ಮೈಸೂರು ಗ್ಯಾಂಗ್‌ರೇಪ್ ಪ್ರಕರಣ: ಐವರು ಆರೋಪಿಗಳು ಪೊಲೀಸರ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ಐವರು ಆರೋಪಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ರಾಜ್ಯದಲ್ಲಿ ಪ್ರಕರಣದ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಆಗಸ್ಟ್​ 24ರಂದು ವಿದ್ಯಾರ್ಥಿನಿ ಮೇಲೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್‌ರೇಪ್ ನಡೆದಿತ್ತು. ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು … Continued

ಕರ್ನಾಟಕದಲ್ಲಿ ಸೆಪ್ಟೆಂಬರ್ 1ರಿಂದ ಪ್ರತಿದಿನ ಐದು ಲಕ್ಷ ಕೋವಿಡ್ -19 ಡೋಸ್‌ ನೀಡಿಕೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸೆಪ್ಟೆಂಬರ್ 1 ರಿಂದ ಕೇಂದ್ರದ ನೆರವಿನಿಂದ ರಾಜ್ಯವು ಕನಿಷ್ಠ ಐದು ಲಕ್ಷ ಕೋವಿಡ್ -19 ಲಸಿಕೆಗಳನ್ನು ಆರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. ನಾವು ಬುಧವಾರ ಪ್ರಾಯೋಗಿಕವಾಗಿ ಐದು ಲಕ್ಷ ಇನಾಕ್ಯುಲೇಷನ್ ಮಾಡಿದ್ದೇವೆ. ಈಗ ನಾವು ಸೆಪ್ಟೆಂಬರ್ 1 ರಿಂದ ಪ್ರತಿದಿನ ಐದು ಲಕ್ಷ ಲಸಿಕೆಗಳನ್ನು ಆರಂಭಿಸಲಿದ್ದೇವೆ ಎಂದು ಬೊಮ್ಮಾಯಿ … Continued

ಮೈಸೂರು ದರೋಡೆ ಪ್ರಕರಣ: 6 ಮಂದಿ ಬಂಧನ

ಮೈಸೂರು: ನಗರದ ಚಿನ್ನಾಭರಣ ಅಂಗಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದಾರೆ. ಇಲ್ಲಿನ ಅಮೃತ್‌ ಜ್ಯುವೆಲರ್ಸ್‌ನಲ್ಲಿ ದರೋಡೆ ನಡೆದಿತ್ತು. ಈ ವೇಳೆ ನಡೆದ ಶೂಟೌಟ್‌ನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ, … Continued

ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶುಕ್ರವಾರ (ಆಗಸ್ಟ್ 27) ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.ಇದೇ ಸಮಯದಲ್ಲಿ 17 ಕೊರೊನಾ ಸೋಂಕಿತರ ಸಾವು ಸಂಭವಿಸಿದೆ.ಇದೇ ಸಮಸದಲ್ಲಿ 1614 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,88,520 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ … Continued

ನಾಳೆಯಿಂದ ಸಿಇಟಿ-2021 ಪರೀಕ್ಷೆ : ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು, ಒಂದು ಡೆಸ್ಕಿಗೆ ಇಬ್ಬರಿಗೆ ಅವಕಾಶ

28ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತದ ಪರೀಕ್ಷೆ 29ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನಶಾಸ್ತ್ರ ಪರೀಕ್ಷೆ 30ರಂದು ಬೆಳಗ್ಗೆ 11.30ರಿಂದ 12.50 ರ ವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ   ಬೆಂಗಳೂರು: 2021ನೇ … Continued

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ದೂರು ದಾಖಲು, ನಾಲ್ವರ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮನೆಯವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಎರಡು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಎರಡು ದಿನದಲ್ಲಿ ಪ್ರಣಾಳಿಕೆ ಬಿಡುಗಡೆ ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರದ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲು ಕನಸು ಕಂಡಿದೆ. ಆ ಯೋಜನೆಗಳ ಒಳಗೊಂಡ ಪ್ರಣಾಳಿಕೆಯನ್ನು ಎರಡು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದ್ದಾರೆ. ಇಲ್ಲಿಯ ದೇಶಪಾಂಡೆ ನಗರದ ಪಕ್ಷದ ಪಾಲಿಕೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು,ಅಭಿವೃದ್ಧಿ ಕೆಲಸಗಳೇ ಪಕ್ಷಕ್ಕೆ … Continued

ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ವಿದ್ಯಾರ್ಥಿಗಳಿಗೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಾರಿಗೆ ಸೌಲಭ್ಯ

ಹುಬ್ಬಳ್ಳಿ; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರಿಕ್ಷೆಯು (ಸಿಇಟಿ) ಆಗಸ್ಟ್‌ 28 ಹಾಗೂ 29ರಂದು ಎರಡು ದಿನ ನಡೆಯುತ್ತಿದೆ. ಹೆಚ್ಚಿನ ಪರೀಕ್ಷಾ ಕೇಂದ್ರಗಳು ತಾಲೂಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವುದರಿಂದ ಪರೀಕ್ಷಾರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತನ್ನ ವ್ಯಾಪ್ತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲು ಕ್ರಮ … Continued

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಪೊಲೀಸರಿಗೆ ಸಿಕ್ಕ ಸುಳಿವು..?

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರಿನ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೊಲೀಸರಿಗೆ  ಸುಳಿವು ಸಿಕ್ಕಿದೆ ಎನ್ನಲಾಗಿದೆ. ವಿದ್ಯಾರ್ಥಿನಿ ಮೇಲೆ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಕೇರಳ ಮೂಲದ ಮೂವರು ಹಾಗೂ ತಮಿಳುನಾಡಿನ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿಗಳು … Continued

ಶಿರಸಿ: ಹುಲೆಮಳಗಿ ಬಳಿ ಉರುಳಿಗೆ ಸಿಲುಕಿ ಕಪ್ಪು ಚಿರತೆ ಸಾವು

ಶಿರಸಿ: ಕಾಡು ಪ್ರಾಣಿ ಸೆರೆ ಹಿಡಿಯಲು ಹಾಕಿದ್ದ ಉರುಳಿಗೆ ಅಪರೂಪದ ಕರಿ ಚಿರತೆಯೊಂದು ಸಿಲುಕಿಕೊಂಡು ಪ್ರಾಣಬಿಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಹುಲೆಮಳಗಿ- ಮಂಟಕಾಲ ಮಧ್ಯೆ ನಡೆದಿದೆ. ಕಪ್ಪು ಚಿರತೆಯನ್ನು ಅಪರೂಪದ್ದು ಎಂದು ಹೇಳಲಾಗುತ್ತದೆ. ಮೃತ ಕಪ್ಪು ಚಿರತೆ ಹೆಣ್ಣಾಗಿದೆ. ಬನವಾಸಿ ಅರಣ್ಯ ಭಾಗದಲ್ಲಿ ಪತ್ತೆಯಾದ ಪತ್ತೆಯಾದ ಮೊದಲ ಕಪ್ಪು … Continued