ಎಸ್‌ಐಟಿಗೆ ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ: ಬೊಮ್ಮಾಯಿ
ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತರುವುದರಿಂದ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೀಸಲಾತಿಗೆ … Continued