ರಾಜ್ಯ ಬಜೆಟ್: ಕಳಸಾ-ಬಂಡೂರಿ ಯೋಜನೆಗೆ 1,677 ಕೋಟಿ ರೂ. ಮೀಸಲು
ಬೆಂಗಳೂರು : ಮಹದಾಯಿ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಬಜೆಟ್ನಲ್ಲಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ. ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ … Continued