ಸಭಾಪತಿ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಸೀರ್ ಅಹಮ್ಮದ್ ..?
ಬೆಂಗಳೂರು: ವಿಧಾನಪರಿಷತ್‍ನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ಫೆ.೯ರಂದು ನಡೆಯವ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬಹುತೇಕ ನಿಚ್ಚಳವಾಗಿದೆ. ಪ್ರತಾಪ್‍ಚಂದ್ರಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸೋಮವಾರದಿಂದ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲಿದ್ದು, ಸೋಮವಾರ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಾಗಿದೆ. ಮಂಗಳವಾರ ನೂತನ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಬಹುತೇಕ ಸಂದರ್ಭಗಳಲ್ಲಿ ಸಭಾಪತಿಯವರನ್ನು ಅವಿರೋಧ ಆಯ್ಕೆ ಮಾಡುವ ಸಂಪ್ರದಾಯವಿದ್ದು, … Continued