ರಾಜ್ಯದಲ್ಲಿ ಬುಧವಾರ 1,231 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಬುಧವಾರ 1,231 ಮಂದಿಗೆ ಕೊರೊನಾ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿಯೇ 1,124 ಪ್ರಕರಣ ವರದಿಯಾಗಿದೆ. ಇದೇವೇಳೆ 1,047 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಶೂನ್ಯ ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದ ಈಗ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,603ಕ್ಕೆ ತಲುಪಿದೆ. ರಾಜ್ಯದ ಪಾಸಿಟಿವಿಟಿ ದರ ಶೇ.4.78 ಕ್ಕೆ ತಲುಪಿದೆ. ಒಟ್ಟು ಇಲ್ಲಿವರೆಗೂ 39,35,088 … Continued

ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಗುರುಕುಲ ಚಾತುರ್ಮಾಸ್ಯ ಆರಂಭ : ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಲಿ-ರಾಘವೇಶ್ವರ ಶ್ರೀಗಳು

ಗೋಕರ್ಣ: ಸಮಸ್ತ ಸಮಾಜಕ್ಕೆ ಸುಜ್ಞಾನದ ಬೆಳಕನ್ನು ಹರಿಸಿದ ಗುರುಪರಂಪರೆಯ ಪೂಜೆಯೇ ಗುರುಪೂರ್ಣಿಮೆಯ ವಿಶೇಷ. ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಬೇಕು ಎಂಬ ಮಹತ್ಸಂಕಲ್ಪದೊಂದಿಗೆ ಈ ಬಾರಿಯ ಚಾತುರ್ಮಾಸ್ಯವನ್ನು ಗುರುಕುಲ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ. ಗುರುಕುಲ ಚಾತುರ್ಮಾಸ್ಯ ಆರಂಭದ ದಿನವಾದ ಬುಧವಾರ (ಜುಲೈ ೧೩) ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ … Continued

ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಾಂಪೌಂಡ್ ಕುಸಿದು ಇಬ್ಬರು ಸಾವು

ಬೆಂಗಳೂರು: ದೀಪಾಂಜಲಿ ನಗರದ ಕಿಮ್ಕೊ ಜಂಕ್ಷನ್ ಬಳಿ ಶಿಥಿಲಾವಸ್ಥೆಯ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಬುಧವಾರ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಬಾಲು ಮತ್ತು ರಾಜಮಣಿ ಎಂದು ಹೇಳಲಾಗಿದೆ. ಅಗ್ರೋ ಮೋರ್ ಲಿಮಿಟೆಡ್ ಕಂಪನಿಗೆ ಸೇರಿದ ಹಳೆಯ ಕಾಂಪೌಂಡ್ ಸೋಮವಾರ ಮಧ್ಯಾಹ್ನ ಕುಸಿದಿದ್ದು, ಈ ಭಾಗದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಗೋಡೆ ಕೆಳಗೆ … Continued

ಶಿರಸಿ: ಸೋಂದಾ ಸ್ವರ್ಣವಲ್ಲೀ ಶ್ರೀಗಳಿಂದ 32ನೇ ಚಾತುರ್ಮಾಸ್ಯ ವ್ರತ ಸಂಕಲ್ಪ

ಶಿರಸಿ: ಹಸಿರು ಸ್ವಾಮೀಜಿ‌ ಎಂದೇ ಪ್ರಸಿದ್ಧರಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ‌ ಸರಸ್ವತೀ ಮಹಾಸ್ವಾಮಿಗಳು ಆಷಾಢ ಪೂರ್ಣಿಮೆ ಬುಧವಾರ (ಜುಲೈ 13) ಸ್ವರ್ಣವಲ್ಲಿಯಲ್ಲಿ 32ನೇ ಚಾತುರ್ಮಾಸ್ಯ ವ್ರತವನ್ನು ಸಂಕಲ್ಪಗೈದರು. ಶ್ರೀಮಠದಲ್ಲಿ ವಿರಾಜಮಾನವಾದ ಶ್ರೀ ವೇದವ್ಯಾಸರ ಅಧಿಷ್ಠಾನಕ್ಕೆ ಶ್ರೀಗಳವರು ಮಹಾಪೂಜೆ ನೆರವೇರಿಸಿದರು. ವ್ಯಾಸಪೂಜೆ ನೆರವೇರಿಸಿ ಚಾತುರ್ಮಾಸ್ಯ ವ್ರತ ಸಂಕಲ್ಪಿಸಿ ಶ್ರೀದೇವರ … Continued

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಸ್ಪೋಕನ್ ಇಂಗ್ಲೀಷ್ ಕಲಿಕೆಗೆ ನಿರ್ಧಾರ

ಬೆಂಗಳೂರು : ಖಾಸಗಿ ಶಾಲಾ ಮಕ್ಕಳಂತೆಯೇ ಸರ್ಕಾರಿ ಶಾಲಾ ಮಕ್ಕಳು ಕೂಡ ಗುಣಮಟ್ಟದ ಕಲಿಕೆಯತ್ತ ಸಾಗಲಿ ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ಮುಂದಾಗಿದ್ದು, ಇದಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಪ್ರಸಕ್ತ ಸಾಲಿನಿಂದಲೇ ಸ್ಪೋಕನ್ ಇಂಗ್ಲೀಷ್ … Continued

ಮಳೆ ಹಾನಿ: ಮೂಲಸೌಕರ್ಯ ಪುನಃ ಸ್ಥಾಪನೆಗೆ 500 ಕೋಟಿ ರೂಪಾಯಿ ಪ್ರಕಟಿಸಿದ ಸಿಎಂ ಬೊಮ್ಮಾಯಿ

ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಾನಿಗೊಳಗಾದ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರ … Continued

ನನ್ನ ಸಂಬಂಧಿಕರಿಂದಲೇ ನನ್ನ ಮೇಲೆ ಗುಂಡಿನ ದಾಳಿ: ನಟ ಶಿವರಂಜನ್ ಆರೋಪ

ಬೈಲಹೊಂಗಲ:ಚಲನಚಿತ್ರ ನಟ, ಉದ್ಯಮಿ ಹಾಗೂ ಕನ್ನಡ ಹೋರಾಟಗಾರ ಶಿವರಂಜನ್ ಬೋಳನ್ನವರ ಅವರು ತಮ್ಮ ಮೇಲೆ ಸಂಬಂಧಿಗಳಿಂದಲೇ ಗುಂಡಿನ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮಂಗಳವಾರ ರಾತ್ರಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿ ಶಿವರಂಜನ್ ಬೋಳನ್ನವರ ಅವರ ಶಿವರಂಜನ್ ಅವರ ದೂರದ ಸಂಬಂಧಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ … Continued

ಇದು ನಯಾಗರ ಜಲಪಾತವಲ್ಲ…ಇದು ಕರ್ನಾಟಕದ ಜೋಗ ಜಲಪಾತದ ಬೆರಗುಗೊಳಿಸುವ ಮಳೆಗಾಲದ ದೃಶ್ಯ ವೈಭವ | ವೀಕ್ಷಿಸಿ

ಮಳೆಗಾಲದಲ್ಲಿ ಭಾರೀ ಮಳೆಯು ಪ್ರಕೃತಿಯ ವೈಭವವನ್ನು ಹೆಚ್ಚಿಸಿದಾಗ ಜಲಪಾತಗಳು ಅತ್ಯಂತ ಸುಂದರವಾಗಿ ಕಾಣುತ್ತವೆ. ಈಗ ಕರ್ನಾಟಕದ ಜೋಗ ಜಲಪಾತದ ವೀಡಿಯೋ ಅಂತರ್ಜಾಲದಲ್ಲಿ ಜನರ ಮನ ಗೆಲ್ಲುತ್ತಿದೆ. ಮಳೆಗಾಲದಲ್ಲಿ ಜಲಪಾತಗಳ ಸೊಬಗು ಮಾಮೂಲಿಯಲ್ಲ! ವಿಶ್ವದ ಅತ್ಯಂತ ಸುಂದರವಾದ ಜಲಪಾತ ಎಂದು ಕರೆಯಲ್ಪಡುವ ನಯಾಗರ ಈಗ ಎಲ್ಲಿದೆ? ನೀವು ಹೋಗಬಹುದು ಎಂದು ಯೋಚಿಸಬೇಡಿ. ನಯಾಗರ ಜಲಪಾತವನ್ನು ಹೋಲುವ ಅನೇಕ … Continued

ಬೈಲಹೊಂಗಲದಲ್ಲಿ ಶೂಟೌಟ್‌ : ಶಿವರಂಜನ್ ಬೋಳನ್ನವರ ಮೇಲೆ ದಾಳಿಗೆ ಯತ್ನ

ಬೈಲಹೊಂಗಲ : ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಶೂಟೌಟ್ ನಡೆದಿದೆ. ಚಲನಚಿತ್ರ ನಟ ಶಿವರಂಜನ್ ಬೋಳನ್ನವರ ಮೇಲೆ ಫೈರಿಂಗ್ ನಡೆದಿದ್ದು, ದ್ವಿಚಕ್ರ ವಾಹನದ ಮೇಲೆ ಬಂದು ಅವರ ಮೇಲೆ ಎರಡು ಸುತ್ತು ಗುಂಡು ಹಾರಿಸಲಾಗಿದೆ. ರಾತ್ರಿ ೮ರ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದ್ದು, ಅದರಲ್ಲಿ ಅವರ ಸಂಬಂಧಿಯೂ ಒಬ್ಬರು ಇದ್ದು, ಅವರು ಸ್ಥಳದಿಂದ … Continued

ಬ್ರಹ್ಮಶ್ರೀ ನಾರಾಯಣಗುರು ಪಾಠ ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಕೆ : ಶಿಕ್ಷಣ ಇಲಾಖೆ

ಬೆಂಗಳೂರು : ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬ್ರಹ್ಮರ್ಷಿ ನಾರಾಯಣ ಗುರುಗಳ … Continued