ್ನೆರಡು ದಿನ ಮತ್ತೆ ಸ್ತಬ್ಧವಾಗಲಿದೆ. ಆದರೆ ಈ ಸಮಯದಲ್ಲಿ ಬೆಳಗ್ಗೆ‌ 6ರಿಂದ 10ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ … Continued

ಮೇಕೆದಾಟು ಯೋಜನೆಯಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲ ರಾಜ್ಯದ ನೆಲಜಲ ಹಿತಾಸಕ್ತಿ ಕಾಪಾಡಲು ಹಿಂದೆ ಮುಂದೆ ನೋಡಲ್ಲ

ಬೆಂಗಳೂರು:ಅದು ಮಹದಾಯಿ ಯೋಜನೆಯೇ ಇರಲಿ. ಮೇಕೆದಾಟು ಯೋಜನೆಯೇ ಇರಲಿ.  ಯಾವುದೇ ಸಂದರ್ಭದಲ್ಲಿಯೂ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ರಾಜ್ಯದ ನೆಲ ಜಲ ಹಿತರಕ್ಷಣೆಗೆ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಕೊನೆಗೂ ಈಡೇರಿದ ಬೇಡಿಕೆ:ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ. ಈ ಕುರಿತು ಪ್ರಕರಣೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರು, ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ … Continued

ಎರಡನೇ ಹಂತದ ಅನ್ಲಾಕ್‌ ಬಗ್ಗೆ ನಾಳೆ ತೀರ್ಮಾನ ಎಂದ ಸಿಎಂ ಬಿಎಸ್‌ವೈ ಏನೆಲ್ಲ ಹೇಳಿದ್ರು..?

ಬೆಂಗಳೂರು: ನಾಳೆ ಎರಡನೇ ಹಂತದ ಅನ್ಲಾಕ್‌ ಬಗ್ಗೆ ತೀರ್ಮಾನ ಮಾಡುತ್ತೇವೆ, ಸಂಭವನೀಯ ಮೂರನೇ ಅಲೆಯ ಭೀತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದಕ್ಕೆಲ್ಲ ವಿನಾಯಿತಿ ಕೊಡಬೇಕು ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸೋಂಕು ಕಡಿಮೆಯಾಗುತ್ತಿದೆ. ಆದರೆ ಮುರನೇ ಅಲೆಯ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ತಜ್ಞರ … Continued

ಕ್ರೆಡಿಟ್ ಕಾರ್ಡ್ ಹೆಸರಿನಲ್ಲಿ ಜಸ್ಟೀಸ್ ಸಂತೋಷ್ ಹೆಗ್ಡೆ ವಂಚನೆಗೆ ಯತ್ನ

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾ. ಎನ್‌. ಸಂತೋಷ್ ಹೆಗ್ಡೆ ಅವರಿಗೆ ಕ್ರೆಡಿಟ್ ಕಾರ್ಡ್ ಹೆಸರಿನಲ್ಲಿ ವಂಚಿಸಲು ಯತ್ನಿಸಲಾಗಿದೆ. ವಂಚನೆ ಮಾಡಲು ಯತ್ನಿಸಿದ ಸೈಬರ್ ವಂಚಕರ ವಿರುದ್ಧ ಅವರು ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕನ್ಹಿಂಗ್ ಹ್ಯಾಮ್ ರಸ್ತೆಯಲ್ಲಿರುವ ಎಂಬಸಿ ಅಪಾರ್ಟಟ್‌ಮೆಂಟ್‌ನಲ್ಲಿ ವಾಸವಾಗಿರುವ ಎನ್. ಸಂತೋಷ್ ಹೆಗ್ಡೆ ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ … Continued

ಬೆಂಗಳೂರಿನಲ್ಲಿ 100 ರೂ.ಗಳ ಗಡಿ ದಾಟಿದ ಪೆಟ್ರೋಲ್ ದರ..!

ಬೆಂಗಳೂರು: ಕರ್ನಾಟಕದ ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಕಂಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ಪೆಟ್ರೋಲ್ ದರ 100 ರೂ.ಗಳ ಗಡಿ ದಾಟಿದೆ. ಗುರುವಾರ ರಾತ್ರಿ ಪೆಟ್ರೋಲ್‌ ದರ ಪರಿಷ್ಕ್ರತಗೊಂಡಿದ್ದು, ಶುಕ್ರವಾರಕ್ಕೆ ಅನ್ವಯಿಸುವಂತೆ 100.23 ರೂ.ಗಳನ್ನು ತಲುಪಿದೆ ಗುರುವಾರ ಸರ್ಕಾರಿ ಬಂಕ್ ಗಳಲ್ಲಿ ಲೀಟರ್ ಪೆಟ್ರೋಲ್ 99.95 ರೂ.ಗಳು ಹಾಗೂ ಡೀಸೆಲ್ 92.72 … Continued

ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಕ್ಕೆ

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಅದಕ್ಕೆ ಉಪಚುನಾವಣೆ ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಮುಂದೂಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ. Election ULBs postponed ಈ ಕುರಿತು ಗುರುವಾರ (ಜೂನ್‌ ೧೭) ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ … Continued

ಕರ್ನಾಟಕದಲ್ಲಿ ಮಳೆ: ಚಿಕ್ಕೋಡಿಯಲ್ಲಿ ಸೇತುವೆಗಳು ಜಲಾವೃತ, ಕರಾವಳಿ, ಮಲೆನಾಡಿನಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದರೆ, ಇನ್ನೂ ಹಲವೆಡೆ ರಸ್ತೆಗಳು, ಸೇತುವೆಗಳು ಬಿರುಕು ಬಿಟ್ಟಿವೆ. ಬೆಳಗಾವಿ ಜಿಲ್ಲೆಯಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ. ಚಿಕ್ಕೋಡಿಯಲ್ಲಿ ನಾಲ್ಕು ಸೇತುವೆಗಳು ಜಲಾವೃತವಾಗಿವೆ. ವಿಶೇಷವಾಗಿ ಕರ್ನಾಟಕದ ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ … Continued

ಪಕ್ಷ ವಿರೋಧಿ ಹೇಳಿಕೆ ನೀಡಿದರೆ ಕ್ರಮ; ಬಿಜೆಪಿ ಶಾಸಕರು, ನಾಯಕರಿಗೆ ಅರುಣ್ ​ಸಿಂಗ್​ ಖಡಕ್‌ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಾಯಕತ್ವದ ವಿರುದ್ಧ ಪಕ್ಷದ ನಾಯಕರು ಪರ ಹಾಗೂ ವಿರೋಧ ಹೇಳಿಕೆ ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕಾಗುತ್ತದೆ ಎಂದು ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಉದ್ಭವಿಸಿದ್ದ ನಾಯಕಟ್ಟಿನ ಬಿಕ್ಕಟ್ಟು ನಿವಾರಣೆಗೆ ಬಂದಿದ್ದ ಅವರು, ಇಂದು (ಗುರುವಾರ) ಹಲವರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. ನಂತರ ಮಾತನಾಡಿದ … Continued

ಕುಮಟಾ : ಮನೆಗೇ ಬಂದು ನಾಯಿ ಹೊತ್ತೊಯ್ದ ಚಿರತೆ..! ಸಿಸಿಟಿವಿಯಲ್ಲಿ ಸೆರೆ

ಕುಮಟಾ :ತಾಲೂಕಿನ ಹಿರೇಗುತ್ತಿ ಅರಣ್ಯ ವ್ಯಾಪ್ತಿಯ ಸಂತೆಗದ್ದೆಯಲ್ಲಿ ವೆಂಕಟ್ರಮಣ ನಾಯ್ಕ ಎಂಬವರ ಮನೆಯಲ್ಲಿ ರಾತ್ರಿ ಸಮಯದಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದಿದೆ. ಮನೆಯವರು ಬೆಳಿಗ್ಗೆ ನಾಯಿ ಕಾಣದೆ ಇರುವಾಗ ತಮ್ಮ ಮನೆಗೆ ಅಳವಡಿಸಿರುವ ಸಿಸಿ ಕ್ಯಾಮರಾ ವೀಕ್ಷಿಸಿದಾಗ ಚಿರತೆ ಹೊತ್ತೊಯ್ದ ದೃಶ್ಯ ಅವರಿಗೆ ಕಂಡುಬಂದಿದೆ. ಬುಧವಾರ ರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. … Continued