ಬೆಂಗಳೂರಿನ ಕೆ.ಆರ್​ ಮಾರ್ಕೆಟ್ ಮೇಲ್ಸೇತುವೆಯಿಂದ ನೋಟುಗಳನ್ನು ಎಸೆದ ವ್ಯಕ್ತಿ ವಶಕ್ಕೆ

ಬೆಂಗಳೂರು: ಕೆ.ಆರ್​ ಮಾರ್ಕೆಟ್​ನ ಫ್ಲೈಓವರ್ ಮೇಲೆ ನಿಂತು ನೋಟುಗಳನ್ನು ಎಸೆದಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು ಈ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆಗೆ ಇಳಿದ ಪೊಲೀಸರು, ನಾಗಬಾವಿಯ ಯೂ ಟ್ಯೂಬ್​ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಹೋಗಿ ವಶಕ್ಕೆ ಪಡೆದಿದ್ದಾರೆ. ಹಣ ಎಸೆದ … Continued

ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

ಮಂಡ್ಯ : ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಚೆನ್ನರಾಜು ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದಾತ ನಂದನ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಚೆನ್ನರಾಜು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಹಲ್ಲೆಗೊಳಗಾದ ಚೆನ್ನಾರಾಜು ಹಾಗೂ … Continued

ಬೆಂಗಳೂರು ಕೆಆರ್​ ಮಾರ್ಕೆಟ್ ಫ್ಲೈ ಓವರ್​ ಮೇಲಿಂದ ನೋಟುಗಳ ಮಳೆ ಸುರಿಸಿದ ವ್ಯಕ್ತಿ | ವೀಕ್ಷಿಸಿ

ಬೆಂಗಳೂರು: ಇಲ್ಲಿನ ಕೆ.ಆರ್.ಮಾರುಕಟ್ಟೆಯ ಫ್ಲೈಓವರ್ ಮೇಲೆ ವಾಹನ ಸವಾರನೊಬ್ಬ ಹಣ ಎಸೆದಿರುವ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ನಡೆದ ಘಟನೆಯ ವೀಡಿಯೊ ಇದೀಗ ವೈರಲ್ ಆಗಿದೆ. ವೀಡಿಯೊದಲ್ಲಿ, ಪ್ರದೇಶದ ಮೇಲ್ಸೇತುವೆಯ ಮೇಲೆ ವ್ಯಕ್ತಿಯೊಬ್ಬರು ದೊಡ್ಡ ಮೊತ್ತದ ಹಣವನ್ನು ಎಸೆದಿರುವುದು ಕಂಡುಬಂದಿದೆ. 10 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳಿದ್ದವು. ವ್ಯಕ್ತಿ ಆಕ್ಟಿವ್ ಹೋಂಡಾದಲ್ಲಿ ಬಂದು ಫ್ಲೈ ಓವರ್ … Continued

ಸಪ್ತಪದಿ ತುಳಿದ ಅಥಿಯಾ ಶೆಟ್ಟಿ -ಕ್ರಿಕೆಟಿಗ ಕೆ.ಎಲ್. ರಾಹುಲ್ | ವೀಕ್ಷಿಸಿ

ಮುಂಬೈ : ಮಂಗಳವಾರ ಜನವರಿ 23 ರಂದು ಖ್ಯಾತ ಬಾಲಿವುಡ್‌ ನಟ ಸುನಿಲ ಶೆಟ್ಟಿ ಮಗಳಾದ ಅಥಿಯಾ ಶೆಟ್ಟಿ ಮತ್ತು ಭಾರತದ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್. ರಾಹುಲ್ ಅವರು ಸುನೀಲ್ ಶೆಟ್ಟಿ ಅವರ ಖಂಡಾಲ ಫಾರ್ಮ್‌ಹೌಸ್‌ನಲ್ಲಿ ವಿವಾಹವಾದರು. ಕೆ.ಎಲ್. ರಾಹುಲ್ ಮತ್ತು ಅಥಿಯಾ ಶೆಟ್ಟಿ ಅಂತಿಮವಾಗಿ ತಮ್ಮ ಪ್ರತಿಜ್ಞೆ ವಿನಿಮಯ ಮಾಡಿಕೊಂಡರು. 3 ವರ್ಷಗಳ … Continued

ನಾಳೆ ಸಾರಿಗೆ ಸಂಸ್ಥೆ ನೌಕರರ ಧರಣಿ: ‘ಬಿಎಂಟಿಸಿ’ ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

ಬೆಂಗಳೂರು : ನಾಳೆ ಮಂಗಳವಾರ (ಜನವರಿ 24) ಬಿಎಂಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಕ್ಕೆ ಕರೆ ನೀಡಿವೆ. ಆದರೆ ಸಾರಿಗೆ ಬಸ್ ಸಾರಿಗೆಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು … Continued

ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಮೋದ ಮುತಾಲಿಕ್ ಘೋಷಣೆ

ಕಾರ್ಕಳ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ … Continued

ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವೆರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ವಾಯವ್ಯ … Continued

ಹಿಜಾಬ್ ನಿಷೇಧ ವಿವಾದ: ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ಪರಿಗಣನೆ

ನವದೆಹಲಿ: ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡುವುದನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ಕೋರ್ಟ್ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ. ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ … Continued

ಕನ್ನಡದ ಹೆಸರಾಂತ ನಟ ಲಕ್ಷ್ಮಣ ಹೃದಯಾಘಾತದಿಂದ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ಖಳ ನಟ ಹಾಗೂ ಪೋಷಕ ನಟ ಲಕ್ಷ್ಮಣ ಹೃದಯಾಘಾತದಿಂದಾಗಿ ಇಂದು, ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ಲಕ್ಷ್ಮಣ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಜ.23) ಬೆಳಗ್ಗೆ ಸುಮಾರು … Continued

ಗೇಮ್‌ ಅಪ್ಲಿಕೇಶನ್‌ ಮೂಲಕ ಪರಸ್ಪರ ಪ್ರೀತಿ, ಮದುವೆ : ಭಾರತಕ್ಕೆ ಬಂದು ಉತ್ತರ ಪ್ರದೇಶದ ಯುವಕನ ಜೊತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವತಿ ಬಂಧನ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ 19 ವರ್ಷದ ಪಾಕಿಸ್ತಾನಿ ಯುವತಿ ಇಕ್ರಾ ಜೀವನಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆ ಉತ್ತರ ಪ್ರದೇಶದ 25 ವರ್ಷದ ಯುವಕನನ್ನು ಮದುವೆಯಾಗಿದ್ದಳು ಎನ್ನಲಾಗಿದ್ದು, ಆತನನ್ನೂ ಬಂಧಿಸಲಾಗಿದೆ. ಪೊಲೀಸರು ಇಕ್ರಾ ಜೀವನಿಯನ್ನು ಬಂಧಿಸಿ ಎಫ್‌ಆರ್‌ಆರ್‌ಒ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ನಂತರ ಆಕೆಯನ್ನು ಮಹಿಳೆಯರಿಗಾಗಿ ಇರುವ ಸ್ಟೇಟ್‌ ಹೋಂಗೆ … Continued