ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ನವೆಂಬರ್ ತಿಂಗಳು ಚಳಿಗಾಲವಾಗಿದ್ದರೂ ನ.21ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ … Continued