ಯುವಕನಿಂದ ಪ್ರಚೋದನಾಕಾರಿ ಪೋಸ್ಟ್‌: ಹಳೆಹುಬ್ಬಳ್ಳಿಯಲ್ಲಿ ಉದ್ವಿಗ್ನ, ಕಲ್ಲು ತೂರಾಟ

ಹುಬ್ಬಳ್ಳಿ: ಯುವಕನೊಬ್ಬ ವೀಡಿಯೊವೊಂದನ್ನು ಹಂಚಿಕೊಂಡಿರುವುದು ಈಗ ನಗರದಲ್ಲಿ ಕೋಮು ಉದ್ವಿಗ್ನಕ್ಕೆ ಕಾರಣವಾಗಿದೆ. ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ ನಡೆದಿದ್ದು, ಪೊಲೀಸ್ ಜೀಪನ್ನು ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಫೋಟೋ ಎಡಿಟ್‌ ಮಾಡಿ ಮಸೀದಿಯೊಂದರ ಮೇಲೆ ಭಗವಾಧ್ವಜ ಹಾರಿಸಿದಂಥ ವೀಡಿಯೊವೊಂದನ್ನು ಸ್ಟೇಟಸ್​​ಗೆ ಹಾಕಿಕೊಂಡಿದ್ದು ಕೋಮು ಉದ್ವಿಗ್ನಕ್ಕೆ ಕಾರಣವಾಗಿದೆ. ಈ ವಿಷಯ ತಿಳಿದ ಕೂಡಲೇ ಹಳೇ ಹುಬ್ಬಳ್ಳಿ … Continued

ದ್ವಿತೀಯ ಪಿಯು ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

ಬೆಂಗಳೂರು: ಏಪ್ರಿಲ್‌ 22ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಹಾಗೂ ಬರೆದು ವಾಪಸ್ ಬರಲು ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ಈ ಕುರಿತು ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ … Continued

ಹನುಮ ಜಯಂತಿ ದಿನವೇ ಹುಬ್ಬಳ್ಳಿ ಬುಡರಸಿಂಗಿ ಆಂಜನೇಯ ಮೂರ್ತಿ ಕಣ್ಣಿಂದ ಅನೇಕ ಬಾರಿ ಜಿನುಗಿದ ನೀರು…!: ಭಕ್ತರಿಗೆ ಅಚ್ಚರಿ…ವೀಕ್ಷಿಸಿ

ಹುಬ್ಬಳ್ಳಿ: ಹನುಮ ಜಯಂತಿ ದಿನವೇ ಧಾರಾವಾಡ ಜಿಲ್ಲೆಯ ಬುಡರಸಿಂಗಿy ಆಂಜನೇಯ ಮೂರ್ತಿಯಲ್ಲಿನ ಕಣ್ಣಿನಿಂದ ನೀರು ಬಿದ್ದ ಅಚ್ಚರಿಯ ಘಟನೆ ನಡೆದ ವರದಿಯಾಗಿದೆ. ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ಹುನುಮ ಜಯಂತಿ ದಿನವೇ ಹನುಮಂತನ ಮೂರ್ತಿ ಕಣ್ಣಿಂದ ನೀರು ಬರುತ್ತಿದ್ದು ಜನರ ಅಚ್ಚರಿಗೆ ಕಾರಣವಾಗಿದೆ. ಈ ಆಂಜನೇಯ ದೇವಸ್ಥಾನ ಸುಮಾರು 700 ವರ್ಷಗಳ ಇತಿಹಾಸವಿದ್ದು, ಈ … Continued

ಸಂತೋಷ ಪಾಟೀಲ ಸಾವಿನ ಪ್ರಕರಣ: ಉಡುಪಿ ಎಸ್ಪಿ ನೇತೃತ್ವದಲ್ಲಿ ತನಿಖೆಗೆ 7 ತಂಡಗಳ ರಚನೆ

ಉಡುಪಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ನಾನು ಈ ತನಿಖಾ ತಂಡಗಳ ಮೇಲುಸ್ತುವಾರಿಯನ್ನು ವಹಿಸಿಕೊಂಡಿದ್ದೇನೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದರು. ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಶನಿವಾರ ಎಸ್‌ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ … Continued

ಉತ್ತರ ಕನ್ನಡ ಜಿಲ್ಲೆಯ ಇ ಸ್ವತ್ತು ಸಮಸ್ಯೆಗೆ ತಿಂಗಳೊಳಗೆ ಮುಕ್ತಿ: ಕಂದಾಯ ಸಚಿವ ಅಶೋಕ ಭರವಸೆ

ಅಚವೆ (ಅಂಕೋಲಾ) : ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಭೀರವಾಗಿರುವ ಇ ಸ್ವತ್ತು ಸಮಸ್ಯೆ ಬಗೆಹರಿಸಲು ಸಂಪುಟ ಉಪ ಸಮಿತಿ ರಚಿಸಲಾಗಿದೆ. ಜಿಲ್ಲೆಯ ಈ ಸಮಸೆಯನ್ನ ಉಪಸಮಿತಿ ಮುಂದಿಟ್ಟು ಒಂದು ತಿಂಗಳಲ್ಲಿ ಈ ಸಮಸ್ಯೆಗೆ ಮುಕ್ತಿ ನೀಡಲಾಗುವುದು’ ಎಂದು ಕಂದಾಯ ಸಚಿವ ಅಶೋಕ ಭರವಸೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ … Continued

‘ಫೋನ್ ಮೂಲಕ ಪಿಂಚಣಿ’ ಮನೆಬಾಗಿಲೆಗೆ ಯೋಜನೆಗೆ ಹತ್ತು ದಿನದಲ್ಲಿ ಚಾಲನೆ: ಕಂದಾಯ ಸಚಿವ ಅಶೋಕ

ಕಾರವಾರ: ಫೋನ್ ಮೂಲಕ ಪಿಂಚಣಿಯನ್ನು ಫಲಾನುಭವಿಗಳಿಗೆ ತಲುಪಿಸುವ ಯೋಜನೆ ರೂಪಿಸಲಾಗುತ್ತಿದ್ದು, 10 ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ‘ಕಂದಾಯ ಸಚಿವರ ಗ್ರಾಮ ವಾಸ್ತವ್ಯ’ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಫೋನ್ ಕರೆ ಮಾಡಿದವರ … Continued

ಎರಡು ಕಾರ್​ಗಳ ಮಧ್ಯೆ ಡಿಕ್ಕಿ; ಗಾಯಾಳುಗಳನ್ನು ವಿಚಾರಿಸಿ ಆಸ್ಪತ್ರೆಗೆ ಸಾಗಿಸಲು ಕಾರುನೀಡಿ ಬೈಕಿನಲ್ಲಿ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ

ಹೊಸಪೇಟೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕಾರು ಸವಾರರಿಗೆ ಸಹಾಯ ಹಸ್ತ ನೀಡಿದ್ದಾರೆ. ಹೊಸಪೇಟೆಯಲ್ಲಿ ಇಂದಿನಿಂದ (ಶನಿವಾರದಿಂದ) ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ಹೊಸಪೇಟೆ ತಾಲೂಕಿನ ಪಿ.ಕೆ ಹಳ್ಳಿಯ ಬಳಿ ಎರಡು ಕಾರ್​ಗಳ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ … Continued

ಕಾಂಗ್ರೆಸ್‌ನಿಂದ ವಿವಿಧ ಜಿಲ್ಲೆಗಳಿಗೆ ವೀಕ್ಷಕರ ನೇಮಕ: ಜಿಲ್ಲಾವಾರು ವೀಕ್ಷಕರ ಪಟ್ಟಿ ಇಂತಿದೆ..

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಜಿಲ್ಲಾವಾರು ವೀಕ್ಷಕರನ್ನು ನೇಮಕ ಮಾಡಿದ್ದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ವೀಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ನೇಮಕವಾದ ವೀಕ್ಷಕರ ಪಟ್ಟಿ ಇಂತಿದೆ. ಬಾಗಲಕೋಟೆ : ಎಚ್.ಎಂ. ರೇವಣ್ಣ, ಅಲ್ಕೋಡ್ ಹನುಮಂತಪ್ಪ, ಸುಜಾತಾ ದೊಡ್ಡಮನಿ ಬೆಂಗಳೂರು: … Continued

ಕರ್ನಾಟಕದಲ್ಲಿ 1 ಲಕ್ಷ ಮೈಲಿಗಲ್ಲು ದಾಟಿದ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ, ದೇಶದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ

ಬೆಂಗಳೂರು: ಬ್ಯಾಟರಿ ಚಾಲಿತ ಆಟೋಮೊಬೈಲ್‌ಗಳ ಖ್ಯಾತಿಯು ಹೆಚ್ಚುತ್ತಿರುವ ಸಂಕೇತವಾಗಿ ಕರ್ನಾಟಕದಲ್ಲಿ ಸಂಪೂರ್ಣ ವಿವಿಧ ಎಲೆಕ್ಟ್ರಿಕಲ್ ವಾಹನಗಳು (ಇವಿಗಳು) ಒಂದು ಲಕ್ಷದ ಗಡಿಯನ್ನು ದಾಟಿವೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪ್ರಕಾರ, ಕರ್ನಾಟಕದಲ್ಲಿ ಏಪ್ರಿಲ್ 15 (ಶುಕ್ರವಾರ)ರ ವರೆಗೆ 1,00,432 ಇ-ವಾಹನಗಳನ್ನು ನೋಂದಾಯಿಸಲಾಗಿದೆ. ಪ್ರಸ್ತುತ ಅಂಕಿಅಂಶಗಳು ಉತ್ತರ ಪ್ರದೇಶ (ಮೂರು ಲಕ್ಷ) ರಾಷ್ಟ್ರದೊಳಗೆ ಅತ್ಯಂತ … Continued

ವಿಜಯ್ ಅಭಿನಯದ ‘ಬೀಸ್ಟ್’ ಚಲನಚಿತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಅವಮಾನ: ಸಿನೆಮಾ ನಿಷೇಧಕ್ಕೆ ಡಿಎಂಕೆ ಮಿತ್ರಪಕ್ಷ ಎಂಎಂಕೆ ಒತ್ತಾಯ

ಚೆನ್ನೈ: ನಟ ವಿಜಯ್ ಅವರ ‘ಬೀಸ್ಟ್‌ʼ (Beast) ಚಿತ್ರವು ಒಟ್ಟಾರೆ ಮುಸ್ಲಿಂ ಸಮುದಾಯವನ್ನು ಅವಮಾನಿಸಿದ್ದು, ಅದನ್ನು ನಿಷೇಧಿಸಬೇಕು ಎಂದು ಎಂಎಂಕೆ ಅಧ್ಯಕ್ಷ ಎಂಎಚ್ ಜವಾಹಿರುಲ್ಲಾ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಒತ್ತಾಯಿಸಿದ್ದಾರೆ. ಕುವೈತ್ ಮತ್ತು ಕತಾರ್‌ನಲ್ಲಿ ಚಲನಚಿತ್ರದ ಮೇಲಿನ ನಿಷೇಧವನ್ನು ಉಲ್ಲೇಖಿಸಿರುವ ಜವಾಹಿರುಲ್ಲಾ, ನೈಸರ್ಗಿಕ ವಿಕೋಪ ಮತ್ತು ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಮುಸ್ಲಿಂ … Continued