ಪಿಯು ಪರೀಕ್ಷೆ ಬರೆಯುವವನಿಗೂ ಫ್ಲೆಕ್ಸ್‌…4ನೇ ಬಾರಿ ಕನ್ನಡ ಪರೀಕ್ಷೆ ಬರೆಯಲು ಹೊರಟವನಿಗೆ ಶುಭಾಶಯ ಕೋರಿದ ಫ್ಲೆಕ್ಸ್‌…!

ಚಾಮರಾಜನಗರ: ಚಾಮರಾಜನಗರ: ಜನ್ಮದಿನ, ಮದುವೆ ವಾರ್ಷಿಕೋತ್ಸವ ಮುಂತಾದವುಗಳಿಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ, ಗುರುವಾರ (ಮಾರ್ಚ್‌ ೧)ದಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗೆ ಶುಭ ಕೋರಿ ಜಯಶಾಲಿಯಾಗಿ ಬಾ ಎಂದು ಆತನಿಗೆ ಹಾರೈಸಿ ಫ್ಲೆಕ್ಸ್‌ ಹಾಕಿದ ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಶುಭಾಶಯ ಕೋರುವ ಫ್ಲೆಕ್ಸ್‌ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು ನಗರದ ಜನಪ್ರಿಯ ಉಪಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಯುಎಪಿಎ (UAPA) ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 1ರ ಸುಮಾರಿಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದಿಂದ ಹೋಟೆಲ್ ಸಿಬ್ಬಂದಿ, ಗ್ರಾಹಕರು ಸೇರಿ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. … Continued

ಗಡಿನಾಡ ಚೇತನ ರಾಜ್ಯ ಪ್ರಶಸ್ತಿಗೆ ಸಾಹಿತಿ-ರಂಗಕರ್ಮಿ ಬೆಳಗಾವಿಯ ಪ್ರೊ.ಬಿ.ಎಸ್.ಗವಿಮಠ ಸೇರಿ ಮೂವರು ಆಯ್ಕೆ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳ ಸಂಘ- ಸಂಸ್ಥೆಗಳು, ಮಹನೀಯರಿಗೆ ಈ ಪ್ರಶಸ್ತಿ … Continued

ವೀಡಿಯೊ..| ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದಲ್ಲಿ 9 ಜನರಿಗೆ ಗಾಯ: ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡ ಘಟನೆಯ ಕೆಲವು ಗಂಟೆಗಳ ನಂತರ, ಸ್ಫೋಟದ ಗೊಂದಲದ ಸಿಸಿಟಿವಿ ದೃಶ್ಯಾವಳಿಗಳು ಹೊರಹೊಮ್ಮಿವೆ. ನಂತರ ಸ್ಫೋಟದಲ್ಲಿ ಕನಿಷ್ಠ ಒಬ್ಬ ಮಹಿಳೆ ನೆಲದ ಮೇಲೆ ಬಿದ್ದರು ಮತ್ತು ಹಲವಾರು ಜನರು ಓಡಿಹೋದರು. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 12:30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, … Continued

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : 9 ಮಂದಿಗೆ ಗಾಯ

ಬೆಂಗಳೂರು: ಐಟಿಪಿಎಲ್ ರಸ್ತೆಯ ವೈಟ್‌ಫೀಲ್ಡ್ ಬಳಿಯಿರುವ ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 9 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಒಯ್ಯಲಾಗಿದೆ. ಗಾಯಗೊಂಡವರಲ್ಲಿ ಮೂವರು ಕೆಫೆಯ ಉದ್ಯೋಗಿಗಳು ಎಂದು ವರದಿಯಾಗಿದೆ. ಈವರೆಗಿನ ವರದಿಗಳ ಪ್ರಕಾರ, ಸಮೀಪದ ಯಾವುದೇ ಕಟ್ಟಡ ಅಥವಾ ಸಂಸ್ಥೆಗೆ … Continued

ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ

ಬಾಗಲಕೋಟೆ : ಹಿರಿಯ ಪತ್ರಕರ್ತ ಬಾಗಲಕೋಟೆಯ ರಾಮ ಮನಗೂಳಿ ಅವರು ಇಂದು ಶುಕ್ರವಾರ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, … Continued

ಧಾರವಾಡ : ಅಳು ನಿಲ್ಲಿಸದೆ ನಿದ್ದೆ ಹಾಳು ಮಾಡಿತೆಂದು 1 ವರ್ಷದ ಮಗುವನ್ನು ಗೋಡೆಗೆ ಎಸೆದು ಸಾಯಿಸಿದ ತಂದೆ…!

ಧಾರವಾಡ: ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ ಎಂಬಾತ ಕುಡಿತದ ದಾಸನಾಗಿದ್ದು, ಈ ಕಾರಣಕ್ಕೆ ನಿತ್ಯವೂ ದಂಪತಿಯ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈಗ … Continued

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ; ವರದಿಯಲ್ಲಿರುವ ಪ್ರಮುಖ ಅಂಶಗಳು

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶದ ಆಧಾರದ ಮೇಲೆ ಸಿದ್ಧಪಡಿಸಲಾದ ವರದಿಯನ್ನು … Continued

ನಟ, ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ ನಿಧನ

ಬೆಂಗಳೂರು : ಕನ್ನಡದ ಹಿರಿಯ ನಟ ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ (71 ವರ್ಷ) ನಿಧನರಾಗಿದ್ದಾರೆ. ಫೆ.3ರಂದು ಅನಾರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕೆ ಶಿವರಾಮ ಅವರು ದಾಖಲಾಗಿದ್ದರು. ಅವರಿಗೆ ಬಿಪಿ ಸಮಸ್ಯೆ ಇತ್ತು. ಆದರೆ 5-6 ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ವಿಪರೀತ ಏರುಪೇರು ಕಂಡುಬಂದಿತ್ತು. ನಂತರ ಹೃದಯಾಘಾತವಾಗಿತ್ತು. ಅವರು ಚಿಕಿತ್ಸೆಗೆ … Continued

ಕೊನೆಗೂ 44 ನಿಗಮ/ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಯಾರಿಗೆ ಯಾವ ನಿಗಮ ಮಂಡಳಿ; ಪಟ್ಟಿ ಇಲ್ಲಿದೆ..

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರ ಮಧ್ಯೆ 44 ನಿಗಮ/ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ನಿಗಮ/ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ. ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದು, ಬಹಳಷ್ಟು ಸಮಯದಿಂದ ಸುದ್ದಿಯಲ್ಲಿದ್ದ ನಿಗಮ … Continued