ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ. ಪೀಠವು ಸಂಕ್ಷಿಪ್ತ ವಿಚಾರಣೆಯ ನಂತರ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದೆ. ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ, … Continued