ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು : ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿನಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ಇದರ … Continued