ಕರ್ನಾಟಕದಲ್ಲಿ 14 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಪ್ರಕರಣ, ಸಾವಿನ ಸಂಖ್ಯೆ ಇಳಿಕೆಯಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಮಂಗಳವಾರ ( ಕಳೆದ 24 ಗಂಟೆಯಲ್ಲಿ) 14,304 ಹೊಸ ಕೊರೊನಾ ಸೋಂಕು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 464 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 29,554ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ … Continued

ರೋಗಿಗಳ ಸ್ಥಿತಿಗತಿ ತಿಳಿಯಲು ಹುಬ್ಬಳ್ಳಿ ಕಿಮ್ಸ್‌ ಆಡಳಿತ ಮಂಡಳಿಯಿಂದ ಸಹಾಯವಾಣಿ

ಹುಬ್ಬಳ್ಳಿ:ಸಾರ್ವಜನಿಕ ಹಿತದೃಷ್ಟಿಯಿಂದ ಕಿಮ್ಸ್‌ನ ಕೋವಿಡ್ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿರುವ ರೋಗಿಗಳ ಸ್ಥಿತಿಗತಿಯನ್ನು ಅವರ ಸಂಬಂಧಿಕರಿಗೆ ತಿಳಿಸುವ ಸಲುವಾಗಿ ಕಿಮ್ಸ್‌ ಆಡಳಿತ ಮಂಡಳಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ದಾಖಲಾದ ರೋಗಿಗಳ ಬಗ್ಗೆ ಮಾಹಿತಿ ತಿಳಿಯಲು ಬಯಸುವ ಸಾರ್ವಜನಿಕರು ದೂ.ಸಂಖ್ಯೆ  0836-2951508 ಕ್ಕೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ  ದೂರವಾಣಿಗೆ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕರ್ನಾಟಕ … Continued

ಜೂ.4ರಿಂದ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜೂನ್ 4 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 7ರ ಬೆಳಿಗ್ಗೆ6 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮತ್ತು ಹಾಲು ಖರೀದಿಗೆ ಅನ್ವಯಿಸುವುದಿಲ್ಲ. ಆನ್ … Continued

ಬ್ಲ್ಯಾಕ್‌ ಫಂಗಸ್‌ ಕಣ್ಣು-ಮಿದುಳಿಗೆ ಹೋಗಲೇಬಾರದು: ಡಾ.ಸುಧಾಕರ

ಬೆಂಗಳೂರು: ಬ್ಲ್ಯಾಕ್ ಫಂಗಸ್ ಔಷಧಿ 1300 ವಯಲ್ಸ್ ನೀಡಿದ್ದು, ಅದು ರಾಜ್ಯದ ರೋಗಿಗಳಿಗೆ ಸಾಕಾಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಶಿಲೀಂಧ್ರ ಔಷಧದ ಕೊರತೆ ನೀಗಿಸಲು ಕೇಂದ್ರ ಸಚಿವ ಸದಾನಂದಗೌಡರ ಜೊತೆ ಮಾತನಾಡಿದ್ದು, ನಾಲ್ಕು ಹಾಗೂ ಐದನೇ ತಾರೀಖಿನ ವೇಳೆಗೆ ಹೆಚ್ಚು ಕಳುಹಿಸುವುದಾಗಿ ಹೇಳಿದ್ದಾರೆ … Continued

ಮಾಸ್ಕ್ ಧರಿಸದ್ದಕ್ಕೆ  ಜಗಳ’; ವಾಕಿಂಗ್ ಬಂದ ಮಹಿಳೆಗೆ ದೊಣ್ಣೆಯಿಂದ ಥಳಿಸಿದ ಮತ್ತೋರ್ವ ಮಹಿಳೆ.!

ಬೆಂಗಳೂರು: ಸದಾಶಿನಗರದಲ್ಲಿ ಮಾಸ್ಕ್‌ ಸರಿಯಾಗಿ ಧರಿಸದ ಮಹಿಳೆಯೊಬ್ಬರ ಮೇಲೆ ಇನ್ನೊಂದು ಮಹಿಳೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಸರಿಯಾಗಿ ಮಾಸ್ಕ್ ಹಾಕದೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಅದೇ ಸಮಯದಲ್ಲಿ ಮತ್ತೊಬ್ಬ ಮಹಿಳೆ ವಾಕಿಂಗ್​ಗೆ ಬಂದಿದ್ದರು. ಅವರು ಪಾರ್ಕ್ ಗೆ ವಾಕಿಂಗ್ ಬಂದ ಓರ್ವ ಮಹಿಳೆ ಮಾಸ್ಕನ್ನು ಸರಿಯಾಗಿ ಮೂಗಿನ ಮೇಲಿಂದ ಧರಿಸಿರಲಿಲ್ಲ ಎನ್ನಲಾಗಿದೆ. ಸರಿಯಾಗಿ ಮಾಸ್ಕ್ … Continued

ಕರ್ನಾಟಕದಲ್ಲಿ ಲಾಕ್‌ಡೌನ್‌ ಮುಂದುವರಿಸಲು ತಾಂತ್ರಿಕ ಸಲಹಾ ಸಮಿತಿ ಶಿಫಾರಸು: ಜೂನ್‌ 5ರೊಳಗೆ ನಿರ್ಧಾರ ?

ಬೆಂಗಳೂರು; ರಾಜ್ಯದ ಕೋವಿಡ್‌ -19 ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸೋಮವಾರ ಕರ್ನಾಟಕವು ಲಾಕ್‌ಡೌನ್ ಅನ್ನು ಕಠಿಣ ರೂಪದಲ್ಲಿ ಮುಂದುವರಿಸಬೇಕೆಂದು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಜೂನ್ 5 ರಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಭಾನುವಾರ ನಡೆದ ತನ್ನ 107 ನೇ ಸಭೆಯಲ್ಲಿ ಸಿದ್ಧಪಡಿಸಿದ ತನ್ನ ಶಿಫಾರಸುಗಳಲ್ಲಿ, ಟಿಎಸಿ “ಟೆಸ್ಟ್ ಸಕಾರಾತ್ಮಕತೆ … Continued

ಬ್ಯಾಂಕ್ ಗ್ರಾಹಕರೇ ಗಮನಿಸಿ.. ಇಂದಿನಿಂದ ಐದು ದಿನ ಬ್ಯಾಂಕ್ ವ್ಯವಹಾರದ ವೇಳೆ ಬದಲು

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್‌ಗಳ ಸಮಿತಿ ಆದೇಶದನ್ವಯ ಇಂದಿನಿಂದ (ಮಂಗಳವಾರದಿಂದ) ಜೂನ್ 5 ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ವ್ಯವಹಾರದ ವೇಳೆಯನ್ನು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆ ವರೆಗೆ ನಿಗದಿಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ … Continued

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಎರಡನೇ ಬಾರಿ ಜಾಮೀನು ನಿರಾಕರಣೆ

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಕೋರಿಕೆಯನ್ನು ಎರಡನೇ ಬಾರಿಗೆ ಕರ್ನಾಟಕದ ಹೈಕೋರ್ಟ್ ತಿರಸ್ಕರಿಸಿದೆ. . ದಿ ಹಿಂದು ವರದಿ ಪ್ರಕಾರ, ಮೃತರ ಪತ್ನಿಗೆ ಹಣ ಹಾಗೂ ಕಾಂಗ್ರೆಸ್ ನಲ್ಲಿ ಹುದ್ದೆ ನೀಡುವ ಆಮೀಷ ಒಡ್ಡಿದ ವಿನಯ್ ಕುಲಕರ್ಣಿ ಪ್ರಕರಣದ ಸಾಕ್ಷ್ಯ ನಾಶ ಮಾಡಲು … Continued

ರಾಜ್ಯದಲ್ಲಿ ಇನ್ನೂ ಕೆಲವು ದಿನ ಲಾಕ್‌ಡೌನ್‌ ಮುಂದುವರಿಸಿ:ಎಚ್‌ಡಿಕೆ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಇನ್ನೂ ಸ್ವಲ್ಪ ದಿನ ಮುಂದುವರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವುನೋವುಗಳು ಇನ್ನೂ ನಿಂತಿಲ್ಲ. ಕೊರೊನಾ ಹೊಸ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಲಾಕ್ ಡೌನ್ ಹಿಂಪಡೆದರೆ ಮತ್ತೆ ಅಪಾಯವಾಗಲಿದೆ ಎಂದು ಹೇಳಿದರು. ಮೊದಲ ಹಂತದ ಪ್ಯಾಕೇಜ್ ಘೋಷಣೆ ತಲುಪಬೇಕಾದವರಿಗೆ ತಲುಪುವ ನಂಬಿಕೆ ಇಲ್ಲ. ಸರ್ಕಾರಕ್ಕೆ … Continued

ಕರ್ನಾಟಕದಲ್ಲಿ ಸೋಮವಾರ 16 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಮವಾರ 44,473 ಸೋಂಕಿತರು ಗುಣಮುಖರಾಗಿ ಆಸ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇವೇಳೆ ಹೊಸದಾಗಿ 16,604 ಪ್ರಕರಣಗಳು ದೃಢಪಟ್ಟಿದೆ.ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಸೋಮವಾರ ಸಹ 411 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ ಒಟ್ಟು ಸಂಖ್ಯೆ 26,04,431 ಆಗಿದೆ. ಈವರೆಗೆ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 22,61,590ಕ್ಕೆ … Continued