ಮಂಡ್ಯದ ಆಸ್ಪತ್ರೆ ಮುಂದೆಯೇ ಮಹಿಳೆ ಹೆರಿಗೆ, ಮಗು ಸಾವು: ಕುಟುಂಬದಿಂದ ಆಸ್ಪತ್ರೆ ಪ್ರವೇಶ ನಿರಾಕರಣೆ ಆರೋಪ

ಬೆಂಗಳೂರು: ಮಂಡ್ಯದಲ್ಲಿ ನಡೆದ ದುರಂತ ಘಟನೆಯಲ್ಲಿ ಸೋನು ಎಂಬ 24 ವರ್ಷದ ಮಹಿಳೆ ಮಂಡ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯ ಮುಂದೆ ಮಗುವಿಗೆ ಜನ್ಮ ನೀಡಿದ್ದಾಳೆ. ಅವರು 29 ವಾರಗಳ ಗರ್ಭಿಣಿಯಾಗಿದ್ದಳು ಎಂದು ವರದಿಯಾಗಿದೆ. ತಾಯಿ ಸುರಕ್ಷಿತವಾಗಿದ್ದರೆ, ಮಗು ಸತ್ತುಹೋಯಿತು. ಮಾತೃತ್ವ ವಾರ್ಡ್‌ನಲ್ಲಿ ಆಸ್ಪತ್ರೆ ಅವರಿಗೆ ಪ್ರವೇಶ ನಿರಾಕರಿಸಿದೆ ಎಂದು ಕುಟುಂಬ ಆರೋಪಿಸಿದ್ದು, ಮೊದಲು … Continued

ಕರ್ನಾಟಕದಲ್ಲಿ ಎಲ್ಲ ವಸ್ತುಗಳ ಇ-ಕಾಮರ್ಸ್ ವಿತರಣೆಗೆ, ವಕೀಲರ ಓಡಾಟಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕದ ಲಾಕ್‌ಡೌನ್ ಮಾರ್ಗಸೂಚಿಗಳ ಬದಲಾವಣೆಯಲ್ಲಿ, ಇ-ಕಾಮರ್ಸ್ ಮತ್ತು ಮನೆ ವಿತರಣೆಯ ಮೂಲಕ ಎಲ್ಲ ವಸ್ತುಗಳನ್ನು ತಲುಪಿಸಲು ಅವಕಾಶ ನೀಡುವುದಾಗಿ ರಾಜ್ಯ ಸರ್ಕಾರ ಬುಧವಾರ ಪ್ರಕಟಿಸಿದೆ. ಇದು ಜೂನ್ 7 ರ ವರೆಗೆ ಜಾರಿಯಲ್ಲಿರುವ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಲಾಕ್‌ಡೌನ್ ನಿರ್ಬಂಧಗಳಲ್ಲಿ ಮೂರು ಬದಲಾವಣೆಗಳಲ್ಲಿ ಒಂದಾಗಿದೆ. ಈ ತಿಂಗಳ ಆರಂಭದಲ್ಲಿ ಕರ್ನಾಟಕ ಸರ್ಕಾರವು ಇ-ಕಾಮರ್ಸ್ ಮತ್ತು ಗೃಹ … Continued

ಕರ್ನಾಟಕದಲ್ಲಿ ಬುಧವಾರವೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚು.. ಆದರೆ ಇಳಿಯದ ಸಾವಿನ ಸಂಖ್ಯೆ

ಬೆಂಗಳೂರು:ಕರ್ನಾಟಕದಲ್ಲಿಬುಧವಾರ 26,811 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ ಚೇತರಿಸಿಕೊಂಡು 40,741 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,99,784 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬುಧವಾರ 530 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ 26,929 … Continued

ಹುಬ್ಬಳ್ಳಿ ಕಿಮ್ಸ್‌ನಲ್ಲಿ 96 ಬ್ಲ್ಯಾಕ್ ಫಂಗ್ಸ್ ಸೋಂಕಿತರಿಗೆ ಚಿಕಿತ್ಸೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ  ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಮಾಹಿತಿ ನೀಡಿರುವ ಅವರು, ಮೇ 24ರ ವರೆಗೆ ನಮ್ಮ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ 109 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ … Continued

ಮೇ 27ರಿಂದ ಮೂರು ದಿನಗಳು ಮಾತ್ರ ಕಿರಾಣಿ , ಮಾಂಸ ಮಾರಾಟದ ಅವಧಿ ವರೆಗೆ ವಿಸ್ತರಣೆ

ಧಾರವಾಡ:ಕೊರೊನಾ ನಿಯಂತ್ರಿಸಲು ಕಠಿಣ ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ , ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ 27ರಿಂದ ಮೂರು ದಿನಗಳ ಕಾಲ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಮೇ 27 ಗುರುವಾರ , ಮೇ.28 ಶುಕ್ರವಾರ ಹಾಗೂ ಮೇ.29 ಶನಿವಾರ ಈ ಮೂರು … Continued

ಫಾಂಟಾ ಬಾಟಲಿ ಮುಚ್ಚಳ ತೆಗೆಯುವ ಎರಡು ಜೇನುಹುಳುಗಳು.. ಟೀಂ ವರ್ಕ್‌..!!

ಫಾಂಟಾದ ಬಾಟಲಿಯಿಂದ ಮುಚ್ಚಳವನ್ನು ಮೇಲಕ್ಕೆತ್ತಲು ಎರಡು ಜೇನುನೊಣಗಳು ಹೇಗೆ ಒಟ್ಟಿಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ತೋರಿಸುವ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಬ್ರೆಜಿಲ್ಲಿನ ಸಾವೊ ಪಾಲೊದಲ್ಲಿ ಸೆರೆಹಿಡಿಯಲಾದ ಅಚ್ಚರಿ ಮೂಡಿಸುವ ಈ ವಿಡಿಯೊದಲ್ಲಿ ಎರಡು ಜೇನುನೊಣಗಳು ಆರಂಭದಲ್ಲಿ ಬಾಟಲಿಯ ಎರಡೂ ಬದಿಯಲ್ಲಿ ತಮ್ಮನ್ನು ತಾವು ಇರಿಸಿಕೊಳ್ಲುತ್ತವೆ. ನಂತರಈ ಜೇನು ನೊಣಗಳು ತಮ್ಮ ಕಾಲುಗಳನ್ನು ಕ್ಯಾಪ್ … Continued

ನಾಯಕತ್ವ ಬದಲಾವಣೆ ಕೇವಲ ಊಹಾಪೋಹ: ಬೊಮ್ಮಾಯಿ

ಬೆಂಗಳೂರು: ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಯಾವ ಸುದ್ದಿ ಯೂ ಅಧಿಕೃತ ಅಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಕತ್ವ ಬದಲಾವಣೆ ಕುರಿತಂತೆ ಬರುತ್ತಿರುವ ಎಲ್ಲವೂ ಊಹಪೋಹಗಳು.ನಾಯಕ್ತವ ಬದಲಾವಣೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ಈ ಊಹಾಪೋಹಗಳಿಗೆ ಹೇಗೆ ಉತ್ತರ ಕೊಡುವುದು ಎಂದು ಪ್ರಶ್ನೆಯೊಂದಕ್ಕೆ ಅವರು … Continued

ಹೆಲ್ಪ್ ಡೆಸ್ಕ್‌ -ಹೆಲ್ಪ್‌ ಲೈನ್ ಸ್ಥಾಪಿಸಿ, ಕೊರೊನಾ ಸೋಂಕಿತರನ್ನು ಕೋವಿಡ್‌ ಕೇರ್‌ ಕೇಂದ್ರಕ್ಕೆ ಕಳುಹಿಸಿ: ಗ್ರಾಪಂ ಅಧ್ಯಕ್ಷ-ಪಿಡಿಒಗಳಿಗೆ ಸಿಎಂ ಸೂಚನೆ

ಬೆಂಗಳೂರು: ಕೊರೊನಾ 2ನೇ ಅಲೆ ಮೊದಲನೆ ಅಲೆಗಿಂತ ಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ ಮತ್ತು ತ್ವರಿತವಾಗಿ ವ್ಯಾಪಿಸುತ್ತದೆ. ಗ್ರಾಮೀಣ  ಪ್ರದೇಶಗಳಲ್ಲಿಯೂ ವ್ಯಾಪಕವಾಗಿ ಹರಡುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಅವರು ಬುಧವಾರ ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯತಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ … Continued

ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ 103 ವರ್ಷದ ಎಚ್.ಎಸ್.ದೊರೆಸ್ವಾಮಿ ನಿಧನ

ಬೆಂಗಳೂರು: ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಎಚ್.ಎಸ್.ದೊರೆಸ್ವಾಮಿ (103) ಅವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದವರ ಪೈಕಿ ಸಾಕ್ಷಿ ಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರು ನಾಡಿನ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿದ್ದರು. ನಾಡು, ನುಡಿ ಹಾಗೂ ಸಾಮಾಜಿಕ ಕಾಳಜಿಯ ಯಾವುದೇ ಹೋರಾಟ, ಸತ್ಯಾಗ್ರಹ, ಧರಣಿಯಲ್ಲಿ ತೀರ ಇತ್ತೀಚಿಗೆನ ವರೆಗೂ ಪಾಲ್ಗೊಳ್ಳುತ್ತಿದ್ದರು. ಕಳೆದ ಒಂದುವರೆ … Continued

ಅಮಿತ್ ಷಾ ಸಮಾವೇಶದಲ್ಲಿ ಕೋವಿಡ್‌ ಮಾನದಂಡಗಳ ಉಲ್ಲಂಘನೆಗೆ ಒಂದೇ ಒಂದು ಎಫ್‌ಐಆರ್ ಯಾಕೆ ದಾಖಲಿಸಿಲ್ಲ? ಕರ್ನಾಟಕ ಹೈಕೋರ್ಟಿಂದ ತರಾಟೆ

ಬೆಂಗಳೂರು: ಕೋವಿಡ್ -19 ಪ್ರೋಟೋಕಾಲುಗಳನ್ನು ಉಲ್ಲಂಘಿಸಿದ ಜನವರಿಯಲ್ಲಿ ನಗರದಲ್ಲಿ ನಡೆದ ಸಮಾವೇಶಕ್ಕೆ (rally) ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲು ವಿಫಲವಾದ ಕಾರಣಕ್ಕಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತು ಲೈವ್‌ ಲಾ ಹಾಗೂ ಬಾರ್‌ ಮತ್ತು ಬೆಂಚ್‌ ವರದಿ ಮಾಡಿವೆ.  ವರದಿ ಪ್ರಕಾರ, ಲೋಕಸಭಾ … Continued