ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ; ಕೆಲವಡೆ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ … Continued