ನೀಟ್ ಫಲಿತಾಂಶ : ಋುಷಿಕೇಶ್ ರಾಜ್ಯಕ್ಕೇ ಪ್ರಥಮ, ದೇಶಕ್ಕೆ ಮೂರನೇ ಸ್ಥಾನ
ಬೆಂಗಳೂರು: ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶ ಬುಧವಾರ ತಡರಾತ್ರಿ ಪ್ರಕಟವಾಗಿದ್ದು, ರಾಜ್ಯದ 72 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಅಖಲ ಭಾರತ ಮಟ್ಟದ ಟಾಪ್ ಐದು ರ್ಯಾಂಕ್ನಲ್ಲಿ ರಾಜ್ಯದ ಇಬ್ಬರು, ಟಾಪ್ 10 ರ್ಯಾಂಕ್ನಲ್ಲಿ ಮೂವರು ಮತ್ತು ಟಾಪ್ 50 ರಾರಯಂಕ್ನಲ್ಲಿ ಒಂಬತ್ತು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. … Continued