ಕೊರೊನಾ ಸಂಕಟದಲ್ಲಿ ಆರೆಸ್ಸೆಸ್, ಸೇವಾ ಭಾರತಿಯಿಂದ ಮಾನವೀಯ ಕಾರ್ಯ
ಕುಮಟಾ: ಆರ್ ಎಸ್ಎಸ್ ನ ಸೇವಾ ಭಾರತಿ ಕುಮಟಾ ಘಟಕವು ಕೊರೊನಾ ಸಾಂಕ್ರಾಮಿಕ ರೋಗದ ಹೋರಾಟದಲ್ಲಿ ಮಾನವೀಯ ಕಾರ್ಯ ಮಾಡುತ್ತಿದ್ದು, ಜನ ಮೆಚ್ಚುಗೆಗೆ ಕಾರಣವಾಗಿದೆ. ಪೊಲೀಸ್ ಸಿಬ್ಬಂದಿ, ರಕ್ತ ದಾನಿಗಳು, ಆಸ್ಪತ್ರೆ ಸಿಬ್ಬಂದಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಸರಕು ಸಾಗಿಸುವ ವಾಹನ ಚಾಲಕರು ಹಾಗೂ ಕ್ಲೀನರುಗಳಿಗೆ ಆಹಾರ, ಶುದ್ಧ ಕುಡಿಯುವ ನೀರಿನ ಬಾಟಲ್ಗಳನ್ನು ನೀಡಲಾಗುತ್ತಿದೆ. … Continued