ಕರ್ನಾಟಕದಲ್ಲಿ ಶುಕ್ರವಾರವೂ ಎರಡೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ 2,566 ಕೋರೊನಾ ಸೋಂಕು ವರದಿಯಾಗಿವೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು … Continued