ಪಂಚಮಸಾಲಿ ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ
ಬೆಂಗಳೂರು: ಮೀಸಲಾತಿ ನೀಡಬೇಕೆನ್ನುವುದರಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ. ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಲೇಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು. ಇದಕ್ಕೆ ನಮ್ಮ ಅಭ್ಯಂತರ ಇಲ್ಲವೇ ಇಲ್ಲ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ , ಮೀಸಲಾತಿ ಕುರಿತಂತೆ ಸಮಿತಿ ರಚಿಸಿದ್ದರು. ಆಗ ವರದಿ ಬರುವ ಮುಂಚೆಯೇ … Continued