11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:11 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಜನೀಶ ಗೋಯಲ್ ಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್ಎನ್ ಪ್ರಸಾದಗೆ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಹೊಣೆ ನೀಡಲಾಗಿದೆ. 11 ಮಂದಿ ಐಎಎಸ್ ಅಧಿಕಾರಿಗಳ ಹುದ್ದೆಗಳ ವಿವರ… ರಜನೀಶ್ ಗೋಯಲ್‌- ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ … Continued

ಇದು ರಾಯರ ಪವಾಡ…: ರಾಜ್ಯಸಭೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ನಟ ಜಗ್ಗೇಶ್ ಟ್ವೀಟ್

ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್ ಸಿಕ್ಕಿರುವುದಕ್ಕೆ ನಟ ಜಗ್ಗೇಶ್ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ನಾಯಕರು, ಸಂಘ ಪರಿವಾರದ ಆಶೀರ್ವಾದ ಮತ್ತು ರಾಯರ ಪವಾಡ ಎಂದು ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ. ನಟ ಜಗ್ಗೇಶ್ ಅವರು ಮಂತ್ರಾಲಯ ರಾಯರ ಪರಮ ಭಕ್ತರು. ಅಂತೆಯೇ ಮಂತ್ರಾಲಯಕ್ಕೆ ಆಗಾಗ ತೆರಳಿ ದರ್ಶನ ಪಡೆದು ಬರುತ್ತಾರೆ. ರಾಜ್ಯದಿಂದ ರಾಜ್ಯಸಭೆಯ … Continued

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಶಿರಸಿ: ಪಾವನಾ ಪರಿಸರ ಪ್ರತಿಷ್ಠಾನದಿಂದ ಕೊಡಲಾಗುತ್ತಿರುವ ಪ್ರತಿಷ್ಠಿತ “ಪಾವನಾ ಪರಿಸರ ಪ್ರಶಸ್ತಿ”ಯನ್ನು ಈ ಬಾರಿ ಕೃಷಿಕ-ಪರಿಸರ ವಿಜ್ಞಾನಿ ಬಾಲಚಂದ್ರ ಸಾಯಿಮನೆ ಅವರಿಗೆ ನೀಡಲಾಗುತ್ತಿದೆ. ಪ್ರಶಸ್ತಿಯು . ೫೦ ಸಾವಿರ ರೂ.ಗಳ ನಗದುಹಾಗೂ ಸ್ಮರಣಿಕೆಯನ್ನೊಳಗೊಂಡಿದೆ. ಜೂನ್‌ ೫ರಂದು “ವಿಶ್ವ ಪರಿಸರ ದಿನ”ದಂದು ಶಿರಸಿಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಚ್‌. ಎನ್‌. ನಾಗಮೋಹನದಾಸ … Continued

ಮುಂದಿನ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ಯೋಗ ಆರಂಭ

ಬೆಂಗಳೂರು: ಮುಂದಿನ ವರ್ಷದಿಂದ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಯೋಗ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಯೋಗ ಆರಂಭಿಸುವ ಕುರಿತು ಯೋಗ ಪರಿಣಿತರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಇತ್ತೀಚೆಗೆ ಮಕ್ಕಳು ಒತ್ತಡದಲ್ಲಿದ್ದಾರೆ. ಅದರಲ್ಲೂ ಕೋವಿಡ್ ನಂತರ ಹೊಸ ರೀತಿಯ ಒತ್ತಡಗಳು ಉಂಟಾಗಿದೆ. ಯಾವುದೇ ಒತ್ತಡವಿಲ್ಲದೆ ಬಾಲ್ಯವನ್ನು … Continued

ಸಿದ್ದಾಪುರ: ಕೆರೆ ಬೇಟೆ ವೇಳೆ ಸಿಗದ ಮೀನು-ಆಯೋಜಕರು, ಪೊಲೀಸರ ಮೇಲೆ ಕಲ್ಲು ತೂರಾಟ

ಸಿದ್ದಾಪುರ: ಕೆರೆ ಬೇಟೆ (ಮೀನು ಬೇಟೆ )ಯಲ್ಲಿ ಮೀನು ಸಿಗಲಿಲ್ಲ ಎಂದು ಆಕ್ರೋಶಗೊಂಡ ಜನರು ಪೊಲೀಸರು ಹಾಗೂ ಆಯೋಜಕರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ುತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕಾನಗೋಡಿನ ದೊಡ್ಡ ಕೆರೆಯಲ್ಲಿ ಭಾನುವಾರ (ಮೇ 29) ನಡೆದಿದೆ. ಕಾನಗೋಡಿನ ದೊಡ್ಡ ಕೆರೆಯಲ್ಲಿ ಈಶ್ವರ ದೇವಸ್ಥಾನದ ಸಹಾಯರ್ಥ ಕೆರೆ ಮೀನು ಬೇಟೆ … Continued

ಮಡಿಕೇರಿ: ಕೋಟೆ ಅಬ್ಬಿ ಜಲಪಾತದ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಪ್ರವಾಸಿಗರ ಸಾವು

ಮಡಿಕೇರಿ: ಪ್ರವಾಸಕ್ಕೆಂದು ಬಂದಿದ್ದ ತೆಲಂಗಾಣ ಮೂಲದ ಮೂವರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪ್ರವಾಸಿ ತಾಣ ಮುಕ್ಕೋಡ್ಲುವಿನ ಕೋಟೆ ಅಬ್ಬಿ ಜಲಪಾತದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತೆಲಂಗಾಣದಿಂದ ಕೊಡಗಿಗೆ ಆಗಮಿಸಿದ್ದ 13 ಮಂದಿ ಪ್ರವಾಸಿಗರು ಕುಶಾಲನಗರ ಸಮೀಪದ ಹೋಂಸ್ಟೇನಲ್ಲಿ ವಾಸ್ತವ್ಯ ಮಾಡಿದ್ದರು. ಇಂದು, ಭಾನುವಾರ ಬೆಳಿಗ್ಗೆ ಪ್ರವಾಸಕ್ಕೆ ಮಾಂದಲ್‌ಪಟ್ಟಿ ಸಮೀಪದ ಮುಕ್ಕೋಡ್ಲು … Continued

ರಾಜ್ಯಸಭೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನವರಸನಾಯಕ ಜಗ್ಗೇಶ್‌ಗೆ ಟಿಕೆಟ್‌

ಬೆಂಗಳೂರು: ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಮತ್ತು ಕನ್ನಡದ ನವರಸ ನಾಯಕ ಜಗ್ಗೇಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಮತ್ತೊಮ್ಮೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಅವರನ್ನು ನಿರೀಕ್ಷೆಯಂತೆ ಕಣಕ್ಕಿಳಿಸಿದ್ದು, ಮಾಜಿ ಶಾಸಕ ಜಗ್ಗೇಶ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿಸುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಏತನ್ಮಧ್ಯೆ, … Continued

ಟೆಂಪೊ ಟ್ರಾವೆಲರ್‌- ಟ್ರಕ್ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಜನರ ದುರ್ಮರಣ

ಲಕ್ನೋ: ಬಹ್ಮೈಚ್ ಹಾಗೂ ಲಖಿಂಪುರ ಹೆದ್ದಾರಿಯಲ್ಲಿ ಪ್ರವಾಸಿ ವಾಹನ ಟ್ರಕ್‍ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಬಗ್ಗೆ ವರದಿಯಾಗಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಯೋಧ್ಯೆಗೆ ಟ್ರಾವೆಲರ್‌ನಲ್ಲಿ ಕರ್ನಾಟಕದ ಬೀದರ್‌ನ 16 ಜನರು ಸಾಗುತ್ತಿದ್ದರು. … Continued

ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಮುಖ್ಯಮಂತ್ರಿ ಚಂದ್ರು ಇಂದು, ಭಾನುವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಈ ಬೆಳವಣಿಗೆಯ ನಂತರ ಅವರು ಈಗ … Continued

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ ಮಾ ಹರೀಶ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಪ್ರಕಟವಾಗಿದ್ದು, ಭಾಮಾ ಹರೀಶ ಬಣ ಭರ್ಜರಿ ಜಯಗಳಿಸಿದೆ. ಹಾಗೂ ನೂತನ ಅಧ್ಯಕ್ಷರಾಗಿ ಭಾ ಮಾ ಹರೀಶ ಅವರು ಆಯ್ಕೆಯಾಗಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ​ ಮತ್ತು ಸಾರಾ … Continued