1200 ಕೋಟಿ ರೂ. ಪರಿಹಾರ ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ರಾ: ಡಿಕೆಶಿ ಪ್ರಶ್ನೆ

ಹುಬ್ಬಳ್ಳಿ:ಕೊರೊನಾ ಲಸಿಕೆಗಾಗಿ ನಾವು 100 ಕೋಟಿ ಕೊಟ್ಟರೆ ಅದಕ್ಕೆ ಕೊಂಕು ಮಾತನಾಡುವ ಬಿಜೆಪಿಯವರು, ಕೇವಲ 1200 ಕೋಟಿ ರೂ.ಗಳ ಕೊರೊನಾ ಪರಿಹಾರ ಪ್ಯಾಕೇಜ್ ಕೊಟ್ಟು ಸಾಕಷ್ಟು ಪ್ರಚಾರ ತೆಗೆದುಕೊಳ್ಳುತ್ತಾರೆ. ಆ 1200 ಕೋಟಿ ರೂ.ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ಟಿದ್ದಾರೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ … Continued

ಕೋವಿಡ್‌ ಹತೋಟಿಗೆ ಬರುವವರೆಗೆ ಮೈಮರೆಯವುದು ಬೇಡ: ಬೊಮ್ಮಾಯಿ

ಬೆಂಗಳೂರು: ಕೋವಿಡ್ ಸಂಪೂರ್ಣವಾಗಿ ಹತೋಟಿಗೆ ಬರುವ ವರೆಗೆ ಮೈ ಮರೆಯಬಾರದು ಎಂದು ರಾಜ್ಯದ ಜನತೆಗೆ ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಎಚ್ಚರಿಕೆಯ ಸಂದೇಶ ನೀಡಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಇನ್ನೂ ಪೋಸಿಟಿವಿಟಿ ಪ್ರಮಾಣ ಕಡಿಮೆಯಾಗಬೇಕಾಗಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಸಂಪೂರ್ಣ ಹತೋಟಿಗೆ ಬರಬೇಕು. ಸೋಂಕು ಉಲ್ಬಣವಾಗದಂತೆ ನಾವೇ ನಮ್ಮ ಕಾರ್ಯಚಟುವಟಿಕೆಗಳ … Continued

ಜೂನ್ 7ರ ವರೆಗೆ ಕಾದುನೋಡಿ ಲಾಕ್‌ಡೌನ್ ಕುರಿತು ನಿರ್ಧಾರ: ಶೆಟ್ಟರ

ಹುಬ್ಬಳ್ಳಿ:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಶೇ.16 ರಷ್ಟಿದೆ. ಪಾಸಿಟಿವ್ ದರ ಕಡಿಮೆಯಾದರೆ ರಾಜ್ಯದಲ್ಲಿ ಲಾಕ್‌ಡೌನ್ ತೆರವು ಮಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ. ಜೂನ್‌ 7 ರ ವರೆಗೆ ಕಾದು ನೋಡಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಕೇಂದ್ರದ … Continued

ಕಾಂಗ್ರೆಸ್ಸೇತರ ಪಕ್ಷ ಏಳು ವರ್ಷ ದೇಶ ಮುನ್ನಡೆಸಿರುವುದು ಭಾರತದಲ್ಲಿ ಐತಿಹಾಸಿಕ ಮೈಲುಗಲ್ಲು: ಸಚಿವ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ಸೇತರ ಪಕ್ಷವೊಂದು ಏಳು ವರ್ಷಗಳ ಕಾಲ ದೇಶ ಮುನ್ನೆಡೆಸಿರುವುದು. ಸ್ವತಂತ್ರ ಭಾರತದಲ್ಲಿ ಐತಿಹಾಸಿಕ ಮೈಲುಗಲ್ಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಿಜೆಪಿ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ, ಶನಿವಾರ ಕೇಶ್ವಾಪುರ ಮಯೂರಿ ಬಡಾವಣೆ ಉದ್ಯಾನವನವನದಲ್ಲಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮ ಹಾಗೂ ಫುಡ್ … Continued

ಮೇ 31ರಂದು ಕೇರಳ, ಜೂನ್‌ ಮೊದಲ ವಾರದಲ್ಲಿ ಕರ್ನಾಟಕಕ್ಕೆ ನೈರುತ್ಯ ಮುಂಗಾರು ಆಗಮನ

ಬೆಂಗಳೂರು; ಕೆಲವು ದಿನಗಳಿಂದ ತೌಕ್ಟೆ, ಯಾಸ್ ಚಂಡಮಾರುತದ ಪ್ರಭಾವದಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಮೇ 31ರಂದು ನೈಋತ್ಯ ಮುಂಗಾರು ಭಾರತದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 31ರಂದು ನೈಋತ್ಯ ಮುಂಗಾರು ಕೇರಳದ ಕರಾವಳಿಗೆ ಅಪ್ಪಳಿಸುವ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ … Continued

ಮೂರನೇ ಅಲೆ ಅನಿವಾರ್ಯ, ಕೋವಿಡ್ -19 ಲಸಿಕೆಗಳು ಕನಿಷ್ಠ 1 ವರ್ಷ ಪರಿಣಾಮಕಾರಿ : ಡಾ.ರವಿ

ಬೆಂಗಳೂರು: ಅಸ್ತಿತ್ವದಲ್ಲಿರುವ ಕೋವಿಡ್ -19 ಲಸಿಕೆಗಳ ಪರಿಣಾಮಕಾರಿತ್ವವು ಕನಿಷ್ಠ ಒಂದು ವರ್ಷದ ವರೆಗೆ ಇರುತ್ತದೆ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಹಿರಿಯ ಪ್ರಾಧ್ಯಾಪಕ ಮತ್ತು ನರವಿಜ್ಞಾನ ವಿಭಾಗದ ಮುಖ್ಯವೈರಾಲಜಿಸ್ಟ್ ಡಾ.ವಿ.ರವಿ ಹೇಳಿದ್ದಾರೆ. ದಿ ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ವೆಬ್‌ನಾರ್‌ನಲ್ಲಿ ಮಾತನಾಡಿದ ಡಾ. ವಿ. ರವಿ, ಲಭ್ಯವಿರುವಮಾಹಿತಿಯಂತೆ ಮತ್ತೆ … Continued

ಕೆಎಟಿ ಆದೇಶ: ಶಿಕ್ಷಕರು ಆತಂಕ ಪಡುವುದು ಬೇಡ ಎಂದ ಶಿಕ್ಷಣ ಸಚಿವರು

ಬೆಂಗಳೂರು :ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ  (ಕೆಎಟಿ) ಆದೇಶವನ್ನು ವಿಸ್ತೃತವಾಗಿ ಗಮನಿಸಬೇಕಿದೆ ಎಂದು ಶಿಕ್ಷಣ‌ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೇಳಿಕೆ‌ಯನ್ನು ಬಿಡುಗಡೆ‌ ಮಾಡಿರುವ ಸಚಿವರು, ನ್ಯಾಯಾಲಯದ ತೀರ್ಪನ್ನು ಇನ್ನಷ್ಟು ತಾಂತ್ರಿಕವಾಗಿ ಆಲೋಚಿಸಬೇಕಾದ ಅನಿವಾರ್ಯತೆ ಇದ್ದು ಈ ಹಂತದಲ್ಲಿ ಯಾವುದೇ ಶಿಕ್ಷಕರೂ ಅನಗತ್ಯ ಗೊಂದಲಕ್ಕೀಡಾಗುವುದು ಬೇಡ ಎಂದು ಹೇಳಿದ್ದಾರೆ. ಪ್ರೌಢಶಾಲಾ … Continued

ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಸರ್ಕಾರದಿಂದ 3,500 ರೂ. ಮಾಸಾಶನ ಘೋಷಣೆ

ಬೆಂಗಳೂರು: ಕೊರೊನಾದಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು ಆ ಮಕ್ಕಳಿಗೆ ತಿಂಗಳಿಗೆ 3,500 ರೂ. ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ರಾಜ್ಯ ಸರ್ಕಾರ ‘ಮುಖ್ಯಮಂತ್ರಿ ಬಾಲಸೇವಾ ಯೋಜನೆ’ ಜಾರಿಗೆ ತರಲಿದೆ; … Continued

ಕರ್ನಾಟಕದಲ್ಲಿ 20 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 20,628 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 25,67,449 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶನಿವಾರ 42,444 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 21,89,064 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಈಗ 3,50,066 ಸಕ್ರಿಯ ಪ್ರಕರಣಗಳು ಕುಸಿತ ಕಂಡಿದೆ.ಇದೇ ಸಮಯದಲ್ಲಿ 492 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 28,298 ಜನ … Continued

ಕೋವಿಡ್‌-19ನಿಂದ ರಕ್ಷಣೆಯ ಪ್ರಯಾಣಕ್ಕೆ ಬೈಕನ್ನು ಬಬಲ್ ಆಗಿ ಪರಿವರ್ತಿಸಿದ ದೇಸೀ ಪ್ರತಿಭೆ..!

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿರುವಾಗ, ಗ್ರಾಮೀಣ ಪ್ರದೇಶದ ಅನೇಕರು ಸುರಕ್ಷಿತವಾಗಿರಲು ಮತ್ತು ರೋಗದಿಂದ ಬಚೌಾಗಲು ತಮ್ಮದೇ ಆದ ನವೀನ ಪರಿಹಾರಗಳನ್ನುಕಂಡುಕೊಳ್ಳುತ್ತಿದ್ದಾರೆ. ಸುರಕ್ಷಿತವಾಗಿರಲು ಅಂತಹ ಒಂದು ‘ದೇಸಿ ಆವಿಷ್ಕಾರ’ ವೈರಲ್ ಆಗುತ್ತಿದೆ, ಇಲ್ಲಿ ಒಬ್ಬ ವ್ಯಕ್ತಿಯು ತನ್ನ ಬೈಕನ್ನು ಕೋವಿಡ್‌-19 ನಿಂದ ರಕ್ಷಿಸಿಕೊಳ್ಳಲು ಮತ್ತು ಪ್ರಯಾಣಿಕರನ್ನು ಸುರಕ್ಷಿತವಾಗಿ ಸಾಗಿಸಲು ಸಹಾಯ … Continued