ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದ ತಂದೆ
ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಅಬ್ಬಿಗೆರೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ಹುಸೇನ್ ಪುತ್ರ ಬಾಬರ್‌ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೂಲಿ ಕೆಲಸಕ್ಕಾಗಿ ಕೆಲ ವರ್ಷಗಳ ಹಿಂದೆ ಹುಸೇನ್ ಬೆಂಗಳೂರಿಗೆ ಬಂದು, ಪತ್ನಿ, ಮಗನ ಜತೆ ವಾಸವಿದ್ದರು. ಹುಸೇನ್ ಸೆಕ್ಯುರಿಟಿ … Continued