ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ ; ಏಮ್ಸ್‌ನಲ್ಲಿ ವೆಂಟಿಲೇಟರಗೆ ಶಿಫ್ಟ್‌

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಯೆಚೂರಿ ಅವರ ಆರೋಗ್ಯ ಹದಗೆಟ್ಟ ಬೆನ್ನಲ್ಲೇ ವೆಂಟಿಲೇಟರ್‌ಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ದಾಖಲಾಗಿದ್ದ ಅವರಿಗೆ ಏಮ್ಸ್‌ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಯೆಚೂರಿ … Continued

ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ ಐ ಆರ್ ದಾಖಲು

ಬೆಂಗಳೂರು : ಖ್ಯಾತ ಸಿನೆಮಾ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ … Continued

ವೀಡಿಯೊ..| ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆ ಮೇಲೆ ರೇಗಾಡಿ, ನಿಂದಿಸಿ, ಮೊಬೈಲ್‌ ಕಸಿಯಲು ಯತ್ನಿಸಿದ ಆಟೋ ಚಾಲಕ…!

ಬೆಂಗಳೂರು : ರೈಡ್‌ ಹೇಲಿಂಗ್‌ ಆ್ಯಪ್‌ ಮೂಲಕ ಬುಕ್‌ ಮಾಡಿದ್ದನ್ನು ಕ್ಯಾನ್ಸಲ್ ಮಾಡಿದ್ದಕ್ಕೆ ಓಲಾ ಆಟೋ ಚಾಲಕನೊಬ್ಬ ತನಗೆ ನಿಂದಿಸಿ ಕಪಾಳಮೋಕ್ಷ ಮಾಡಿದ್ದಾನೆ ಎಂದು ಮಹಿಳೆಯೊರು ಹೇಳಿಕೊಂಡಿದ್ದು, ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಾಗ್ವಾದದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಆಟೋ ಚಾಲಕ ಮತ್ತು ಮಹಿಳೆ ಜಗಳವಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಈ ಸಮಯದಲ್ಲಿ ಆಟೋ ಚಾಲಕ … Continued

ಮಾನ್ವಿ | ಶಾಲಾ ವಾಹನ-ಬಸ್‌ ಮಧ್ಯೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 17 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ‌ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಹಾಗೂ  17 ವಿದ್ಯಾರ್ಥಿಗಳು  ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲೊಯಲ್‌ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) … Continued

ಕರ್ನಾಟಕದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ : 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದುರ್ಬಲವಾಗಿದ್ದ ಮುಂಗಾರು ಮಳೆ ಮತ್ತೆ ಪ್ರಬಲವಾಗಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್​ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು … Continued

‘ನಾನು ಸಿಎಂ ರೇಸಲ್ಲಿ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷದ ವರೆಗೆ ಸಿಎಂ ; ವರಸೆ ಬದಲಿಸಿದ ದೇಶಪಾಂಡೆ

ಧಾರವಾಡ : ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಈಗ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ … Continued

ಚನ್ನಮ್ಮನ ಕಿತ್ತೂರು : ಅಪಹರಣವಾಗಿದ್ದ ಪ.ಪಂ ಸದಸ್ಯ ನಾಗರಾಜ ಪತ್ತೆ

ಚನ್ನಮ್ಮನ ಕಿತ್ತೂರು: ಆರು ದಿನಗಳ ಹಿಂದೆ ಅಪಹರಣಕ್ಕೆ ಒಳಗಾಗಿದ್ದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ. ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಗ್ಯಾಂಗ್ ವಿರುದ್ಧ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ ಸಲ್ಲಿಸಿದ್ದಾರೆ. ಈ ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ನಮೂದಿಸಲಾಗಿದೆ. ಒಟ್ಟು 3,991 ಪುಟ ಇರುವ ಈ ಆರೋಪ ಪಟ್ಟಿಯಲ್ಲಿ ಒಟ್ಟು 7 ಸಂಪುಟಗಳಿವೆ. 10 … Continued

ಬಿಜೆಪಿ ಶಾಸಕ ಸುರೇಶಕುಮಾರ ಆಸ್ಪತ್ರೆಗೆ ದಾಖಲು

ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶಕುಮಾರ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶಕುಮಾರ ಅವರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕಳೆದ ತಿಂಗಳು … Continued

ತ್ಯಾಜ್ಯ ನದಿಗೆ ಬಿಡುಗಡೆ ಆರೋಪ : ಶಾಸಕ ಯತ್ನಾಳ ಒಡೆತನದ ಕಾರ್ಖಾನೆ ವಿರುದ್ಧದ ದೂರು ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಸಂಸ್ಕರಣೆ ಮಾಡದೆ ತ್ಯಾಜ್ಯವನ್ನು ನದಿಗೆ ಬಿಡುಗಡೆ ಮಾಡುವ ಮೂಲಕ ಜಲ ಮತ್ತು ಪರಿಸರ ಕಾಯಿದೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮೆಸರ್ಸ್‌ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್‌ … Continued