ಕರ್ನಾಟಕದ ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ ಅಲರ್ಟ್ ಘೋಷಣೆ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು, ಮಲೆನಾಡಿನಲ್ಲೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ … Continued